Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ

Congress Guarantee : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಷ್ಟೊಂದು ಜನಪ್ರಿಯತೆಯನ್ನು ಪಡೆದುಕೊಂಡಿಲ್ಲ ಎನ್ನುವ ಬಗ್ಗೆ ಟೀಕಿಸಿರುವ ಬಿಜೆಪಿಯ ಹೇಳಿಕೆಗಳು ಸರಿ ಅನಿಸ್ತಾ ಇದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುವುದರ ಮೂಲಕ ದಿಢೀರನೇ ಪಂಚ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ.

ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನ ಸ್ಥಗಿತಗೊಳಿಸಬೇಕು ಎಂಬ ಚರ್ಚೆ ಜೋರಾಗಿ ನಡೆದಿದೆ. ಆಡಳಿತ ಪಕ್ಷದ ಶಾಸಕರು, ಮುಖಂಡರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನ ಟೀಕಿಸಿದ ಬಿಜೆಪಿ ಪರವಾಗಿ ಜನಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ನಿಲ್ಲಿಸುವುದೇ ಒಳಿತು ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.

ಜನರಿಗೆ ಕಾಂಗ್ರೆಸ್‌ ಗ್ಯಾರಂಟಿ ಇಷ್ಟವಾಗಿಲ್ಲ ಎಂಬುದನ್ನ ಫಲಿತಾಂಶದ ಮೂಲಕ ತೋರಿಸಿದ್ದಾರೆ. ಗ್ಯಾರಂಟಿ ವಿರುದ್ಧ ಮಾತನಾಡುತ್ತಿದ್ದ ಬಿಜೆಪಿ ಅವರನ್ನ ಜನ ಬೆಂಬಲಿಸಿದ್ದಾರೆ. ಜನರಿಗೆ ನಮ್ಮ ಗ್ಯಾರಂಟಿ ಇಷ್ಟವಾಗಿಲ್ಲ. ಹೀಗಾಗಿ ಗ್ಯಾರಂಟಿ ನಿಲ್ಲಿಸುವುದೇ ಒಳ್ಳೆಯದು ಎಂದು ಅವರು ಹೇಳಿದ್ದು, ಗ್ಯಾರಂಟಿ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರುಪರಿಶೀಲನೆ ನಡೆಸಬೇಕು ಎಂಬುದು ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Labour Board Facilities : ಕಾರ್ಮಿಕರ ಮಕ್ಕಳ ಮದುವೆ ಹಾಗು ಇತರೇ ಕಾರ್ಯಗಳಿಗೆ ಸರಕಾರದ ಸಹಾಯಧನ | ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ಇನ್ನು ಆಡಳಿತ ಪಕ್ಷದ ಅನೇಕ ಶಾಸಕರು ಕೂಡ ಗ್ಯಾರಂಟಿ ಯೋಜನೆ ಸ್ಥಗಿತದ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಸಿಎಂ ಸೇರಿದಂತೆ ಅನೇಕರು ಗ್ಯಾರಂಟಿ ಯೋಜನೆ ಮುಂದುವರಿಸುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿಲ್ಲ ಎನ್ನುವ ಬಗ್ಗೆ ಟೀಕಿಸಿರುವ ಬಿಜೆಪಿಯ ಹೇಳಿಕೆಗಳು ಸರಿ ಅನಿಸ್ತಾ ಇದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುವುದರ ಮೂಲಕ ಧಿಡೀರನೆ ಪಂಚ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವ ಬಗ್ಗೆ ಮಹತ್ವದ ನಿರ್ಧಾರವನ್ನ ತೆಗೆದುಕೊಳ್ಳಲು ಮುಂದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply