Crop loan : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದೆ.! ರೈತರ ಸಾಲ ಮನ್ನಾ ಮಾಡಿ ರಾಜ್ಯ ಸರ್ಕಾರದಿಂದಲೇ ಅಧಿಕೃತ ಘೋಷಣೆ ಮಾಡಿದೆ. ಆದರೆ ರೈತರು ಇದೆ ಮಾರ್ಚ್ 31 ರ ಒಳಗಾಗಿ ಕೆಲಸ ಮಾಡುವುದು ಕಡ್ಡಾಯ. ಕೇಂದ್ರದಲ್ಲಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜ್ಯ ಸರ್ಕಾರವು ಕೂಡ ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕೆ ಪೂರಕವಾಗುವಂತೆ ರೈತರ ಸಾಲ ಮನ್ನಾ ಘೋಷಣೆ ಮಾಡಿ ರಾಜ್ಯದ ಎಲ್ಲ ರೈತರಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದೆ.!
ಬ್ಯಾಂಕುಗಳಿಂದ ಸಾಲ ಪಡೆದು 2023ರ ಡಿಸೆಂಬರ್ 31 ರೊಳಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ ಕಂತುಗಳ ಅಸಲು ಪಾವತಿಸಿದರೆ ಆ ಮೊತ್ತಕ್ಕೆ ಬಾಕಿ ಇರುವ ಬಡ್ಡಿ ಮನ್ನಾ ಮಾಡುವ ಅವಧಿಯನ್ನು ಮಾರ್ಚ್ 31 ರ ವರೆಗೆ ವಿಸ್ತರಿಸಿ. ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : Laptop Scheme : ಉಚಿತ ಲ್ಯಾಪ್ ಟಾಪ್ ಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.! ಆದಷ್ಟು ಬೇಗ ಅರ್ಜಿ ಸಲ್ಲಿಸಿ ನಿಮಗೂ ಕೂಡ ಸಿಗುತ್ತೆ.!
ಸರ್ಕಾರದ ಆದೇಶದಲ್ಲಿ ರೈತರು ರಾಜ್ಯದ ಸಹಕಾರ ಸಂಘಗಳ ಅಂದ್ರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗಳಿಂದ ಸಾಲ ಪಡೆದು ದಿನಾಂಕ 31-12-2023ಕ್ಕೆ ಸುಸ್ತಿ ಆಗಿರುವಂತಹ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನ ದಿನಾಂಕ 29-02-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ ಅಥವಾ ಬ್ಯಾಂಕುಗಳಿಗೆ ಪೂರ್ತಿಯಾಗಿ ಮರು ಪಾವತಿಸಿದಲ್ಲಿ ಈ ಮೊತ್ತವನ್ನ ಬಾಕಿ ಇರುವ ಬಡ್ಡಿಯನ್ನ ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನ ಅದನ್ನ ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಕೆಲವು ಶರತ್ತುಗಳ ಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿದೆ.
ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಸುಸ್ತಿ ಸಾಲಗಳ ಬಡ್ಡಿ ಮನ್ನ ಯೋಜನೆಯ ಸುಸ್ತಿ ಸಾಲಗಳ ಮರುಪಾವತಿ ಅವಧಿಯನ್ನ ದಿನಾಂಕ 31-02-2024 ರ ವರೆಗೆ ವಿಸ್ತರಿಸುವಂತೆ ನಿಬಂಧಕರು ಕೋರಿದ್ದಾರೆ. ಪ್ರಸ್ತಾವನೆಯನ್ನು ಕೂಲಂಕುಶವಾಗಿ ಪರಿಶೀಲಿಸಿ ಕೆಳಕಂಡಂತೆ ಆದೇಶಿಸಲಾಗಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ ಸಿಒ 291 ಸಿಎಲ್ಎಸ್ 2023 ದಿನಾಂಕ 20-01-2024 ಆದೇಶದಲ್ಲಿ ಬಡ್ಡಿ ಮನ್ನಾ ಮಾಡುವ ಯೋಜನೆಯಲ್ಲಿ ಬಡ್ಡಿ ಮನ್ನಾ ಸೌಲಭ್ಯವನ್ನು ಪಡೆಯಲು…
ಇದನ್ನೂ ಕೂಡ ಓದಿ : Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ
ರಾಜ್ಯದ ರೈತರು ಸಹಕಾರ ಸಂಘಗಳ ಅಂದ್ರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗಳಿಂದ ಸಾಲ ಪಡೆದು ದಿನಾಂಕ 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನ ಪಾವತಿಸಲು ನಿಗದಿಪಡಿಸಿದ ದಿನಾಂಕ 29-0-2024 ನ್ನು ದಿನಾಂಕ 31-03-2024 ರವರೆಗೆ ವಿಸ್ತರಿಸಲಾಗಿದೆ ಎಂದು ಆದೇಶಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?