Crop Loan Waiver 2024 : ನಮಸ್ಕಾರ ಸ್ನೇಹಿತರೇ, ನಿಮ್ಮ ಖಾತೆಗೆ ಬೆಳೆ ವಿಮೆ ಹಣ ಜಮೆ ಆಗಲು ಈ ನಂಬರ್‌ಗೆ ಕರೆ ಮಾಡಬೇಕಾಗುತ್ತದೆ.ಹೌದು, ಇತ್ತೀಚಿಗೆ ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ನಿಮ್ಮ ಬೆಳೆ ಹಾನಿಯಾಗಿದ್ದರೆ, ಅಥವಾ ಮಳೆಯಿಲ್ಲದೆ ನಿಮ್ಮ ಬೆಳೆ ಹಾನಿಯಾಗಿದ್ದರೆ, ಕೂಡಲೇ ಈ ನಂಬರ್‌ಗೆ ಕರೆ ಮಾಡಬಹುದು. ಪ್ರಸಕ್ತ ಸಾಲಿನ ಬೇಸಿಗೆ ಹಂಗಾಮಿನ ಅಥವಾ ತೋಟಗಾರಿಕೆ ಬೆಳೆಗಳು ಹಾನಿಯಾಗಿದ್ದರೆ ಕೂಡಲೇ ರೈತರು ವಿಮಾ ಕಂಪನಿಗೆ ಕರೆ ಮಾಡಬೇಕು. ವಿಮಾ ಕಂಪನಿಗೆ ಕರೆ ಮಾಡಿದರೆ ಮಾತ್ರ ನಿಮಗೆ ಬೆಳೆ ವಿಮೆ ಹಣ ಜಮೆ ಆಗುತ್ತದೆ.
ವಿಮಾ ಕಂಪನಿಗೆ ನೀವು ಕರೆ ಮಾಡದಿದ್ದರೆ, ಬೆಳೆ ಹಾನಿಯಾಗಿದ್ದರೂ ಸಹ ನಿಮಗೆ ಬೆಳೆ ವಿಮೆ ಜಮೆ ಆಗುವುದಿಲ್ಲ. ಹಾಗಾದರೆ ಯಾರಿಗೆ ಕರೆ ಮಾಡಬೇಕು.? ಅದರ ಬಗ್ಗೆನೇ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ರೈತರು ಬೆಳೆ ವಿಮೆ ಮಾಡಿಸಿರುತ್ತಾರೆ. ಆದರೆ ಬೆಳೆ ಹಾಳಾಗಿರುವ ಕುರಿತು ವಿಮಾ ಕಂಪನಿಗೆ ತಿಳಿಸದೇ, ವಿಮಾ ಹಣ ಜಮೆ ಆಗಿಲ್ಲ ಎಂದು ಕೊರಗುತ್ತಾರೆ. ಯಾವುದೇ ವಿಮಾ ಕಂಪೆನಿಗೆ ಬೆಳೆ ಹಾಳಾದ 74 ಗಂಟೆಯೊಳಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿಗಳಿಗೆ ಕರೆ ಮಾಡಿದ ರೈತರ ಜಮೀನಿಗೆ ಬಂದು ಬೆಳೆ ಪರಿಶೀಲನೆ ಮಾಡುತ್ತಾರೆ. ನಂತರ ಬೆಳೆ ವಿಮೆ ಪಾವತಿಸಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ. ಆಗ ರೈತರಿಗೆ ಬೆಳೆ ವಿಮೆ ಜಮೆ ಆಗುತ್ತದೆ.
ನಿಮ್ಮ ಜಿಲ್ಲೆಯಲ್ಲಿ ನೀವು ಯಾವ ಕಂಪನಿಗೆ ಕರೆ ಮಾಡಬೇಕು ಎಂಬುದನ್ನ ನೀವು ಇಲ್ಲಿ ತಿಳಿದುಕೊಳ್ಳಬಹುದು. ಆಯಾ ಜಿಲ್ಲೆಗೆ ಬೇರೆ ಬೇರೆ ವಿಮಾ ಕಂಪನಿಗಳನ್ನ ನಿಯೋಜಿಸಿರುತ್ತಾರೆ. ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿಯನ್ನ ನಿಯೋಜಿಸಲಾಗಿದೆ ಎನ್ನುವುದನ್ನ ಚೆಕ್ ಮಾಡಲು ಇಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕದಲ್ಲಿ ಯಾವ ಜಿಲ್ಲೆಗೆ ಯಾವ ವಿಮಾ ಕಂಪನಿ ಯೋಜಿಸಲಾಗಿದೆ ಎಂಬ ಪಟ್ಟಿ ಕಾಣಿಸುತ್ತದೆ.
ಈ ಲಿಂಕ್ ಮೂಲಕ ನಿಮ್ಮ ಜಿಲ್ಲೆಯ ವಿಮಾ ಕಂಪನಿ ಯಾವುದೆಂದು ತಿಳಿಯಿರಿ :- SAMRAKSHANE (ಸಂರಕ್ಷಣೆ)
ನಿಮ್ಮ ಜಿಲ್ಲೆಯ ಎದುರುಗಡೆ ತೋರಿಸುವ ಕಂಪನಿಗಳೇ ನಿಮ್ಮ ಜಿಲ್ಲೆಯ ವಿಮಾ ಕಂಪನಿಗಳಾಗಿವೆ. ನಿಮ್ಮ ಜಿಲ್ಲೆಗೆ ಯಾವ ವಿಮಾ ಕಂಪನಿ ನಿಯೋಜಿಸಲಾಗಿದೆ ಎಂಬುದು ನಿಮಗೆ ಗೊತ್ತಿರಬೇಕು. ಯಾಕೆಂದರೆ ಅದೇ ನಂಬರಿಗೆ ನೀವು ಕರೆ ಮಾಡಿ ದೂರು ನೀಡಬೇಕಾಗುತ್ತದೆ.
ಇದನ್ನೂ ಕೂಡ ಓದಿ : Bele Parihara – 2024 : ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?