Daali Dhananjay: ಟಗರು ಸಿನಿಮಾದ ನಂತರ ಡಾಲಿ ಧನಂಜಯ್ ಅವರು ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಪಡೆದುಕೊಂಡಿದ್ದರು. ಆದರೆ ಒಂದೇ ರೀತಿಯ ಪಾತ್ರಕ್ಕೆ ಸೀಮಿತವಾಗದೆ ಹಲವಾರು ರೀತಿಯ ವಿಭಿನ್ನವಾದ ಕತೆಗಳನ್ನ ಒಪ್ಪಿಕೊಂಡು ಬೇರೆ ಬೇರೆ ರೀತಿಯ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಅದೇ ರೀತಿ ಪ್ರೇಕ್ಷಕರನ್ನ ರಂಜಿಸಲು ಸಜ್ಜಾಗಿದ್ದು ಗುರುದೇವ ಹೊಯ್ಸಳ(Hoysala) ಎನ್ನುವ ಖಡಕ್ ಫೋಲಿಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಕೂಡ ಓದಿ : ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? | D Boss Darshan | D56 Movie | Darshan Thoogudeepa
‘ಹೊಯ್ಸಳ’ ಸಿನಿಮಾ ಪೊಲೀಸ್ ಆಫೀಸರ್ ಒಬ್ಬರ ನಿಜ ಜೀವನದಲ್ಲಿ ನಡೆದ ನಿಜ ಘಟನೆಯನ್ನೇ ಆಧರಿಸಿದೆ. ಅದಕ್ಕಾಗಿ ಇಡೀ ಸಿನಿಮಾವನ್ನ ಉತ್ತರ ಕರ್ನಾಟಕದ ಬೆಳಗಾವಿಯಲ್ಲೇ ಚಿತ್ರೀಕರಿಸಲಾಗಿದೆ. ಹೊಯ್ಸಳ ಸಿನಿಮಾ ಡಾಲಿ ಧನಂಜಯ್ ಅವರ ಸಿನಿಮಾ ಕೆರಿಯರ್ ನ 25ನೇ ಸಿನಿಮಾ ಎನ್ನುವ ಕಾರಣಕ್ಕಾಗಿ ಹೊಯ್ಸಳವನ್ನ ಅಷ್ಟೇ ಅದ್ಭುತವಾಗಿ ತೆರೆಗೆ ತರಲು ಚಿತ್ರತಂಡ ಯೋಚಿಸಿದೆ. ಕೆ ಆರ್ ಸ್ಟುಡಿಯೋ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಹೊಯ್ಸಳ ಚಿತ್ರವನ್ನ ವಿಜಯ್ ಎನ್ ಎನ್ನುವವರು ನಿರ್ದೇಶನ ಮಾಡಿದ್ದಾರೆ.
ಇತ್ತಿಚ್ಚೆಗಷ್ಟೇ ಈ ಚಿತ್ರದ ಮೊದಲ ಗ್ಲಿಮ್ಸ್ ಬಿಡುಗಡೆಯಾಗಿದ್ದು, ಹೊಯ್ಸಳಗೆ ಕಿಚ್ಚ ಸುದೀಪ್ ಅವರು ಸಾಥ್ ನೀಡಿದ್ದು. ಚಿತ್ರದ ಮೊದಲ ಗ್ಲಿಮ್ಸ್ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನ ಅನೌನ್ಸ್ ಆಗಿದ್ದು, ಮಾರ್ಚ್ 30ನೇ ತಾರೀಕು ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚಾಗುತ್ತಿದ್ದು, ಮೊದಲ ದಿನವೇ ಹೆಚ್ಚಿನ ರೀತಿಯಲ್ಲಿ ಕಲೆಕ್ಷನ್ ಮಾಡುತ್ತದೆ ಎಂದು ಹೇಳಲಾಗುತ್ತಿದೆ. ನೀವು ಕೂಡ ಈ ಸಿನಿಮಾಗಾಗಿ ಕಾಯುತ್ತಾ ಇದ್ದರೆ ಮೊದಲ ದಿನವೇ ಎಷ್ಟು ಕಲೆಕ್ಷನ್ ಮಾಡಬಹುದು ಎಂದು ನಿಮಗೆ ಅನಿಸಿದರೆ ಕಮೆಂಟ್ ಮಾಡಿ ತಿಳಿಸಿ.
ಇದನ್ನೂ ಕೂಡ ಓದಿ : ಡಿ ಬಾಸ್ ದರ್ಶನ್ ಅಭಿನಯದ ಕಾಟೇರ ಚಿತ್ರದ ದಾಖಲೆಯನ್ನ ಕೇವಲ 2 ಗಂಟೆಯಲ್ಲೇ ಧೂಳಿಪಟ ಮಾಡಿದೆಯಂತೆ ಯುವ ಸಿನಿಮಾದ ಟೀಸರ್.!
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?