Darshan Thoogudeepa | ದರ್ಶನ್ ಅವರ ಕಾಟೇರ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಯ್ತಾ.? ।

Darshan Thoogudeepa | ದರ್ಶನ್ ಅವರ ಕಾಟೇರ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಯ್ತಾ.? ।

ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ(Darshan Thoogudeepa) ಅವರ ‘ಕ್ರಾಂತಿ’ ಸಿನಿಮಾ ಭರ್ಜರಿ ಯಶಸ್ಸು ಕಂಡ ನಂತರ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ. ಹೌದು ಡಿ ಬಾಸ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅವರ 56ನೇ ಸಿನಿಮಾದ ಟೈಟಲನ್ನ ‘ಕಾಟೇರ’ ಎಂದು ಘೋಷಣೆ ಮಾಡಲಾಗಿದೆ. ಹಾಗಾದ್ರೆ ಈ ಸಿನಿಮಾ ಯಾವಾಗ ಬಿಡುಗಡೆ ಆಗುತ್ತದೆ ನೋಡೋಣ.

ಇದನ್ನೂ ಕೂಡ ಓದಿ : Darshan Thoogudeepa, (ದರ್ಶನ್) ಅವರ ಹಿಟ್ ಹಾಗು ಫ್ಲಾಪ್ ಸಿನಿಮಾಗಳು (2002-2023) | Darshan Hit and Flop Movies

WhatsApp Group Join Now
Telegram Group Join Now
darshan thoogudeepa kaatera movie release date

ನಟ ದರ್ಶನ್ ಅವರ ಸಿನಿಮಾ ಆರಂಭವಾದಾಗಿನಿಂದ ಸಿನಿಮಾ ರಿಲೀಸ್ ಆಗುವವರೆಗೂ ಸದಾ ಸುದ್ದಿಯಲ್ಲಿ ಇರುತ್ತದೆ. ಹಾಗು ಪ್ರತಿಯೊಂದು ಚಿಕ್ಕ ವಿಷಯಕ್ಕೂ ಕೂಡ ದೊಡ್ಡ ಮಟ್ಟದಲ್ಲೇ ಸುದ್ದಿ ಮಾಡುತ್ತದೆ. ಇದೀಗ 56ನೇ ಸಿನಿಮಾದ ಟೈಟಲ್ ಘೋಷಣೆ ವಿಚಾರದಲ್ಲಿ ಸಿಕ್ಕಾಪಟ್ಟೆ ಸುದ್ದಿ ಅಲ್ಲೇ ಇದೆ. ಕಾಟೇರ ಎಂದು ಈ ಸಿನಿಮಾಕ್ಕೆ ಹೆಸರಿಡಲಾಗಿದೆ. ಈ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಅವರು ಬಂಡವಾಳ ಹೂಡಿದ್ದು ಚೌಕ ಮತ್ತು ರಾಬಟ್ ಖ್ಯಾತಿಯ ತರುಣ್ ಸುಧೀರ್ ರವರು ನಿರ್ದಶನ ಮಾಡುತ್ತಿದ್ದಾರೆ.

darshan thoogudeepa kaatera movie release date

ಇದನ್ನೂ ಕೂಡ ಓದಿ : Yash (ಯಶ್) ಅವರ ಹಿಟ್ ಮತ್ತು ಫ್ಲಾಪ್ ಸಿನಿಮಾಗಳು (2007-2023) | Yash Hit and Flop Movies

WhatsApp Group Join Now
Telegram Group Join Now

ಕಾಟೇರ ಸಿನಿಮಾದಲ್ಲಿ ಬಹು ದೊಡ್ಡ ತಾರಾ ಬಳಗವೇ ಇದ್ದು ಕನಸಿನ ರಾಣಿ ಮಾಲಾಶ್ರೀ ಅವರ ಮಗಳು ಮೊದಲ ಬಾರಿಗೆ ಬೆಳ್ಳಿ ತೆರೆಗೆ ಕಾಲು ಇಡುತ್ತಿದ್ದು, ದರ್ಶನ್ ಅವರಿಗೆ ಜೋಡಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕಾಟೇರ ಚಿತ್ರದ ಚಿತ್ರೀಕರಣ ಬಹಳ ತಿಂಗಳ ಹಿಂದೆಯೇ ಆರಂಭವಾಗಿದ್ದು, ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಈ ಸಿನಿಮಾದ ಶೂಟಿಂಗ್ ನಡೆಸಲಾಗಿದೆ. ಕಾಟೇರ ಸಿನಿಮಾದ ಶೇಕಡಾ 60%ರಷ್ಟು ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಈ ವರ್ಷದ ಕೊನೆಯ ವೇಳೆಗೆ ಕಾಟೇರ ಸಿನಿಮಾ ತೆರೆ ಕಾಣುತ್ತದೆ ಎನ್ನುವ ಸುದ್ದಿಗಳು ಗಾಂಧಿ ನಗರದಲ್ಲಿ ಹರಿದಾಡುತ್ತಿದೆ. ನೀವು ಕೂಡ ಈ ಸಿನಿಮಾಗಾಗಿ ಕಾಯುತ್ತಾ ಇದ್ದರೆ ವೈಟಿಂಗ್ ಅಂತ ಕಾಮೆಂಟ್ ಮಾಡಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply