Gruhalakshmi : ಗೃಹಲಕ್ಷ್ಮಿ ಎರಡನೇ ಕಂತಿನ ಹಣಕ್ಕೆ ದಿನಾಂಕ ನಿಗದಿ / ಇನ್ನೂ ಹಣ ಬರದೇ ಇದ್ದರೆ ಈ ಕೆಲಸ ಕಡ್ಡಾಯವಾಗಿ ಮಾಡಿಕೊಳ್ಳಿ

Gruhalakshmi : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಿಣಿಯರಿಗೆ ಗೃಹಲಕ್ಷ್ಮಿ(Gruhalakshmi) ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು, ಮಹಿಳೆಯರ ಬ್ಯಾಂಕ್ ಖಾತೆಗೆ ಎರಡನೇ ಕಂತಿನ ಹಣ ಜಮಾ ಆಗಲಿದೆ. ಮೊದಲನೇ ಕಂತಿನ ಹಣ ಪಡೆದ ಮಹಿಳೆಯರ ಖಾತೆಗೆ ಇದೀಗ ಎರಡನೇ ಕಂತಿನ ಹಣ ಜಮಾ ಆಗಲಿದೆ. ಹಾಗಿ ಇಲ್ಲಿಯವರೆಗೂ ಮೊದಲನೇ ಕಂತಿನ ಹಣ ಬಂದಿಲ್ಲವೆಂದರೆ, ನಿಮಗೆ ಒಟ್ಟಾಗಿ ₹4,000/- ರೂಪಾಯಿ ಹಣ ಜಮಾ ಆಗುತ್ತದೆ.

Whatsapp Group Join
Telegram channel Join

ಗೃಹಲಕ್ಷ್ಮಿ(Gruhalakshmi) ಎರಡನೇ ಕಂತಿನ ಹಣ ಬಿಡುಗಡೆ

ಎರಡನೇ ಕಂತಿನ ಹಣ ಬಿಡುಗಡೆಗೆ ರಾಜ್ಯ ಸರ್ಕಾರದಿಂದ ದಿನಾಂಕ ನಿಗದಿಗೊಳಿಸಿಲಾಗಿದ್ದು, ಹಣ ಬರದೇ ಇದ್ದವರು ನಿಮ್ಮ ಹತ್ತಿರದ ಅಂಗನವಾಡಿ ಶಿಕ್ಷಕಿಯರಿಗೆ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಖಾತೆ ಪ್ರತಿ, ರೇಷನ್ ಕಾರ್ಡ್ ಪ್ರತಿ ಹಾಗು ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿರುವ ಪ್ರತಿ ಸೇರಿದಂತೆ ಈ ದಾಖಲೆಗಳನ್ನ ಸಲ್ಲಿಸಿರಿ.

Whatsapp Group Join
Telegram channel Join

ಇದನ್ನೂ ಕೂಡ ಓದಿ : ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ…

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಮೊದಲ ಕಂತಿನ ಹಣ ಈಗಾಗಲೇ ವರ್ಗಾವಣೆಯಾಗಿದ್ದು, ಇದೀಗ ಅಕ್ಟೋಬರ್ ಎರಡನೇ ವಾರದಲ್ಲಿ ಎರಡನೇ ಕಂತಿನ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಗೃಹಲಕ್ಷ್ಮಿ(Gruhalakshmi) ಯೋಜನೆಯ ಮೂಲಕ ಕರ್ನಾಟಕ ರಾಜ್ಯದ ಕೋಟ್ಯಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತೀ ತಿಂಗಳು ₹2,000/- ರೂಪಾಯಿ ಹಣವನ್ನ ಜಮೆ ಮಾಡಲಾಗುತ್ತದೆ. ಈಗಾಗಲೇ ಮೊದಲ ಕಂತಿನ ಹಣವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸರ್ಕಾರ ಈ ನಡುವಿನಲ್ಲಿಯೇ ಗೃಹಲಕ್ಷ್ಮಿ(Gruhalakshmi) ಯೋಜನೆಗೆ ಸಂಬಂಧಿಸಿ ಸಿಹಿಸುದ್ಧಿ ನೀಡಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಬಿಡುಗಡೆ ಮಾಡುವುದಾಗಿ ಘೋಷಣೆಯನ್ನ ಮಾಡಿದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಕರ್ನಾಟಕ ರಾಜ್ಯದಲ್ಲಿ 1.26 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನ ಜಾರಿಗೊಳಿಸಲಾಗಿದೆ. ಅದರಲ್ಲಿ ಕೆಲವು ಮಹಿಳೆಯರಿಗೆ ತಾಂತ್ರಿಕ ಕಾರಣಗಳಿಂದಾಗಿ ಹಣ ವರ್ಗಾವಣೆಯಾಗಿಲ್ಲ.

ಇದನ್ನೂ ಕೂಡ ಓದಿ : Farmer Scheme : ರೈತರು ಈ ಕಾರ್ಡ್ ಮಾಡಿಸಿಕೊಂಡರೆ 5 ಲಕ್ಷದವರೆಗೂ ಹಣವನ್ನ ಪಡೆಯಬಹುದು.? ಯಾವ ಕಾರ್ಡ್ ಗೊತ್ತಾ.?

ಪ್ರಮುಖವಾಗಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದ ಸಮಸ್ಯೆಯಿಂದಾಗಿ ಹಣ ವರ್ಗಾವಣೆಯಾಗಿಲ್ಲವೆಂದು ಸರ್ಕಾರ ತಿಳಿಸಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ವರ್ಗಾವಣೆಯಾಗುತ್ತದೆ ಅನ್ನುವುದಕ್ಕೆ ಉತ್ತರ ಸಿಕ್ಕಿದೆ. ಅಕ್ಟೋಬರ್ ಎರಡನೇ ವಾರದಲ್ಲಿ ಗೃಹಲಕ್ಷ್ಮಿ(Gruhalakshmi) ಯೋಜನೆಯ ಹಣ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಮೊದಲ ಕಂತಿನ ಹಣ ಸಿಗದ ಮಹಿಳೆಯರು ತಮ್ಮ ಪಡಿತರ ಚೀಟಿ, ಬ್ಯಾಂಕ್ ಖಾತೆ ಹಾಗು ಆಧಾರ್ ಕಾರ್ಡ್ ನಲ್ಲಿರುವ ಲೋಪದೋಷ ಸರಿಪಡಿಸಿಕೊಂಡು ಹಣವನ್ನ ಪಡೆಯಲು ಅವಕಾಶವಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply