ಕಾಟೇರ ಸಿನಿಮಾಗೆ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? | D Boss Darshan | D56 Movie | Darshan Thoogudeepa

Darshan Thoogudeepa : ಕನ್ನಡ ಚಿತ್ರರಂಗದ ಸುಲ್ತಾನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಟೇರ ಸಿನಿಮಾದ ಗೆಲುವಿನ ಸಂಭ್ರಮದಲ್ಲಿ ಇದ್ದಾರೆ. ಕಾಟೇರ ಸಿನಿಮಾ ಮೊದಲ 4 ದಿನದಲ್ಲೇ ಕೋಟಿ ಕ್ಲಬ್ ಸೇರಿ ಬಾಕ್ಸ್ ಆಫೀಸ್ ಕಲೆಕ್ಷನ್ ಅಲ್ಲಿ ಹೊಸ ಇತಿಹಾಸವನ್ನ ಬರೆದಿದೆ. ಇದೀಗ ಕಾಟೇರ ಸಿನಿಮಾದ ನಂತರ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ವೊಂದನ್ನ ನೀಡಿದ್ದಾರೆ.

ಇದನ್ನೂ ಕೂಡ ಓದಿ : ಡಿ ಬಾಸ್ ದರ್ಶನ್ ಅಭಿನಯದ ಕಾಟೇರ ಚಿತ್ರದ ದಾಖಲೆಯನ್ನ ಕೇವಲ 2 ಗಂಟೆಯಲ್ಲೇ ಧೂಳಿಪಟ ಮಾಡಿದೆಯಂತೆ ಯುವ ಸಿನಿಮಾದ ಟೀಸರ್.!

ಡಿ ಬಾಸ್ ದರ್ಶನ್ ಅವರ ಹುಟ್ಟುಹಬ್ಬದ ಪ್ರಮುಕ್ತ 56ನೇ ಸಿನಿಮಾದ ಟೈಟಲ್ ಅನ್ನ ‘ಕಾಟೇರ’ ಎಂದು ಘೋಷಣೆ ಮಾಡಲಾಗಿತ್ತು. ಹಾಗಾದರೆ ಸ್ಯಾಂಡಲ್ ವುಡ್ ನಟರಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನ ಹೊಂದಿದ್ದಾರೆ ಎಂದು ಕರೆಸಿಕೊಳ್ಳುವ ಡಿ ಬಾಸ್ ಅವರು ‘ಕಾಟೇರ’ ಸಿನಿಮಾಕ್ಕೆ ಎಷ್ಟು ಸಂಭಾವನೆ ಪಡೆದಿದ್ದಾರೆ. ನಟ ದರ್ಶನ್ ಅವರ ಸಿನಿಮಾ ಆರಂಭವಾಗಿ ರಿಲೀಸ್ ಆಗುವ ತನಕ ಸದಾ ಸುದ್ದಿಯಲ್ಲೇ ಇರುತ್ತದೆ. ಹಾಗೂ ಪ್ರತಿಯೊಂದು ಚಿಕ್ಕ ವಿಷಯಕ್ಕೂ ಕೂಡ ದೊಡ್ಡ ಮಟ್ಟದಲ್ಲಿಯೇ ಸುದ್ದಿ ಮಾಡುತ್ತದೆ. 56ನೇ ಸಿನಿಮಾದ ಟೈಟಲ್ ಘೋಷಣೆಯಲ್ಲಿ ಕೂಡ ಸಿಕ್ಕಾಪಟ್ಟೆ ಸುದ್ದಿಯಲ್ಲೇ ಇದ್ದ ಸಿನಿಮಾಕ್ಕೆ ಕಾಟೇರ ಎಂದು ಹೆಸರಿಡಲಾಗಿತ್ತು. ಈ ಚಿತ್ರವನ್ನ ಚೌಕ ಮತ್ತು ರಾಬಟ್ ಖ್ಯಾತಿಯ ತರುಣ್ ಸುಧೀರ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

‘ಕಾಟೇರ’ ಸಿನಿಮಾದಲ್ಲಿ ಕನಸಿನ ರಾಣಿ ಮಾಲಾಶ್ರೀ ಅವರ ಮಗಳು ಮೊದಲ ಬಾರಿಗೆ ಬೆಳ್ಳಿತೆರೆಗೆ ಕಾಲಿಡುತ್ತಿದ್ದು, ದರ್ಶನ್ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಸಿನಿಮಾದಲ್ಲಿ ನಟನೆ ಮಾಡಲು ನಟ ದರ್ಶನ್ ದಾಖಲೆಯ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಗಾಂಧಿ ನಗರದಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ನಟ ದರ್ಶನ್ ಅವರು ಕಾಟೇರ ಸಿನಿಮಾದಲ್ಲಿ ನಟನೆಯನ್ನ ಮಾಡಲು ಸುಮಾರು 15 ರಿಂದ 20 ಕೋಟಿ ಸಂಭಾವನೆಯನ್ನ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾಹಿತಿ ಬಗ್ಗೆ ನಿಮ್ಮ ಅನಿಸಿಕೆಯನ್ನ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

ಇದನ್ನೂ ಕೂಡ ಓದಿ : ಈ ಒಂದು ಕಾರಣಕ್ಕೆ ರಚಿತಾ ರಾಮ್ ಇನ್ನು ಮದುವೆನೇ ಆಗಿಲ್ಲ.! ಅಷ್ಟಕ್ಕೂ ಕಾರಣ ಏನು ಗೊತ್ತಾ.?

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply