Rajanikanth । ಮಗಳ ಸಿನಿಮಾದಲ್ಲಿ ನಟಿಸಲು ನಟ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತೆ.? । Do you know how much the actor Rajanikanth got for acting in his daughter’s movie?

ಮಗಳ ಸಿನಿಮಾದಲ್ಲಿ ನಟಿಸಲು ನಟ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತೆ.? । Do you know how much the actor Rajanikanth got for acting in his daughter’s movie?

ಸೂಪರ್ ಸ್ಟಾರ್ ರಜನಿಕಾಂತ್(Rajanikanth) ಪುತ್ರಿ ಐಶ್ವರ್ಯಾ ರಜನಿಕಾಂತ್ ಸದ್ಯ ಹೊಸ ಸಿನಿಮಾದ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ. ಮಗಳ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನ ರಜನಿಕಾಂತ್ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಹೌದು, `ಲಾಲ್ ಸಲಾಮ್’ ಸಿನಿಮಾಗೆ ಐಶ್ವರ್ಯ ನಿರ್ದೇಶನ ಮಾಡುತ್ತಿದ್ದು ಈ ಚಿತ್ರದಲ್ಲಿ ನಟ ರಜನಿಕಾಂತ್ ನಟಿಸುತ್ತಿದ್ದಾರೆ. ಆದ್ರೆ ಈ ಚಿತ್ರದಲ್ಲಿ ನಟಿಸಲು ರಜನಿಕಾಂತ್ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರಂತೆ.

WhatsApp Group Join Now
Telegram Group Join Now

ಇದನ್ನೂ ಕೂಡ ಓದಿ : ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

Do you know how much the actor Rajanikanth got for acting in his daughter's movie?

ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸುತ್ತಿರುವ `ಲಾಲ್ ಸಲಾಮ್’ ಸಿನಿಮಾವನ್ನು ಲೈಕಾ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರೊಂದಿಗೆ ರಜನಿಕಾಂತ್ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

WhatsApp Group Join Now
Telegram Group Join Now

7 ದಿನಗಳ ಶೂಟಿಂಗ್‌ನಲ್ಲಿ ತಲೈವಾ ಭಾಗಿಯಾಗುತ್ತಿದ್ದು `ಲಾಲ್ ಸಲಾಮ್’ನಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆಯನ್ನು ರಜನಿಕಾಂತ್ ಪಡೆಯುತ್ತಿದ್ದಾರೆ.  ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply