ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.? । Darshan Thoogudeepa

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan Thoogudeepa) ಅವರ ಪತ್ನಿ ವಿಜಯಲಕ್ಷ್ಮಿ ಅವರು ನಟಿ ಮೇಘಾ ಶೆಟ್ಟಿ ಅವರಿಗೆ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದರು. ಆದರೆ ಇಷ್ಟು ದಿನ ಸುಮ್ಮನೆ ಇದ್ದ ಜೊತೆಜೊತೆಯಲಿ ಖ್ಯಾತಿಯ ಮೇಘ ಶೆಟ್ಟಿ ಇದೀಗ ಕಾಣಿಸಿಕೊಂಡಿದ್ದು, ವಿಜಯಲಕ್ಷ್ಮಿ ಅವರಿಗೆ ತಿರುಗೇಟು ಕೊಟ್ಟರಾ? ಅದರ ಬಗ್ಗೆನೇ ಸಂಪೂರ್ಣವಾಗಿ ನೋಡೋಣ ಬನ್ನಿ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬದ ದಿನದಂದು ಮೇಘ ಶೆಟ್ಟಿ ಅವರು ಕೂಡ ಖಾಸಗಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮೇಘಾ ಶೆಟ್ಟಿಯವರು ಖಾಸಗಿ ಪಾರ್ಟಿಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಕೂಡ ಓದಿ : Darshan: ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ

ಇದು ಡಿ ಬಾಸ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಹಾಗು ದರ್ಶನ್ ಅವರಿಗೂ ಸಾಕಷ್ಟು ಬೇಸರವನ್ನು ಉಂಟು ಮಾಡಿತ್ತು. ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೇಘ ಶೆಟ್ಟಿಯವರಿಗೆ ಸೋಶಿಯಲ್ ಮೀಡಿಯಾ ದಲ್ಲಿಯೇ ವಿಜಯಲಕ್ಷ್ಮಿ ಯವರು ದರ್ಶನ್ ಅವರು ನೇರವಾಗಿ ವಾರ್ನಿಂಗ್ ಕೊಟ್ಟಿದ್ದರು.

ಇದಕ್ಕೆ ಮೇಘ ಶೆಟ್ಟಿ ಯವರಿಂದ ಯಾವುದೇ ಉತ್ತರಗಳಾಗಲಿ, ಪ್ರತಿಕ್ರಿಯೆಗಳಾಗಲಿ ಬಂದಿರಲಿಲ್ಲ. ಇದಾದ ನಂತರ ಇದುವರೆಗೂ ಯಾವುದೇ ಫೋಟೋಗಳನ್ನು ಕೂಡ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರಲಿಲ್ಲ. ಈಗ ಕೊನೆಗೂ ಹೊಸ ಅವತಾರದಲ್ಲಿ ಮೆಘ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಇವತ್ತು ಮೇಘ ಶೆಟ್ಟಿ ಯವರು ಪೋಸ್ಟ್ ಮಾಡಿಸಿರುವಂತಹ ಫೋಟೋ ಶೂಟ್ ಗಳ ಫೋಟೋ ಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದಾರೆ. ಆದರೆ, ವಿಜಯಲಕ್ಷ್ಮಿ ದರ್ಶನ್ ಅವರ ವಾರ್ನಿಂಗಿಗೆ ಯಾವುದೇ ಪ್ರತಿಕ್ರಿಯೆಯನ್ನು ಇದುವರೆಗೂ ಮಾತ್ರ ಮೇಘ ಶೆಟ್ಟಿ ಯವರು ನೀಡಿಲ್ಲ. ಈ ಬಗ್ಗೆ ನಿಮ್ಮ ಅಭಿಪ್ರಾಯಗಳೇನು? ಅನ್ನುವುದನ್ನು ಕಾಮೆಂಟ್ ಮಾಡಿ ತಿಳಿಸಿ.

ಇದನ್ನೂ ಕೂಡ ಓದಿ : Darshan: ದರ್ಶನ್ ಅವರ ತಂದೆ ಶ್ರೀನಿವಾಸ್ ತೂಗುದೀಪ ಅವರಿಗೆ ಕಿಡ್ನಿ ದಾನ ಮಾಡಿದ ಮಹಾತಾಯಿ ಯಾರು ಗೊತ್ತಾ.?

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply