Vinodh Raj : ಪತ್ನಿಯನ್ನ ದೂರ ಇಟ್ಟಿರುವುದು ಯಾಕೆ ಗೊತ್ತಾ.? ಹಾಲು ತುಪ್ಪ ಕಾರ್ಯದ ಬಳಿಕ ಸತ್ಯ ಬಿಚ್ಚಿಟ್ಟ ವಿನೋದ್ ರಾಜ್.!

Vinodh Raj : ಲೀಲಾವತಿ ಅವರ ನಿಧನದ ನೋವಿನಲ್ಲಿರುವ ವಿನೋದ್ ರಾಜ್ ಅವರು ಪತ್ನಿಯನ್ನ ದೂರವಿಟ್ಟಿರುವುದರ ಬಗ್ಗೆ ಮೌನ ಮುರಿದಿದ್ದಾರೆ. ಹೆಂಡತಿ, ಮಗನನ್ನು ಯಾಕೆ ಇಷ್ಟು ವರ್ಷಗಳ ಕಾಲ ಕ್ಯಾಮರಾ ಕಣ್ಣಿನಿಂದ ದೂರವಿಟ್ಟಿದ್ದರು ಎನ್ನುವುದರ ಬಗ್ಗೆ ಮುಕ್ತವಾಗಿ ವಿನೋದ್ ಮಾತನಾಡಿದ್ದಾರೆ.

ಇದನ್ನೂ ಕೂಡ ಓದಿ : Karnataka Labour Card : ಲೇಬರ್ ಕಾರ್ಡ್ ಹೊಂದಿರುವ ರಾಜ್ಯದ ಎಲ್ಲಾ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ಧಿ!

ವಿನೋದ್ ರಾಜ್ ಅವರು ತಾಯಿಯ ನಿಧನದ ನೋವಿನಿಂದ ಇನ್ನೂ ಹೊರಬಂದಿಲ್ಲ. ವಿನೋದ್ ಅವರು ಇದರ ನಡುವೆ ತಾಯಿಯ ಕೊನೆಯಾಸೆ ಏನಾಗಿತ್ತು ಎಂದು ಹೇಳಿಕೊಂಡಿದ್ದಾರೆ. ಅವರಿಗೆ ದೇವಸ್ಥಾನಗಳಿಗೆ ಭೇಟಿ ನೀಡುವ ಆಸೆಯಿತ್ತು ಎಂದಿದ್ದಾರೆ. ಬಳಿಕ ಲೀಲಾವತಿ ಅವರ ಸ್ಮಾರಕ ಕಟ್ಟುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆಲ್ಲ ಸಮಯಬೇಕು. ಅಮ್ಮನಿಗೋಸ್ಕರ ಗುಡಿ ಇರಲೇಬೇಕು. ಇದರ ಬಗ್ಗೆ ಯೋಚಿಸಿ ಮಾಡುತ್ತೇವೆ ಎಂದು ಲೀಲಾವತಿ ಸ್ಮಾರಕದ ಬಗ್ಗೆ ವಿನೋದ್ ಮಾತನಾಡಿದ್ದಾರೆ.

ಇದನ್ನೂ ಕೂಡ ಓದಿ : ಬರಪೀಡಿತ ಜಿಲ್ಲೆಗಳ ಎಲ್ಲಾ ರೈತರಿಗೆ ಗುಡ್ ನ್ಯೂಸ್ – 2 ಲಕ್ಷ ಸಾಲ ಮನ್ನಾ.! ರಾಷ್ಟ್ರೀಕೃತ ಬ್ಯಾಂಕ್ ಹಾಗು ಸಹಕಾರಿ ಬ್ಯಾಂಕ್!

ಬಳಿಕ ಮಗ ಯುವರಾಜ್ ಬಗ್ಗೆ ಪ್ರತಿಕ್ರಿಯಿಸಿ ನನ್ನ ತಾಯಿ ಹೇಗೆ ನನ್ನನ್ನು ತಿದ್ದಿ ಪಾಠ ಹೇಳಿದ್ದಾರೋ, ಅದೇ ರೀತಿ ಯುವರಾಜ್ ನನ್ನು ಕೂಡ ತಮ್ಮ ಪತ್ನಿ ಬೆಳೆಸಿದ್ದಾರೆ. ಚೆನ್ನೈನ ಲ್ಲಿದ್ದರೂ ಕೂಡ ಕನ್ನಡ ಚೆನ್ನಾಗಿ ಮಾತನಾಡುತ್ತಾರೆ ಎಂದಿದ್ದಾರೆ. ಇಲ್ಲಿದ್ದಾಗ ಮಗ-ಪತ್ನಿಯ ಬಗ್ಗೆ ಏನೇನೋ ಮಾತು ಬರುವುದು ಬೇಡ ಅಂತ ನನ್ನ ಅಮ್ಮ ಮದ್ರಾಸ್‌ನಲ್ಲಿ ಟ್ಟರು. ಮಗನ ವಿದ್ಯಾಭ್ಯಾಸಕ್ಕಾಗಿ ನಮ್ಮಿಂದ ದೂರವಿಟ್ಟೆವು. ಅವನು ಚೆನ್ನಾಗಿ ಓದಬೇಕು ಎಂಬ ಆಸೆ ಇತ್ತು. ಅದರಂತೆ ಇಂದು ಮಗ ಚೆನ್ನಾಗಿ ಓದಿ ಕೆಲಸದಲ್ಲಿದ್ದಾನೆ. ತಿಂಗಳಿಗೆ 50,000 ಸಂಬಳ ಬರುತ್ತದೆ ಎಂದು ವಿನೋದ್ ರಾಜ್ ಮಾತನಾಡಿದ್ದಾರೆ. ವಿನೋದ್ ರಾಜ್ ಅವರ ಮಾತಿನ ಬಗ್ಗೆ ನಿಮ್ಮ ಅನಿಸಿಕೆಗಳನ್ನು ತಪ್ಪದೇ ಕಮೆಂಟ್ ಮಾಡಿ ತಿಳಿಸಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply