Drought Relief : ಬರ ಪರಿಹಾರ ಎರಡನೇ ಕಂತಿನ ಹಣ ಪಡೆದ ರೈತರ ಪಟ್ಟಿ ಬಿಡುಗಡೆ – ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

Drought Relief : ನಮಸ್ಕಾರ ಸ್ನೇಹಿತರೇ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬೆಳೆ ನಷ್ಟ ಪರಿಹಾರವನ್ನು ಬಿಡುಗಡೆ ಮಾಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವು ಈ ಮೊದಲೇ ಸುಮಾರು 15 ಲಕ್ಷ ರೈತರಿಗೆ ಮೊದಲನೇ ಹಂತದಲ್ಲಿ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿದ್ದು, ಉಳಿದ ರೈತರಿಗೆ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಬರ ಪರಿಹಾರ ಹಣ ಬಿಡುಗಡೆ :-

ಎನ್‌ಡಿ‌ಆರ್‌ಎಫ್(NDRF) ಮಾರ್ಗಸೂಚಿ ಪ್ರಕಾರ ಖುಷ್ಕಿ ನೀರಾವರಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಬೆಳೆ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ₹3,454 ಕೋಟಿ ರೂಪಾಯಿಯನ್ನು ಬೆಳೆ ನಷ್ಟ ಪರಿಹಾರವನ್ನಾಗಿ ಕರ್ನಾಟಕಕ್ಕೆ ನೀಡಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಳೆ ನಷ್ಟ ಪರಿಹಾರ ಹಣವನ್ನು ಸದರಿ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಚುನಾವಣಾ ಆಯೋಗದ ಒಪ್ಪಿಗೆ ಪಡೆದಿತ್ತು, ಮತ್ತು ಇದೆ ವಾರದಲ್ಲಿ ಹಣ ಬಿಡುಗಡೆ ಮಾಡುವ ಸಂಭವವಿದೆ.

ಇದನ್ನೂ ಕೂಡ ಓದಿ : Solar Pumpset : ಸರ್ಕಾರದಿಂದ ಉಚಿತ ಸೋಲಾರ್ ಪಂಪ್ ಸೆಟ್ ವಿತರಣೆ ಆರಂಭ.! ಈಗಲೇ ಅರ್ಜಿ ಸಲ್ಲಿಸಿ

ಬೆಳೆ ಪರಿಹಾರದಿಂದ ಎಷ್ಟು ಹಣ ಸಿಗುತ್ತದೆ.?

  • ನೀರಾವರಿ ಬೆಳೆಗಳು : ₹17,000/-
  • ಬಹುವಾರ್ಷಿಕ ಬೆಳೆಗಳು : ₹22,000/-
  • ಮಳೆಯಾಶ್ರಿತ ಬೆಳೆಗಳು : ₹8,500/-

ರೈತರ ಖಾತೆಗೆ ಹಣ ಜಮಾ ಆಗಿದಿಯೋ.? ಇಲ್ಲವೋ.?ಅನ್ನುವುದನ್ನ ನಾವು ಮನೆಯಲ್ಲೇ ಕುಳಿತುಕೊಂಡು ನಮ್ಮ ಮೊಬೈಲ್ ನಲ್ಲಿ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ನೋಡಬಹುದು. ಪರಿಹಾರ ಹಣ ಸಂದಾಯ ವರದಿ (Parihara Payment Report)

ಬೆಳೆ ನಷ್ಟ ಪರಿಹಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೇ ಇದ್ದರೆ ಯೋಚನೆ ಮಾಡಬೇಡಿ. ನಿಮ್ಮ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ನೀಡಿ ನಿಮ್ಮ ಅರ್ಜಿಯ ಬಗ್ಗೆ ವಿಚಾರಿಸಿ.

DBT Payment Status check ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ :- Parihara Beneficiary Payment Report

ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply