ಅಪ್ಪುಮಾಲೆಯ ಬಗ್ಗೆ ಪ್ರಥಮ್ ಹೇಳಿದ ಮಾತಿಗೆ ಗರಂ ಆದ ಅಭಿಮಾನಿಗಳು

ಪುನೀತ್ ರಾಜ್ಕುಮಾರ್ ಅವರನ್ನು ಫ್ಯಾನ್ಸ್ ಆರಾಧಿಸುವುದು ಎಲ್ಲರಿಗೂ ಗೊತ್ತು. ನಟನ ಫೋಟೋ ಇಟ್ಟು ಪೂಜೆ ಮಾಡಿದ ಘಟನೆಯೂ ನಡೆದಿದೆ. ಆದರೆ ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಟ್ರೋಲ್ ಆಗಿದೆ.

ಇದನ್ನೂ ಓದಿ : ಡಿ ಬಾಸ್ ದರ್ಶನ್ ಪತ್ನಿ ವಾರ್ನಿಂಗ್ ಬೆನ್ನಲ್ಲೇ ಕಾಣೆಯಾಗಿದ್ದ ಮೇಘ ಶೆಟ್ಟಿ ಈಗ ಕಾಣಿಸಿಕೊಂಡಿದ್ದು ಯಾವ ಅವತಾರದಲ್ಲಿ ಗೊತ್ತಾ.?

WhatsApp Group Join Now
Telegram Group Join Now
https://kannadaquiz.online/actor-d-boss-darshan-was-caught-stealing-money-the-mother-burst-into-tears-knowing-the-matter/

ಅಪ್ಪು ದೇವರ ಮಾಲೆ’ ಆಚರಣೆಯನ್ನು ಜಾರಿಗೆ ತರುವ ವಿಚಾರವನ್ನು ಪುನೀತ್ ರಾಜ್​ಕುಮಾರ್ ಅಭಿಮಾನಿಗಳು ಇತ್ತೀಚೆಗೆ ಘೋಷಿಸಿದ್ದರು. ಪುನೀತ್ ರಾಜ್​ಕುಮಾರ್ ಹೆಸರಲ್ಲಿ ಮಾಲೆ ಹಾಕಿಕೊಳ್ಳಲಾಗುತ್ತಿದೆ. ಮಾಲೆ ಹಾಕಿಕೊಂಡವರು ಹಲವು ಬಗೆಯ ಕಟ್ಟುನಿಟ್ಟಿನ ನಿಯಮ ಪಾಲಿಸಬೇಕು. ಮಾರ್ಚ್​1ರಿಂದ ಆರಂಭ ಆಗುವ ಈ ಆಚರಣೆ ಪುನೀತ್ ರಾಜ್​ಕುಮಾರ್ ಜನ್ಮದಿನ ಮಾರ್ಚ್​ 17ಕ್ಕೆ ಕೊನೆಗೊಳ್ಳಲಿದೆ. ಈ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಮಾಡಲಾಗುತ್ತಿದೆ.

ಒಳ್ಳೆ ಹುಡುಗ ಪ್ರಥಮ್ ಕೂಡ ಈ ಬಗ್ಗೆ ಅಪಸ್ವರ ತೆಗೆದಿದ್ದಾರೆ. ‘ದೇವರ ಮೇಲೆ ಭಕ್ತಿ ಇರಲಿ. ಕಲಾವಿದರ ಮೇಲೆ ಪ್ರೀತಿ, ಅಭಿಮಾನವಿರಲಿ. ಶಬರಿಮಲೆಗೆ ಹೋಗೋದು ಅಯ್ಯಪ್ಪನಲ್ಲಿ ಶರಣಾಗೋಕೆ. ಬಹಳ ಶಿಸ್ತುಗಳನ್ನು ಪಾಲಿಸಿ ಶ್ರದ್ಧಾಭಕ್ತಿಗಳಿಂದ ಮಾಲೆ ಧಾರಣೆ ಮಾಡಬೇಕು. ಕಲಾವಿದರನ್ನ ಕಲಾವಿದರಾಗಿರೋಕೆ ಬಿಡಿ. ಧಾರ್ಮಿಕ ನಂಬಿಕೆಗಳಲ್ಲಿ ಯಾರೂ ಅತೀರೇಕದ ವರ್ತನೆ ತೋರಬಾರದು. ದೇವರು-ದೇವರೇ, ಕಲಾವಿದರು-ಕಲಾವಿದರೇ’ ಎಂದು ಪ್ರಥಮ್ ಅವರು ಬರೆದುಕೊಂಡಿದ್ದಾರೆ.i

WhatsApp Group Join Now
Telegram Group Join Now

ಇದನ್ನೂ ಓದಿ : ಹಣ ಕದ್ದು ಸಿಕ್ಕಿಬಿದ್ದ ನಟ ಡಿ ಬಾಸ್ ದರ್ಶನ್! ವಿಷಯ ತಿಳಿದು ಕಣ್ಣೀರಿಟ್ಟ ತಾಯಿ! ಆಗಿದ್ದೇನು ನೋಡಿ

ಪ್ರಥಮ್ ಮಾಡಿರುವ ಈ ಟ್ವೀಟ್‌ಗೂ ಸಹ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವರು ಪ್ರಥಮ್ ಹೇಳಿದ್ದು ಸರಿ ಇದೆ ಎಂದರೆ, ಇನ್ನೂ ಕೆಲವರು ಅವರವರ ಇಷ್ಟ ಹಾಗೂ ಆಚರಣೆಗಳನ್ನು ಪ್ರಶ್ನಿಸುವ, ತಪ್ಪು ಎನ್ನುವ ಹಕ್ಕು ಯಾರಿಗೂ ಇಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

WhatsApp Group Join Now
Telegram Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply