Loan Waiver : ರೈತರ ಸಾಲ ಮನ್ನಾ ಘೋಷಣೆ ಸಿಎಂ ಸಿದ್ದರಾಮಯ್ಯ – ಸುಸ್ತಿ ಸಾಲಗಳು ಮತ್ತು ಬಡ್ಡಿ ಮನ್ನಾ.!

Loan Waiver : ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಿ ಮತ್ತೊಮ್ಮೆ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯ ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಒತ್ತು ಕೊಟ್ಟಿಲ್ಲ. ಇತ್ತ ರೈತರ ಬಗ್ಗೆಯೂ ಕೂಡ ಗಮನ ಹರಿಸಿದೆ ಎಂದು ಸ್ಪಷ್ಟವಾಗಿ ಮಾಧ್ಯಮಗಳಿಗೆ ತಿಳಿಸುವ ಮೂಲಕ ರೈತರ ಸಾಲಮನ್ನಾ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಹೆಚ್ ಡಿ ಕುಮಾರಸ್ವಾಮಿಯವರ ಸರ್ಕಾರದ ವತಿಯಲ್ಲಿ ಮಾತ್ರ ರೈತರ ಸಾಲ ಮನ್ನಾ ಮಾಡಲಾಗಿತ್ತು. ಆದರೆ ರಾಜ್ಯದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಅಸ್ತಿತ್ವದಲ್ಲಿದ್ದರು ಕೂಡ ರಾಜ್ಯ ಸರ್ಕಾರದಿಂದ ರೈತರ ಸಾಲ ಮನ್ನಾ ಘೋಷಿಸಿದ್ದಾರೆ. ಇದರಿಂದ ರೈತರಿಗೆ ಯಾವುದೇ ರೀತಿಯ ಆರ್ಥಿಕ ಹೊರೆ ಉಂಟಾಗುವುದಿಲ್ಲ ಎಂದು ಕೂಡ ಸ್ಪಷ್ಟವಾಗಿ ತಿಳಿಸಿದ್ದಾರೆ.

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಬಿಗ್ ಶಾಕ್ – ಹೊಸ ರೂಲ್ಸ್ ಇಂತವರಿಗೆ ಸಿಗಲ್ಲ ಹಣ – ಈ ದಾಖಲೆ ಕಡ್ಡಾಯ..!

ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ, ಅದರ ಮೇಲಿನ ಬಡ್ಡಿಯನ್ನ ಮನ್ನಾ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಘೋಷಣೆ ಮಾಡಿದ್ದರು. ಇದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಹೌದು, ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಮಾಡಿರುವಂತಹ ಸಾಲದ ಅಸಲು ಪಾವತಿ ಮಾಡಿದ್ರೆ ಅದರ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅಂತೆಯೇ ಇಂದು ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಡತ ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದೆ.

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಬಿಗ್ ಶಾಕ್ – ಹೊಸ ರೂಲ್ಸ್ ಇಂತವರಿಗೆ ಸಿಗಲ್ಲ ಹಣ – ಈ ದಾಖಲೆ ಕಡ್ಡಾಯ..!

ಸಹಕಾರಿ ಸಮೃದ್ದ ಸೌಧ ನಿರ್ಮಾಣಕ್ಕೆ ಒಪ್ಪಿಗೆ. ಸಹಕಾರಿ ಸಂಘಗಳ ಮೂಲಕ ಸಾಲ ಸೌಲಭ್ಯ. ಸಾಲ ಪಡೆದ ರೈತರ ಸುಸ್ತಿ ಬಡ್ಡಿ ಮನ್ನಾ. ಮಧ್ಯಮಾವಧಿ, ಧೀರ್ಘಾವಧಿ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತದೆ. ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಅನುಮೋದನೆ ನೀಡಲಾಗುತ್ತದೆ. 440 ಕೋಟಿ 20 ಲಕ್ಷ ಸುಸ್ತಿ ಬಡ್ಡಿ ಮನ್ನಾ. ಸಹಕಾರಿ ಸಂಘಗಳಿಂದ ಪಡೆದಿದ್ದ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಚಿವ ಸಂಪುಟ ಸಭೆ ಬಳಿಕ ಸಚಿವ ಎಚ್. ಕೆ ಪಾಟೀಲ್ ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply