Farmers Loan Waiver : ರೈತರ ಸಂಪೂರ್ಣ ಸಾಲಮನ್ನಾ | ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರಿ ಬ್ಯಾಂಕ್ ಸಾಲಗಳು

Farmers Loan Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್.! ರೈತರ ಸಂಪೂರ್ಣ ಸಾಲಮನ್ನಾ ಘೋಷಣೆ.! ರೈತರು ಈಗಾಗಲೇ ಸಾಕಷ್ಟು ಕೃಷಿ ಸಾಲವನ್ನ ಸಹಕಾರಿ ಬ್ಯಾಂಕುಗಳಲ್ಲಿ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲವನ್ನ ಪಡೆದುಕೊಂಡಿದ್ದಾರೆ. ಅದನ್ನು ಸಮರ್ಪಕವಾಗಿ ತೀರಿಸಲು ಸಾಧ್ಯವಾಗದೇ ಇನ್ನೂ ಕೂಡ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ.

ರೈತರ ಜೀವನವು ಆರ್ಥಿಕವಾಗಿ ಸದೃಢರನ್ನಾಗಿಸಲು ಆ ಸರ್ಕಾರವು ಮೇಲಿಂದ ಮೇಲೆ ಹೊಸ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈಗಾಗಲೇ ರೈತರು ಸಹಕಾರಿ ಬ್ಯಾಂಕ್ ಗಳಲ್ಲಿ, ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಗಳಲ್ಲಿ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕೂಡ ರೈತರು ಸಾಲವನ್ನ ಅನೇಕ ರೀತಿ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರವು ಕೃಷಿ ಸಾಲಮನ್ನಕ್ಕೆ ಮುಂದಾಗಿದೆ.

ಇದನ್ನೂ ಕೂಡ ಓದಿ : Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!

ಹಾಗಿದ್ರೆ ಯಾವೆಲ್ಲ ರೈತರ ಸಾಲ ಮನ್ನಾ ಆಗಿದೆ ಮತ್ತು ಎಂತಹ ಸಾಲಗಳನ್ನು ಮನ್ನಾ ಮಾಡಲಾಗಿದೆ.? ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಕೃಷಿ ಸಾಲ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಇರುವ ರೈತರ ಸಾಲಗಳನ್ನು ಮನ್ನಾ ಮಾಡಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ದೊಡ್ಡ ಕ್ರಮ ಏನು ಹಾಗೂ ಎಷ್ಟು ಲಕ್ಷದವರೆಗೆ ಸಾಲವನ್ನ ಮನ್ನಾ ಮಾಡಲಾಗಿದೆ ಎನ್ನುವಂತಹ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನೀಡಲಾಗಿದೆ.

ರಾಜ್ಯ ಸರ್ಕಾರವು ಕೂಡ ಅದೇ ದಿಕ್ಕಿನಲ್ಲಿ ಕ್ರಮಗಳನ್ನು ಕೈಗೊಂಡಿದೆ ಮತ್ತು ಕೃಷಿ ಸಾಲ ಮನ್ನಾ ಯೋಜನೆ 2024 ಪ್ರಾರಂಭಿಸಿದೆ. ಯೋಜನೆಯ ಅಡಿಯಲ್ಲಿ ರೈತರ ಒಂದು ಲಕ್ಷದವರೆಗಿನ ಕೃಷಿ ಸಾಲವನ್ನ ಮನ್ನಾ ಮಾಡಲಾಗುತ್ತಿದೆ. ಇದರಿಂದ ರೈತರು ಕೃಷಿ ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಕೂಡ ಓದಿ : Gruhalakshmi : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆ – ಈ ಜಿಲ್ಲೆಗಳ ಮಹಿಳೆಯರಿಗೆ – ಇನ್ನು ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ.!

ಕೃಷಿ ಸಾಲ ಮನ್ನಾ ಯೋಜನೆ 2024

ಕಿಸಾನ್ ಕ್ರೆಡಿಟ್ ಕಾರ್ಡಲ್ಲಿ ಯಾವುದೇ ಸರ್ಕಾರಿ ಸಹಕಾರಿ ಅಥವಾ ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಪಡೆದಿರುವ ಮತ್ತು ಯಾವುದೇ ಕಾರಣದಿಂದ ಬೆಳೆ ನಷ್ಟವಾಗಿರುವ ಅಥವಾ ಅವರ ಸಾಲವನ್ನು ಮರುಪಾವತಿಸಲು ಸಾಧ್ಯವಾಗದ ಎಲ್ಲರಿಗೆ ಸರ್ಕಾರವು 1,00,000 ವಿನಾಯಿತಿ ನೀಡಲಾಗಿತ್ತು. ಈ ಸಾಲವು ವಿಶೇಷವಾಗಿ ಕೃಷಿಯನ್ನೇ ಆಧರಿಸಿ ಮತ್ತು ಇತರೆ ಆದಾಯ ಮೂಲವನ್ನು ಹೊಂದಿರುವ ಸಣ್ಣ ರೈತರಿಗಾಗಿದೆ. ಇದರಿಂದ ಅವರು ಹೊಸ ಆರಂಭವನ್ನು ಮಾಡಲು ಮತ್ತು ದೇಶದ ಆರ್ಥಿಕತೆಗೆ ಕೊಡುಗೆ ನೀಡುವ ಸಾಮರ್ಥ್ಯವನ್ನ ಹೊಂದಿದ್ದಾರೆ.

ರೈತರ ಕೃಷಿ ಸಾಲ ಮನ್ನಾ ಮಾಡಲು ಸರ್ಕಾರ ಯೋಜನೆ ಜಾರಿಗೊಳಿಸುತ್ತಿದೆ. ಬೇರೆ ಯಾವುದೇ ಯೋಜನೆಯ ಅಡಿ ಸಾಲ ಮನ್ನಾ ಮಾಡಲು ಸಾಧ್ಯವಾಗದ ರೈತರು ಕೃಷಿ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ನೀವು ಈಗಾಗಲೇ ಅರ್ಜಿ ಸಲ್ಲಿಸಿದರೆ ಹೊಸ ಸಾಲ ಮನ್ನಾ ಪಟ್ಟಿ 2024 ರಲ್ಲಿ ನಿಮ್ಮ ಹೆಸರನ್ನು ನೀವು ಪರಿಶೀಲಿಸಬಹುದು.

ಇದನ್ನೂ ಕೂಡ ಓದಿ : LPG Gas Cylinder : ಗ್ಯಾಸ್ ಬಳಕೆದಾರರಿಗೆ ಬಂಪರ್ ಗುಡ್ ನ್ಯೂಸ್ – 2024 ಲೋಕಸಭೆ ಚುನಾವಣೆ ಭರ್ಜರಿ!!

ಅರ್ಹತೆಗಳೇನು.?

ರೈತರ ಸಾಲ ಮನ್ನಾ ಯೋಜನೆಯಡಿ ಭಾರತದ ಕಾಯಂ ನಿವಾಸಿಯಾಗಿರುವ ರೈತರು ಮಾತ್ರ ಪ್ರಯೋಜನ ಪಡೆಯಬಹುದು. ಯೋಜನೆಯ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರನ್ನ ಮಾತ್ರ ಸಾಲ ಮನ್ನಾಕ್ಕೆ ಅರ್ಹರು ಎಂದು ಪರಿಗಣಿಸಲಾಗುತ್ತದೆ.

ಬೇಕಾಗುವ ದಾಖಲೆಗಳು.?

  • ಆಧಾರ್ ಕಾರ್ಡ್,
  • ರೈತರ ನೋಂದಣಿ ಸಂಖ್ಯೆ,
  • ಸಾಲಕ್ಕೆ ಸಂಬಂಧಿಸಿದ ದಾಖಲೆಗಳು
  • ಬ್ಯಾಂಕ್ ಖಾತೆ
  • ನಿವಾಸ ಪ್ರಮಾಣ ಪತ್ರ,
  • ಭೂಮಿಗೆ ಸಂಬಂಧಿಸಿದ ಮೂಲ ದಾಖಲಾತಿಗಳು
  • ಮೂಲ ಸಾಲ ಪ್ರಮಾಣ ಪತ್ರ ಇತ್ಯಾದಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply