Farmers Loan Waiver : ಬರಪೀಡಿತ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ.! ಎಲ್ಲಾ ರೈತರ ಸಾಲಮನ್ನಾಗೆ ಸೂಚನೆ ನೀಡಿತಾ ಸರ್ಕಾರ.?

Farmers Loan Waiver : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಬರಪೀಡಿತ ಜಿಲ್ಲೆಗಳ ಎಲ್ಲಾ ರೈತರಿಗೆ ಭಾರೀ ದೊಡ್ಡ ಗುಡ್ ನ್ಯೂಸ್. ರೈತರು ಬ್ಯಾಂಕ್ ಗಳಲ್ಲಿ ತೆಗೆದುಕೊಂಡಿರುವ ಸಾಲವನ್ನು ಮರುಪಾವತಿ ಮಾಡುವಂತಿಲ್ಲ. ಬರಪೀಡಿತ ಜಿಲ್ಲೆಗಳ ರೈತರ ಯಾವುದೇ ಸಾಲಗಳು ಬ್ಯಾಂಕ್ ಗಳಿಗೆ ಮರಳಿ ಕಟ್ಟುವಂತಿಲ್ಲ. ರಾಜ್ಯ ಸರ್ಕಾರದಿಂದ ಅಧೀಕೃತ ಆದೇಶ. ಎಲ್ಲಾ ಬ್ಯಾಂಕ್ ಗಳಿಗೆ ರಾಜ್ಯ ಸರ್ಕಾರದಿಂದ ಬಿಗ್ ಬ್ರೇಕಿಂಗ್ ನ್ಯೂಸ್ ನೀಡಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : Bigg Boss Kannada : ಪ್ರತಾಪ್, ನಿನ್ನ ರೆಕ್ಕೆ-ಪುಕ್ಕ ಕಿತ್ತು ಹಾಕ್ತಿನಿ ಎಂದ ವಿನಯ್ ಗೆ ಡ್ರೋನ್ ಪ್ರತಾಪ್ ಕೊಟ್ಟ ತಿರುಗೇಟು ಏನು ನೋಡಿ.!

ರಾಜ್ಯ ಸರ್ಕಾರವು ರೈತರು ಬ್ಯಾಂಕ್ ಗಳಿಗೆ ಯಾವುದೇ ಸಾಲ ಮರುಪಾವತಿ ಮಾಡದಂತೆ ಬ್ರೇಕ್ ಹಾಕಲಾಗಿದೆ. ಹಾಗು ಅದೇ ರೀತಿಯಲ್ಲಿ ಬ್ಯಾಂಕ್ ಗಳಿಗೂ ಕೂಡ ರೈತರಿಂದ ಹಣ ವಸೂಲಿ ಅಥವಾ ಸಾಲದ ವಸೂಲಿ ಮಾಡದಂತೆ ಅಧೀಕೃತ ಆದೇಶ ಜಾರಿಗೊಳಿಸಿದೆ. ರಾಜ್ಯದ ರೈತರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ಬ್ಯಾಂಕ್ ಸಾಲ ವಸೂಲಾತಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.

Whatsapp Group Join
Telegram channel Join

ಹೌದು, ಬರದಿಂದ ಕಂಗಾಲಾದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದ್ದು, ಬರಪೀಡಿತ ಪ್ರದೇಶಗಳಿಂದ ರೈತರ ಸಾಲ ವಸೂಲಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳು ಅರ್ಹ ರೈತರ ಸಾಲಗಳನ್ನು ಪುನಃರಚಿಸುವಂತೆ ಬ್ಯಾಂಕ್ ಗಳ ಸಮಿತಿ ಎಲ್ಲಾ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ. ಎಂದು ಹೇಳಲಾಗಿದೆ.

ಇದನ್ನೂ ಕೂಡ ಓದಿ : Bigg Boss Kannada : ಕಿಚ್ಚನ ಬೆಂಬಲ ಸಿಗುತ್ತಿದ್ದಂತೆ ಹೊಸ ಹುಮ್ಮಸ್ಸಿನಲ್ಲಿ ಡ್ರೋನ್ ಪ್ರತಾಪ್ / ಸಹಸ್ಪರ್ಧಿಗಳು ಶಾಕ್.!

ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರ್ಕಾರವಿದೆ. ರೈತರಿಗೆ ಯಾವುದೇ ಲಾಭವಿಲ್ಲ ಎಂದು ವಿಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಇದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಬಿ. ಸಿ ಪಾಟೀಲ್ ನಿನ್ನೆ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಹಲವು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply