60 ವರ್ಷ ಮೇಲ್ಪಟ್ಟ ಅಜ್ಜ-ಅಜ್ಜಿಯರಿಗೆ / ಎಲ್ಲಾ ದೇವಸ್ಥಾನಗಳಲ್ಲಿ ಉಚಿತ ನೇರ ದರ್ಶನ / ಈ ಕಾರ್ಡ್ ಕಡ್ಡಾಯ.!

ನಮಸ್ಕಾರ ಸ್ನೇಹಿತರೇ, ಎಲ್ಲಾ ಹಿರಿಯ ನಾಗರಿಕರಿಗೆ, ಕರ್ನಾಟಕ ರಾಜ್ಯದಾದ್ಯಂತ ಇರುವಂತಹ ಎಲ್ಲಾ ಹಿಂದೂ ದೇವಾಲಯಗಳಲ್ಲಿ ನೇರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು ರಾಜ್ಯ ಸರ್ಕಾರದಿಂದ ಅಧೀಕೃತವಾಗಿ ಆದೇಶವನ್ನ ಹೊರಡಿಸಲಾಗಿದೆ. ಸರಕಾರವು 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಇನ್ನು ಮುಂದೆ ಹಿಂದೂ ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತುಕೊಳ್ಳುವ ಬದಲು ನೇರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದು ಸರ್ಕಾರ ಮಾಡಿರುವ ಒಳ್ಳೆಯ ಕೆಲಸ ಅಂತ ನಿಮಗೆ ಅನಿಸಿದರೆ ತಪ್ಪದೇ ಪ್ರತಿಯೊಬ್ಬರಿಗೂ ಇದನ್ನ ಶೇರ್ ಮಾಡಿ.

Whatsapp Group Join
Telegram channel Join

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕಡ್ಡಾಯವಾಗಿ ಈ ಕಾರ್ಡ್ ಮಾಡಿಸಿಕೊಳ್ಳುವುದು ಅಗತ್ಯ. ಇಲ್ಲವಾದಲ್ಲಿ ನಿಮಗೆ ಯಾವುದೇ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ ಅವಕಾಶ ನೀಡುವುದಿಲ್ಲ. ಹಾಗಾದ್ರೆ ಯಾವ ಕಾರ್ಡ್ ಮಾಡಿಸಿಕೊಳ್ಳುವುದು ಕಡ್ಡಾಯ, ಇದನ್ನು ಎಲ್ಲಿ ಮಾಡಿಸಿಕೊಳ್ಳುವುದು ಹಾಗು ಇದನ್ನು ಹೇಗೆ ಪಡೆದುಕೊಳ್ಳುವುದು.? ಅದಕ್ಕೆ ಬೇಕಾಗುವ ದಾಖಲೆಗಳೇನು.? ಯಾವಾಗ ನಮಗೆ ಕಾರ್ಡ್ ಸಿಗುತ್ತೆ.? ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.

ಇದನ್ನೂ ಕೂಡ ಓದಿ : BPL Ration card : ರೇಶನ್ ಕಾರ್ಡ್ ಇದ್ದವರಿಗೆ ಅಕ್ಕಿ ಜೊತೆ ಏನೆಲ್ಲಾ ಸಿಗುತ್ತೆ ಗೊತ್ತಾ.? ತಪ್ಪದೇ ನೋಡಿ .!

Whatsapp Group Join
Telegram channel Join

ಕರ್ನಾಟಕದ ಹಿಂದೂ ಧಾರ್ಮಿಕ ದೇವಾಲಯಗಳಾದ ‘ಎ’ ವರ್ಗ ಹಾಗು ‘ಬಿ’ ವರ್ಗ ಸಂಸ್ಥೆಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯವನ್ನ ಕಲ್ಪಿಸಿ ಸರ್ಕಾರ ಆದೇಶವನ್ನ ಹೊರಡಿಸಲಾಗಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುವುದಕ್ಕೆ ತುಂಬಾನೇ ತೊಂದರೆಯಾಗುತ್ತಿದೆ. ಹೀಗಾಗಿ ವಯಸ್ಸಿನ ಆಧಾರದ ಮೇಲೆ ಸರತಿ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪದಿವಂತರ ಒಕ್ಕೂಟ ಕೋರಿಕೆ ನೀಡಿದೆ.

ಇದನ್ನೂ ಕೂಡ ಓದಿ : Ration Card New Rules : ರೇಶನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್.! ಜೂನ್ 30 ರೊಳಗೆ ಈ ಕೆಲಸ ಮಾಡಿಲ್ಲಾಂದ್ರೆ ನಿಮ್ಮ ಕಾರ್ಡ್ ಕ್ಯಾನ್ಸಲ್!

ಇತ್ತೀಚಿಗೆ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಿರಿಯ ನಾಗರಿಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟವಾಗುತ್ತಿರುವ ಕಾರಣ. 60 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ಸೂಚನೆ ಮಾಡಿದ್ದಾರೆ. ಇನ್ನು ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆ, ಆಧಾರ್ ಕಾರ್ಡ್ ತೋರಿಸಿದ್ದಲ್ಲಿ ಶೀಘ್ರವೇ ದರ್ಶನಕ್ಕೆ ಅನುಕೂಲ ಮಾಡಿಕೊಡುವಂತೆ ತಿಳಿಸಿದ್ದಲ್ಲದೆ, ಸ್ಥಳಾವಕಾಶವಿದ್ದಲ್ಲಿ ಹಿರಿಯ ನಾಗರೀಕರೆಂದೇ ಪ್ರತ್ಯೇಕ ಸ್ಥಳ ಕಾಯ್ದಿರಿಸುವಂತೆ ತಿಳಿಸಿದ್ದಾರೆ. ರಾಜ್ಯದ ದೇವಾಲಯಗಳಲ್ಲಿ ಹಿರಿಯ ನಾಗರಿಕರ ಸಹಾಯ ಕೇಂದ್ರವನ್ನ ಸ್ಥಾಪಿಸಿ, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಹಕಾರಿ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿ ನಿಯೋಜಿಸುವಂತೆಯೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..