ಬಿಪಿಎಲ್ ಕಾರ್ಡ್ ಇದ್ದವರಿಗೆ – 3 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ – free LPG gas cylinder for BPL card.!

LPG Gas Cylinder : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಳ್ಳುವ ಎಲ್ಲಾ ಗ್ರಾಹಕರಿಗೆ ಭಾರಿ ದೊಡ್ಡ ಗುಡ್ ನ್ಯೂಸ್. ನಿಮ್ಮ ಬಳಿ ಈಗಾಗಲೇ ಹೆಚ್ ಪಿ ಗ್ಯಾಸ್(HP Gas) ಅಥವಾ ಇಂಡೇನ್ ಗ್ಯಾಸ್(Indane Gas) ಅಥವಾ ಭಾರತ್ ಗ್ಯಾಸ್(Bharath Gas) ಹೀಗೆ ಯಾವುದೇ ಕಂಪನಿಯ ಮನೆಬಳಕೆಯ ಎಲ್‌ಪಿಜಿ ಗ್ಯಾಸ್ ಬಳಕೆ ಮಾಡುತ್ತಿರುವ ಗ್ರಾಹಕರು ನೀವಾಗಿದ್ದರೆ ನಿಮಗೊಂದು ಗುಡ್ ನ್ಯೂಸ್.

ನಿಮ್ಮ ಬಳಿ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಇದ್ರೆ ಮೂರು ಗ್ಯಾಸ್ ಸಿಲಿಂಡರ್ ಗಳು ಸಂಪೂರ್ಣ ಉಚಿತವಾಗಿ ಸಿಗುತ್ತೆ. ಹಾಗಿದ್ದರೆ ನೀವು ಕೂಡ ನಿಮ್ಮ ಮನೆಯಲ್ಲಿ ಮನೆ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುತ್ತಿರುವ ಗ್ರಾಹಕರಾಗಿದ್ದು, ನಿಮ್ಮ ಮನೆಯಲ್ಲೂ ಕೂಡ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಮಾಡಿದ್ರೆ ಉಚಿತವಾಗಿ ಮೂರು ಗ್ಯಾಸ್ ಸಿಲಿಂಡರ್ ಗಳನ್ನು ಹೇಗೆ ತುಂಬಿಸಿಕೊಳ್ಳಬಹುದು ಎನ್ನುವಂತಹ ಸಂಪೂರ್ಣ ಮಾಹಿತಿಯನ್ನ ಇಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!

2016 ರಲ್ಲಿ ಮೊದಲ ಬಾರಿಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಗ್ಯಾಸ್ ನ್ನ ನೀಡುವ ಕಾರ್ಯಕ್ರಮವನ್ನು ಆರಂಭಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಗೆ ನೆರವಾಗುವ ಅನೇಕ ಯೋಜನೆಗಳನ್ನ ನೀಡುತ್ತಿರುತ್ತದೆ. ಜನರ ಜೀವನ ಗುಣಮಟ್ಟ ಉತ್ತಮವಾಗುವುದು. ಅಂದರೆ ಆಧುನಿಕ ತಂತ್ರಜ್ಞಾನಗಳು ಹಾಗೂ ಸವಲತ್ತುಗಳು ಅವರ ಬಳಿ ಇರಬೇಕಾಗುತ್ತೆ. ಇದರಲ್ಲಿ ಎಲ್‌ಪಿಜಿ ಗ್ಯಾಸ್ ಕೂಡ ಒಂದು.

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಅಂದರೆ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಯೋಜನೆಯ ನೆರವನ್ನು ನೀಡಲಾಗುತ್ತಿದ್ದು, ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ವಾರ್ಷಿಕ ಮೂರು ಸಿಲಿಂಡರ್ಗಳನ್ನು ಉಚಿತ ಸಿಲಿಂಡರ್ ಅನ್ನು ಪಡೆಯುವ ಅವಕಾಶ ನೀಡಲಾಗಿತ್ತು. ಈಗ ಮತ್ತೊಮ್ಮೆ ಈ ಯೋಜನೆ ಮೂಲಕ ನೆರವು ಬೇಕಾದವರಿಗೆ ಸಿಲಿಂಡರ್ ಗಳನ್ನು ಉಚಿತವಾಗಿ ನೀಡುವ ಕಾರ್ಯಕ್ರಮಗಳನ್ನ ಮುಂದುವರಿಯಲಿವೆ. ಆದರೆ ಅರ್ಹ ಹಾಗು ಅಗತ್ಯ ಇರುವ ಕುಟುಂಬಗಳಿಗೆ ಮಾತ್ರ ಈ ನೆರವು ಸಿಗಬೇಕು ಎನ್ನುವ ಕಾರಣಕ್ಕೆ ಅರ್ಜಿಗಳನ್ನ ಸರಿಯಾಗಿ ಪರಿಶೀಲಿಸಿ ಯೋಜನೆಯ ನೆರವನ್ನ ವಿತರಿಸಲಾಗುತ್ತಿದೆ.

ಇದನ್ನೂ ಕೂಡ ಓದಿ : ಎಲ್ಲಾ ಮಹಿಳೆಯರಿಗೆ ಗುಡ್ ನ್ಯೂಸ್ – ಯಾವುದೇ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ಇಲ್ಲದೆ ಸಿಗುತ್ತೆ 5 ಲಕ್ಷ ಹಣ ಸಾಲ.!

ಈ ಯೋಜನೆಯ ಪ್ರಯೋಜನ ಪಡೆಯಬೇಕಿದ್ದರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವುದು ಬಹಳ ಅಗತ್ಯ. ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬಗಳು ಈ ನೆರವನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದು. ನಿಮ್ಮ ಮನೆಯಲ್ಲಿರುವ ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ನ ವಿವರಗಳನ್ನ ತಯಾರು ಮಾಡಿಟ್ಟುಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ : Pradhan Mantri Ujjwala Yojana 2.0

ಮೇಲೆ ತಿಳಿಸಲಾದ ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಅರ್ಜಿಗಳನ್ನು ಸಲ್ಲಿಸಿ. ವಾರ್ಷಿಕವಾಗಿ ಮೂರು ಸಿಲಿಂಡರ್‌ಗಳನ್ನು ಉಚಿತವಾಗಿ ಸಿಕ್ಕಾಗ ಖಂಡಿತವಾಗಿ ಅಡುಗೆ ಒಲೆ ಅಥವಾ ಕಟ್ಟಿಗೆಯನ್ನು ಬಳಸಿ ಅಡುಗೆ ಮಾಡುವುದು ತಪ್ಪುತ್ತೆ. ಇದರಿಂದಾಗಿ ಪರಿಸರದ ನಾಶ ಕೂಡ ತಪ್ಪುತ್ತೆ. ಹಾಗೂ ಇದರ ಜೊತೆಗೆ ಮನೆಯಲ್ಲಿ ಕೆಲಸ ಮಾಡುವ ಗೃಹಿಣಿಯರಿಗೆ ಅಡುಗೆಯ ಕೆಲಸಗಳು ಸುಲಭವಾಗಿ ನಡೆಯುವಂತೆ ಮಾಡುತ್ತದೆ. ಈ ಯೋಜನೆ ಖಂಡಿತ ಬಡಕುಟುಂಬಗಳಲ್ಲಿಯೂ ಕೂಡ ತಮ್ಮ ಜೀವನ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಕೂಡ ಓದಿ : PM SVANidhi Scheme : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ರೂ ಸಾಲ ಸೌಲಭ್ಯ.! ವ್ಯಾಪಾರಿಗಳಿಗೆ ಗುಡ್ ನ್ಯೂಸ್.!

ಈಗಾಗಲೇ ಯೋಜನೆ ಚಾಲ್ತಿಯಲ್ಲಿದ್ದು. ಇನ್ನೊಮ್ಮೆ ಸರ್ಕಾರ ಯೋಜನೆಯನ್ನು ಮುಂದುವರಿಸಲು ಅರ್ಜಿಗಳನ್ನು ಅಹ್ವಾನಿಸುತ್ತಿರುವುದು ಒಳ್ಳೆಯ ವಿಚಾರ. ಹೀಗಾಗಿ ಯಾರಿಗೆಲ್ಲ ಈ ಯೋಜನೆಯ ಪ್ರಯೋಜನ ಇಲ್ಲಿಯ ತನಕ ಸಿಕ್ಕಿಲ್ಲವೋ, ಅಂತಹ ಕುಟುಂಬಗಳು ಬಿಪಿಎಲ್ ಕಾರ್ಡ್‌ನ ಪ್ರಮುಖ ದಾಖಲೆಯನ್ನಾಗಿ ಇಟ್ಟುಕೊಂಡು ಅದರ ಜೊತೆಗೆ ಆಧಾರ್ ಕಾರ್ಡ್ ಹಾಗೂ ಇನ್ನಿತರ ವಿವರಗಳನ್ನು ಮೇಲೆ ತಿಳಿಸಿದ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಮೂಲಕ ಯೋಜನೆಯ ಪ್ರಯೋಜನವನ್ನು ಬೇಗನೆ ಪಡೆದುಕೊಳ್ಳಿ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply