Free LPG Gas : ನಮಸ್ಕಾರ ಸ್ನೇಹಿತರೇ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್(Free LPG Gas) ಸಿಗಲಿದೆ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು , ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ತಪ್ಪದೇ ನೋಡಿ.
ಈ ಉಚಿತ ಗ್ಯಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು 2016ರಲ್ಲಿ ಜಾರಿಗೆ ತಂದಿತ್ತು. ಅರಣ್ಯ ನಾಶವನ್ನು ತಡೆಗಟ್ಟುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರ ಜೊತೆಗೆ ಮನೆಯಲ್ಲಿ ಅಡುಗೆ ಮಾಡುವವರಿಗೆ ಸುಲಭಗೊಳಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರ ಭಾಗವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ(Pradhan Mantri Ujjwala Yojana 2.0) ಅಡಿಯಲ್ಲಿ ಮೂರು ಸಿಲಿಂಡರ್ ಉಚಿತವಾಗಿ ನೀಡುವ ಯೋಜನೆಯನ್ನು ಪರಿಚಯ ಮಾಡಿಸಿತು. ಆದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳು ಮಾತ್ರ ಈ ಯೋಜನೆಯ ಮೂರು ಸಿಲಿಂಡರ್ ಗಳು ಪಡೆಯಲು ಸಾಧ್ಯವಾಗಿದೆ.
ಇದನ್ನೂ ಕೂಡ ಓದಿ : eShram card benefits : ಈ ಶ್ರಮ್ ಕಾರ್ಡ್ ಇದ್ದವರಿಗೆ ಬಂಪರ್ | ಪ್ರತಿ ತಿಂಗಳಿಗೆ ₹ 3000 ಸಾವಿರ ಹಣ
2016ರಲ್ಲಿ ಆರಂಭವಾದ ಈ ಯೋಜನೆಯು ಈಗಲೂ ಸಹ ಮುಂದುವರೆದಿದೆ. ಯೋಜನೆಯಿಂದ ಅನೇಕ ಅರ್ಹರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಈ ಯೋಜನೆಯ ಮೂಲಕ ಪ್ರಯೋಜನೆಗಳನ್ನು ಪಡೆಯಲು ನೀವು ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅದಲ್ಲದೆ ಅರ್ಜಿದಾರರು ಬಿಪಿಎಲ್ ರೇಷನ್ ಕಾರ್ಡ್(BPL Ration Card) ಸಹ ಹೊಂದಿರಬೇಕು
ಹೇಗೆ ಅರ್ಜಿ ಸಲ್ಲಿಸುವುದು.?
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ(Pradhan Mantri Ujjwala Yojana 2.0) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು, ಹಾಗಿದ್ದರೆ ಮಾತ್ರ ಈ ಯೋಜನೆಗೆ ಸಲ್ಲಿಸಲು ಬರುತ್ತದೆ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ಕೆಳಗೆ ನೀಡಲಾದ ವೆಬ್ ಸೈಟ್ ಮೂಲಕ ಹೋಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ,
ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ :- Pradhan Mantri Ujjwala Yojana 2.0
ಈ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ(Pradhan Mantri Ujjwala Yojana 2.0) ಅರ್ಜಿ ಸಲ್ಲಿಸಿ ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಿ.
ಇದನ್ನೂ ಕೂಡ ಓದಿ : Kotak scholership : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ₹50,000 ದಿಂದ 1 ಲಕ್ಷವರೆಗೂ ಶೈಕ್ಷಣಿಕ ಸಹಾಯಧನ.! ಬೇಗ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು.?
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ(Pradhan Mantri Ujjwala Yojana 2.0) ಅರ್ಜಿ ಸಲ್ಲಿಸಲು ಬಯಸುವವರು ಈ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
- ಬಿಪಿಎಲ್ ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಖಾತೆಯ ವಿವರಗಳು
- ಇನ್ನು ಅಗತ್ಯ ದಾಖಲೆಗಳನ್ನು ನೀಡಿ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಇದನ್ನೂ ಕೂಡ ಓದಿ : Ration Card Apply : ಹೊಸ ರೇಷನ್ ಕಾರ್ಡ್ ಗೆ ಹೇಗೆ ಅರ್ಜಿ ಸಲ್ಲಿಸುವುದು.? ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.? ನೋಡಿ
ವರ್ಷಕ್ಕೆ ಮೂರು ಸಿಲಿಂಡರ್ ಉಚಿತ.?
ಪ್ರಧಾನಮಂತ್ರಿ ಉಜ್ವಲ ಯೋಜನೆಯಲ್ಲಿ (Pradhan Mantri Ujjwala Yojana 2.0) ಅರ್ಜಿ ಹಾಕಿ ನೀವೇನಾದರೂ ಉಚಿತ ಗ್ಯಾಸ್ ಸಿಲಿಂಡರ್ ಹಾಗು ಸ್ಟವ್ ಪಡೆದರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಪ್ರತಿ ವರ್ಷ ಮೂರು ಸಿಲೆಂಡರ್ ಉಚಿತವಾಗಿ ನೀಡುವುದರ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಬೆಂಬಲ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ವಹಿಸಿಕೊಂಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?