Gold Price : ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಮಗೆ ನೀಡಲಾಗಿದೆ.
ಬೆಳ್ಳಿಯ ಬೆಲೆ (Silver Price)
ನೋಡಿ ಸ್ನೇಹಿತರೇ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹744/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,440/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹74,400/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹74,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ – ₹74.40/-
10 ಗ್ರಾಂ ಗೆ – ₹744/-
100 ಗ್ರಾಂ ಗೆ – ₹7,440/-
1 ಕೆಜಿಗೆ – ₹74,400/-
ವ್ಯತ್ಯಾಸ – ₹100/- ಇಳಿಕೆ
ಇದನ್ನೂ ಕೂಡ ಓದಿ : Govt New Scheme : ಮೋದಿಯ ಹೊಸ ಗ್ಯಾರಂಟಿ ಸ್ಕೀಮ್.! ಹೇಗೆ ಅರ್ಜಿ ಸಲ್ಲಿಸುವುದು.? ಇಲ್ಲಿದೆ ಡೀಟೇಲ್ಸ್
ಚಿನ್ನದ ಬೆಲೆ (Gold Price)
ಇನ್ನು ಇವತ್ತಿನ 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ ಆಗಿದೆ. 10 ಗ್ರಾಂ ಗೆ ₹60,600/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹60,350/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹250/- ರೂಪಾಯಿಯಷ್ಟು ಏರಿಕೆ ಕಂಡಿದೆ.
1 ಗ್ರಾಂ ಗೆ – ₹6,060/-
10 ಗ್ರಾಂ ಗೆ – ₹60,600/-
100 ಗ್ರಾಂ ಗೆ – ₹6,06,000/-
ವ್ಯತ್ಯಾಸ – ₹2,500/- ಏರಿಕೆ
ಇದನ್ನೂ ಕೂಡ ಓದಿ : Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು, ಪ್ರತೀ 1 ಗ್ರಾಂ ಗೆ ₹6,611/- ರೂಪಾಯಿಯಾಗಿದೆ. 10 ಗ್ರಾಂ ಗೆ ₹66,110/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹65,840/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹270/- ರೂಪಾಯಿಯಷ್ಟು ಏರಿಕೆ ಕಂಡಿದೆ.
1 ಗ್ರಾಂ ಗೆ – ₹6,611/-
10 ಗ್ರಾಂ ಗೆ – ₹66,110/-
100 ಗ್ರಾಂ ಗೆ – ₹6,61,100/-
ವ್ಯತ್ಯಾಸ – ₹2,700/- ಏರಿಕೆ
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..