Gold Price : ಬಿತ್ತಾ ಚಿನ್ನದ ಬೆಲೆ.? ಇನ್ನೂ ಇಳಿಕೆಯತ್ತ ಸಾಗುತ್ತಾ ಬಂಗಾರದ ರೇಟ್.?

Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಇದೆ ರೀತಿ ಪ್ರತೀದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ‘ಜಸ್ಟ್ ಕನ್ನಡ’ ವೆಬ್ ಸೈಟ್ ಶೇರ್ ಮಾಡಿ.

ಬೆಳ್ಳಿಯ ದರ (Silver Price) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹717/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,170/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹71,700/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹72,750/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹1,050/- ರೂಪಾಯಿಯಷ್ಟು ಇಳಿಕೆ ಕಂಡಿದೆ.

1     ಗ್ರಾಂ ಗೆ - ₹71.70/-
10   ಗ್ರಾಂ ಗೆ - ₹717/-
100 ಗ್ರಾಂ ಗೆ - ₹7,170/-
1     ಕೆಜಿಗೆ    - ₹71,700/-

ಇದನ್ನೂ ಕೂಡ ಓದಿ : Department of Revenue : ಎಲ್ಲಾ ಆಸ್ತಿ ಮಾರಾಟ ಮತ್ತು ಖರೀದಿಗೆ ಹೊಸ ನಿಯಮ ಜಾರಿಗೆ / ಮನೆ, ಜಮೀನು, ಫ್ಲಾಟ್ ಗೆ ಇದು ಕಡ್ಡಾಯ

ಚಿನ್ನದ ಬೆಲೆ (Gold Price) :-

ಇವತ್ತಿನ ಚಿನ್ನದ ದರ(Gold Price) ವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,445/- ರೂಪಾಯಿ ಆಗಿದೆ. 10 ಗ್ರಾಂ ಗೆ ₹54,450/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹54,550/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.

1     ಗ್ರಾಂ ಗೆ - ₹5,445/-
8     ಗ್ರಾಂ ಗೆ - ₹43,560/-
10   ಗ್ರಾಂ ಗೆ - ₹54,450/-
100 ಗ್ರಾಂ ಗೆ - ₹5,44,500/-

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹5,941/- ರೂಪಾಯಿಯಾಗಿದೆ. 10 ಗ್ರಾಂ ಗೆ ₹59,410/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹59,150/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.

1     ಗ್ರಾಂ ಗೆ - ₹5,941/-
8     ಗ್ರಾಂ ಗೆ - ₹47,528/-
10   ಗ್ರಾಂ ಗೆ - ₹59,410/-
100 ಗ್ರಾಂ ಗೆ - ₹5,94,100/-

ಇದನ್ನೂ ಕೂಡ ಓದಿ : Farmers Scheme : ರೈತರಿಗೆ ಕೃಷಿ ಹೊಂಡ ನಿರ್ಮಾಣ ಮಾಡಲು ಸರ್ಕಾರದ ಸಹಾಯಧನ / 4 ಲಕ್ಷ ರೂಪಾಯಿ ಸಬ್ಸಿಡಿ

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..