Gold Price : ಬೆಳ್ಳಂಬೆಳಿಗ್ಗೆ ಖುಷಿ ಸುದ್ಧಿ ಬಂತಾ.! ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ.?

Gold Price : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

Whatsapp Group Join
Telegram channel Join

ಬೆಳ್ಳಿಯ ದರ (Silver Price) :-

silver price

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹732.50/- ರೂಪಾಯಿ. 100 ಗ್ರಾಂ ಗೆ ₹7,325/- ರೂಪಾಯಿ. 1 ಕೆಜಿ ಬೆಳ್ಳಿಗೆ ₹73,250/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹73,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹250/- ರೂಪಾಯಿಯಷ್ಟು ಇಳಿಕೆ ಕಂಡಿದೆ.

Whatsapp Group Join
Telegram channel Join

ಇದನ್ನೂ ಕೂಡ ಓದಿ : PM Ujjwala Yojana : ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದಿಂದ ಉಚಿತ ಹೊಸ ಗ್ಯಾಸ್ ಸಂಪರ್ಕ.!

ಚಿನ್ನದ ಬೆಲೆ (Gold Price) :-

Gold price

ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,520/- ರೂಪಾಯಿ. 10 ಗ್ರಾಂ ಗೆ ₹55,200/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹55,050/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹150/- ರೂಪಾಯಿಯಷ್ಟು ಏರಿಕೆ ಕಂಡಿದೆ.

Gold price

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,022/- ರೂಪಾಯಿ. 10 ಗ್ರಾಂ ಗೆ ₹60,220/- ರೂಪಾಯಿ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹60,080/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹140/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಕೂಡ ಓದಿ : PM Ujjwala Yojana : ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರದಿಂದ ಉಚಿತ ಹೊಸ ಗ್ಯಾಸ್ ಸಂಪರ್ಕ.!

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply