Gold Price Today : ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.?

Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ(Gold) ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಚಿನ್ನದ ಬೆಲೆ :-

(ಚಿನ್ನ) ಗ್ರಾಂ22 ಕ್ಯಾರೆಟ್
ಚಿನ್ನದ ಇಂದಿನ ಬೆಲೆ
22 ಕ್ಯಾರೆಟ್
ನಿನ್ನೆಯ ಬೆಲೆ
ವ್ಯತ್ಯಾಸ
ಇಳಿಕೆ/ಏರಿಕೆ
1 ಗ್ರಾಂ ₹5,505₹5,475₹30
8 ಗ್ರಾಂ ₹44,040₹43,800₹240
10 ಗ್ರಾಂ ₹55,050₹54,750₹300
100 ಗ್ರಾಂ ₹5,50,500₹5,47,500₹3,000

ಇದನ್ನೂ ಕೂಡ ಓದಿ : Kantara : ರಿಷಬ್ ಶೆಟ್ಟಿಗೆ ಮತ್ತೊಂದು ಅವಾರ್ಡ್ ತಂದುಕೊಟ್ಟ ‘ಕಾಂತಾರ’!

(ಚಿನ್ನ) ಗ್ರಾಂ24 ಕ್ಯಾರೆಟ್
ಚಿನ್ನದ ಇಂದಿನ ಬೆಲೆ
24 ಕ್ಯಾರೆಟ್
ನಿನ್ನೆಯ ಬೆಲೆ
ವ್ಯತ್ಯಾಸ
ಇಳಿಕೆ/ಏರಿಕೆ
1 ಗ್ರಾಂ ₹6,005₹5,972₹33
8 ಗ್ರಾಂ ₹48,040₹47,776₹264
10 ಗ್ರಾಂ ₹60,050₹59,720₹330
100 ಗ್ರಾಂ ₹6,00,500₹5,97,200₹3,300

ಬೆಳ್ಳಿಯ ದರ :-

(ಬೆಳ್ಳಿ) ಗ್ರಾಂಇಂದಿನ ಬೆಳ್ಳಿಯ ಬೆಲೆನಿನ್ನೆಯ ಬೆಳ್ಳಿಯ ಬೆಲೆವ್ಯತ್ಯಾಸ
ಏರಿಕೆ/ಇಳಿಕೆ
1 ಗ್ರಾಂ ₹77.50₹76.20₹1.30
8 ಗ್ರಾಂ ₹620₹609.60₹10.40
10 ಗ್ರಾಂ ₹775₹762₹13
100 ಗ್ರಾಂ ₹7,750₹7,620₹130
1 ಕೆಜಿ ₹77,500₹76,200₹1,300

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ

ಇದನ್ನೂ ಕೂಡ ಓದಿ : Duniya Vijay : ಅಪ್ಪುಗಾಗಿ ವಿಶೇಷ ಬೇಡಿಕೆಯಿಟ್ಟ ನಟ ದುನಿಯಾ ವಿಜಯ್! ಇದು ಅಲ್ಲವಾ ನಿಜವಾದ ಸ್ನೇಹ ಅಂದ್ರೆ.!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply