ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.
ಬೆಳ್ಳಿಯ ಬೆಲೆ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 581 ರೂಪಾಯಿಯಾಗಿದೆ. 100 ಗ್ರಾಂ ಗೆ 5,810 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 58,100 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 58,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಚಿನ್ನದ ಬೆಲೆ (Gold Rate) :-
ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,705/- ರೂಪಾಯಿ ಆಗಿದೆ. 8 ಗ್ರಾಂ ಗೆ 37,640/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ
ಚಿನ್ನ 8 ಗ್ರಾಂ ಗೆ 37,520/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 120/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ ಗ್ರಾಂ ಗೆ 5,133/- ರೂಪಾಯಿಯಾಗಿದೆ. 8 ಗ್ರಾಂ ಗೆ 41,064/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 40,928/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 136/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.