Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.
ಬೆಳ್ಳಿಯ ದರ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 720/- ರೂಪಾಯಿಯಾಗಿದೆ. 100 ಗ್ರಾಂ ಗೆ 7,200/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 72,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 71,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 50/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದನ್ನೂ ಕೂಡ ಓದಿ : PM Kisan Scheme : ಎಲ್ಲಾ ವರ್ಗದ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿ ಉಚಿತ ಟ್ರಾಕ್ಟರ್.!
(ಬೆಳ್ಳಿ) ಗ್ರಾಂ | ಇಂದಿನ ಬೆಳ್ಳಿಯ ಬೆಲೆ | ನಿನ್ನೆಯ ಬೆಳ್ಳಿಯ ಬೆಲೆ | ವ್ಯತ್ಯಾಸ ಏರಿಕೆ ಇಳಿಕೆ |
---|---|---|---|
1 ಗ್ರಾಂ | ₹72 | ₹71.50 | ₹0.50 |
8 ಗ್ರಾಂ | ₹576 | ₹572 | ₹4 |
10 ಗ್ರಾಂ | ₹720 | ₹715 | ₹5 |
100 ಗ್ರಾಂ | ₹7,200 | ₹7,150 | ₹50 |
1 ಕೆಜಿ | ₹72,000 | ₹71,500 | ₹500 |
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,445/- ರೂಪಾಯಿ ಆಗಿದೆ. 10 ಗ್ರಾಂ ಗೆ 54,450/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 54,550/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
(ಚಿನ್ನ) ಗ್ರಾಂ | 22 ಕ್ಯಾರೆಟ್ ಚಿನ್ನದ ಬೆಲೆ | 22 ಕ್ಯಾರೆಟ್ ನಿನ್ನೆಯ ಬೆಲೆ | ವ್ಯತ್ಯಾಸ ಇಳಿಕೆ ಏರಿಕೆ |
---|---|---|---|
1 ಗ್ರಾಂ | ₹5,445 | ₹5,455 | ₹-10 |
8 ಗ್ರಾಂ | ₹43,560 | ₹43,640 | ₹-80 |
10 ಗ್ರಾಂ | ₹54,450 | ₹54,550 | ₹-100 |
100 ಗ್ರಾಂ | ₹5,44,500 | ₹5,45,500 | ₹-1,000 |
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 5,940/- ರೂಪಾಯಿಯಾಗಿದೆ. 10 ಗ್ರಾಂ ಗೆ 59,400/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 59,510/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 110/- ರೂಪಾಯಿಯಷ್ಟು ಇಳಿಕೆ ಕಂಡಿದೆ.
(ಚಿನ್ನ) ಗ್ರಾಂ | 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ | 24 ಕ್ಯಾರೆಟ್ ನಿನ್ನೆಯ ಬೆಲೆ | ವ್ಯತ್ಯಾಸ ಇಳಿಕೆ/ಏರಿಕೆ |
---|---|---|---|
1 ಗ್ರಾಂ | ₹5,940 | ₹5,951 | ₹-11 |
8 ಗ್ರಾಂ | ₹47,520 | ₹47,608 | ₹-88 |
10 ಗ್ರಾಂ | ₹59,400 | ₹59,510 | ₹-110 |
100 ಗ್ರಾಂ | ₹5,94,000 | ₹5,95,100 | ₹-1,100 |
ಇದನ್ನೂ ಕೂಡ ಓದಿ : PM Kisan Scheme : ಎಲ್ಲಾ ವರ್ಗದ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಪಿಎಂ ಕಿಸಾನ್ ಟ್ರಾಕ್ಟರ್ ಯೋಜನೆ ಅಡಿ ಉಚಿತ ಟ್ರಾಕ್ಟರ್.!
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..