Gold Price Today – ಇಂದಿನ ನಿಖರವಾದ ಚಿನ್ನದ ಬೆಲೆ

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಬೆಳ್ಳಿಯ ದರ (Silver Rate) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 681 ರೂಪಾಯಿಯಾಗಿದೆ. 100 ಗ್ರಾಂ ಗೆ 6,810 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 68,100 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 68,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡಿಲ್ಲ.

ಚಿನ್ನದ ದರ (Gold Rate) :-

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,851/- ರೂಪಾಯಿ ಆಗಿದೆ.  8 ಗ್ರಾಂ ಗೆ 38,808/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ
ಚಿನ್ನ 8 ಗ್ರಾಂ ಗೆ 38,888/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 80/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ  ಗ್ರಾಂ ಗೆ 5,293/- ರೂಪಾಯಿಯಾಗಿದೆ. 8 ಗ್ರಾಂ ಗೆ 42,344/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 42,424/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ 80/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ’ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

Leave a Reply