Gold Price Today In Bangalore : ಬಿತ್ತಾ ಚಿನ್ನದ ಬೆಲೆ.? ಮತ್ತೂ ಕೆಳಗೆ ಹೋಗುತ್ತಾ.?

Gold Price Today In Bangalore : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಇದೇ ರೀತಿ ಪ್ರತೀದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಇದನ್ನೂ ಕೂಡ ಓದಿ : Civil Service : ಈ ಮಹಿಳೆ ಐಎಎಸ್ ಇಂಟರ್ವ್ಯೂ ನಲ್ಲಿ ಕೊಟ್ಟ ಉತ್ತರ ಈಗ ಎಲ್ಲೆಡೆ ವೈರಲ್ ಆಗುತ್ತಿದೆ

ಬೆಳ್ಳಿಯ ಬೆಲೆ (Silver Price) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹768/- ರೂಪಾಯಿ, 100 ಗ್ರಾಂ ಗೆ ₹7,680/- ರೂಪಾಯಿ, 1 ಕೆಜಿ ಬೆಳ್ಳಿಗೆ ₹76,800/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹76,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹300/- ರೂಪಾಯಿಯಷ್ಟು ಏರಿಕೆ ಕಂಡಿದೆ.

(ಬೆಳ್ಳಿ) ಗ್ರಾಂಇಂದಿನ ಬೆಳ್ಳಿಯ ಬೆಲೆನಿನ್ನೆಯ ಬೆಳ್ಳಿಯ ಬೆಲೆವ್ಯತ್ಯಾಸ
ಏರಿಕೆ/ಇಳಿಕೆ
1 ಗ್ರಾಂ ₹76.80₹76.50₹0.30
8 ಗ್ರಾಂ ₹614.40₹612₹-2.40
10 ಗ್ರಾಂ ₹768₹765₹-3
100 ಗ್ರಾಂ ₹7,680₹7,650₹-30
1 ಕೆಜಿ ₹76,800₹76,500₹-300

ಚಿನ್ನದ ಬೆಲೆ (Gold Price) :-

ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,500/- ರೂಪಾಯಿ, 10 ಗ್ರಾಂ ಗೆ ₹55,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹55,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡಿಲ್ಲ.

(ಚಿನ್ನ)
ಗ್ರಾಂ
22 ಕ್ಯಾರೆಟ್
ಚಿನ್ನದ
ಬೆಲೆ
22 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ
ಏರಿಕೆ
1 ಗ್ರಾಂ ₹5,500₹5,500₹0
8 ಗ್ರಾಂ ₹44,000₹44,000₹0
10 ಗ್ರಾಂ ₹55,000₹55,000₹0
100 ಗ್ರಾಂ ₹5,50,500₹5,50,500₹0

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹6,000/- ರೂಪಾಯಿಯಾಗಿದೆ. 10 ಗ್ರಾಂ ಗೆ ₹60,000/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹60,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡಿಲ್ಲ.

(ಚಿನ್ನ) ಗ್ರಾಂ24 ಕ್ಯಾರೆಟ್
ಚಿನ್ನದ ಇಂದಿನ ಬೆಲೆ
24 ಕ್ಯಾರೆಟ್
ನಿನ್ನೆಯ ಬೆಲೆ
ವ್ಯತ್ಯಾಸ
ಇಳಿಕೆ/ಏರಿಕೆ
1 ಗ್ರಾಂ ₹6,000₹6,000₹-0
8 ಗ್ರಾಂ ₹48,000₹48,000₹-0
10 ಗ್ರಾಂ ₹60,000₹60,000₹-0
100 ಗ್ರಾಂ ₹6,00,000₹6,00,000₹-0

ಇದನ್ನೂ ಕೂಡ ಓದಿ : LPG Gas Cylinder : ಎಲ್ ಪಿಜಿ ಗ್ಯಾಸ್ ಹೊಂದಿದವರಿಗೆ ಗುಡ್ ನ್ಯೂಸ್.! ಕೇಂದ್ರ ಸರ್ಕಾರದಿಂದ ಸಿಹಿಸುದ್ಧಿ!

ದೇಶದ ಪ್ರಮುಖ ನಗರಗಳಲ್ಲಿ ಇವತ್ತಿನ ಚಿನ್ನದ ಬೆಲೆ :-

  • ಚೆನ್ನೈ ನಲ್ಲಿ – 55,500/-(22K) – 60,550/- (24K)
  • ಮುಂಬೈ ನಲ್ಲಿ – 55,000/-(22K) – 60,000/-(24K)
  • ದೆಹಲಿಯಲ್ಲಿ – 55,150/-(22K) – 60,150/-(24K)
  • ಕೋಲ್ಕತ್ತಾದಲ್ಲಿ – 55,000/-(22K) – 60,000/-(24K)
  • ಬೆಂಗಳೂರಿನಲ್ಲಿ – 55,000/-(22K) – 60,000-(24K)
  • ಹೈದರಾಬಾದ್ ನಲ್ಲಿ – 55,000(22K) – 60,000/-(24K)
  • ಕೇರಳದಲ್ಲಿ – 55,000/-(22K) – 60,000/-(24K)

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..