Gold Price Today – ಇಂದಿನ ಚಿನ್ನದ ದರ 19/10/2022 ಅಕ್ಟೋಬರ್

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ

ಮೊದಲನೆಯದಾಗಿ ಇವತ್ತಿನ  ಚಿನ್ನ ಹಾಗು ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 566 ರೂಪಾಯಿಯಾಗಿದೆ. 100 ಗ್ರಾಂ ಗೆ 5,660 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 56,600 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 60,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 3900/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,642/- ರೂಪಾಯಿ ಆಗಿದೆ.  8 ಗ್ರಾಂ ಗೆ 37,136/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ
ಚಿನ್ನ 8 ಗ್ರಾಂ ಗೆ 37,168/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 32/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ  ಗ್ರಾಂ ಗೆ 5,064/- ರೂಪಾಯಿಯಾಗಿದೆ. 8 ಗ್ರಾಂ ಗೆ 40,512/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 40,544/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 32/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಪೇಜ್ ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

Leave a Reply