Gold Price Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.
ಇದನ್ನೂ ಓದಿ : Aadhar Card : ಆಧಾರ್ ಕಾರ್ಡ್ ಹಾಗು ಬ್ಯಾಂಕ್ ಅಕೌಂಟ್ ಹೊಂದಿರುವವರು ಇದನ್ನ ಮಾಡಲೇಬೇಕು
ಬೆಳ್ಳಿಯ ದರ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ,
1 ಗ್ರಾಂ ಗೆ – ₹82.70/-
10 ಗ್ರಾಂ ಗೆ – ₹827/-
100 ಗ್ರಾಂ ಗೆ – ₹8,270/-
1 ಕೆಜಿಗೆ – ₹82,700/-
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ (22 ಕ್ಯಾರೆಟ್) :-
1 ಗ್ರಾಂ ಗೆ – ₹5,700/-
10 ಗ್ರಾಂ ಗೆ – ₹57,000/-
1 ಪವನ್ ಗೆ – ₹45,600/-
100 ಗ್ರಾಂ ಗೆ – ₹5,70,000/-
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ :-
1 ಗ್ರಾಂ ಗೆ – ₹6,218/-
10 ಗ್ರಾಂ ಗೆ – ₹62,180/-
1 ಪವನ್ ಗೆ – ₹49,744/-
100 ಗ್ರಾಂ ಗೆ – ₹6,21,000/-
ಇದನ್ನೂ ಓದಿ : PM Kisan Scheme : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ?
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..