Gold price Today : ಶುಕ್ರವಾರ ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ಬೆಲೆಯಲ್ಲೂ ಹೆಚ್ಚಳ

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು  ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಬೆಳ್ಳಿಯ ದರ :-
ಮೊದಲನೆಯದಾಗಿ ಇವತ್ತಿನ  ಚಿನ್ನ ಹಾಗು ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 561 ರೂಪಾಯಿಯಾಗಿದೆ. 100 ಗ್ರಾಂ ಗೆ 5,615 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 56,150 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 56,150/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡಿಲ್ಲ.

ಚಿನ್ನ ದ ದರ :-
ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,641/- ರೂಪಾಯಿ ಆಗಿದೆ.  8 ಗ್ರಾಂ ಗೆ 37,128/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ
ಚಿನ್ನ 8 ಗ್ರಾಂ ಗೆ 37,120/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 8/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ  ಗ್ರಾಂ ಗೆ 5,063/- ರೂಪಾಯಿಯಾಗಿದೆ. 8 ಗ್ರಾಂ ಗೆ 40,504/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 40,496/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 8/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಪೇಜ್ ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

Leave a Reply