Gold Rate : ಬಿತ್ತಾ ಬಂಗಾರದ ಬೆಲೆ.? ಇನ್ನೂ ಕೆಳಗೆ ಇಳಿಯುತ್ತಾ ಚಿನ್ನ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ವಿಡಿಯೋದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

22 ಕ್ಯಾರೆಟ್ ಚಿನ್ನದ ಬೆಲೆ :-

22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,060/- ರೂಪಾಯಿ ಆಗಿದೆ. 10 ಗ್ರಾಂ ಗೆ ₹60,600/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹60,350/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹250/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಕೂಡ ಓದಿ : Krushi Sinchayi Yojane : ಎಲ್ಲಾ ರೈತರಿಗೆ ಮೋದಿ ಮತ್ತೊಂದು ಬಂಪರ್ ಗಿಫ್…ಪಿಂಕ್ಲರ್, ಕೃಷಿ ಹೊಂಡ, ಪೈಪುಗಳು ರೈತರಿಗೆ ಉಚಿತ

24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ :-

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,611/- ರೂಪಾಯಿಯಾಗಿದೆ. 10 ಗ್ರಾಂ ಗೆ ₹66,110/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹65,840/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹270/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply