Gold Rate : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಇದೇ ರೀತಿ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ವೆಬ್ ಸೈಟ್ ಲೈಕ್ ಮತ್ತು ಶೇರ್ ಮಾಡಿ.
ಬೆಳ್ಳಿಯ ಬೆಲೆ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆಯನ್ನು ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹737.50/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,375/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹73,750/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹74,500/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹750/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ - ₹73.75/- 8 ಗ್ರಾಂ ಗೆ - ₹590/- 10 ಗ್ರಾಂ ಗೆ - ₹737.50/- 100 ಗ್ರಾಂ ಗೆ - ₹7,375/- 1 ಕೆಜಿಗೆ - ₹73,750/-
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,420/- ರೂಪಾಯಿ ಆಗಿದೆ. 10 ಗ್ರಾಂ ಗೆ ₹54,200/- ರೂಪಾಯಿಯಾಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹54,250/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ - ₹5,420/- 8 ಗ್ರಾಂ ಗೆ - ₹43,360/- 10 ಗ್ರಾಂ ಗೆ - ₹54,200/- 100 ಗ್ರಾಂ ಗೆ - ₹5,42,000/-
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹5,913/- ರೂಪಾಯಿಯಾಗಿದೆ. 10 ಗ್ರಾಂ ಗೆ ₹59,130/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹59,170/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ - ₹5,913/- 8 ಗ್ರಾಂ ಗೆ - ₹47,304/- 10 ಗ್ರಾಂ ಗೆ - ₹59,130/- 100 ಗ್ರಾಂ ಗೆ - ₹5,91,300/-
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿby AishuPedicure : ನಮಸ್ಕಾರ ಸ್ನೇಹಿತರೇ, ಸೌಂದರ್ಯ ಅಂದ್ರೆ ದೇಹದ ಎಲ್ಲಾ ಅಂಗಗಳು(full body) ಕೂಡ ಸುಂದರವಾಗಿ ಕಾಣಿಸಬೇಕು ಎಂದುಕೊಳ್ಳುತ್ತೇವೆ. ಆದ್ರೆ ನಾವು ಹೆಚ್ಚಾಗಿ ಮುಖದ ಸೌಂದರ್ಯಕ್ಕೆ ಒತ್ತು ನೀಡುತ್ತೇವೆ. ಮುಖಕ್ಕೆ ಸರಿ ಹೊಂದುವ ಕ್ರೀಮ್ ಹಚ್ಚುತ್ತೇವೆ. ಹಾಗೆ ಮುಖದ ಮೇಲೆ ಕಲೆಗಳು ಆಗದಂತೆ ನೋಡಿಕೊಳ್ಳುತ್ತೇವೆ. ಮುಖದ ಕಾಳಜಿ ಇನ್ನಿಲ್ಲದಂತೆ ಮಾಡುತ್ತೇವೆ.ಪಾರ್ಲರ್‌ಗೆ ತೆರಳುತ್ತೇವೆ. ಮಲಗುವಾಗ, ಬಿಸಿಲಿಗೆ ಹೋಗುವಾಗ, ಚಳಿಗಾಲಕ್ಕೆ, ಬೇಸಿಗೆಯಲ್ಲಿ ಮುಖದ ಕಾಂತಿಯ ಕುರಿತು ಎಚ್ಚರಿಕೆ ವಹಿಸುತ್ತೇವೆ. ಇನ್ನು ನಮ್ಮ ಮುಖದಂತೆ ಉಳಿದ ಅಂಗದ ಕಡೆಗೂ ನಾವು ಗಮನವಿಡಬೇಕಾಗುತ್ತದೆ. … Read more
- Donkey Milk : ಕತ್ತೆ ಹಾಲು ಒಂದು ಲೀಟರ್‌ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?by AishuDonkey Milk : ನಮಸ್ಕಾರ ಸ್ನೇಹಿತರೇ, ಕತ್ತೆ ಹಾಲಿನ ಜನಪ್ರಿಯತೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿದೆ. ಜನರು ಹಸು, ಎಮ್ಮೆ ಮತ್ತು ಆಡಿನ ಹಾಲು ಕುಡಿಯಲು ಇಷ್ಟಪಡುತ್ತಾರೆ, ಆದರೆ ಕತ್ತೆ ಹಾಲು ಆರೋಗ್ಯ ಮತ್ತು ಸೌಂದರ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕತ್ತೆ ಹಾಲು ಏಕೆ ದುಬಾರಿ ಮತ್ತು ಭಾರತದ ಯಾವ ರಾಜ್ಯಗಳಲ್ಲಿ ಇದರ ವ್ಯಾಪಾರ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ. ಕತ್ತೆ ಹಾಲು, ಹಸು ಅಥವಾ ಎಮ್ಮೆ ಹಾಲಿಗಿಂತ … Read more
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojanaby sajan sajuSuraksha Bima Yojana : ನೀವೇನಾದರೂ ಈ ಬ್ಯಾಂಕ್ ಖಾತೆಯನ್ನ ಹೊಂದಿದ್ದರೆ ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಎರಡು ಲಕ್ಷ ರೂಗಳ ಪರಿಹಾರ ಸಿಗಲಿದೆ. ಎರಡು ಲಕ್ಷ ರೂಪಾಯಿ ಅದು ಹೇಗೆ ಸಿಗುತ್ತೆ.? ಹಾಗು ಅದಕ್ಕಾಗಿ ಏನೆಲ್ಲಾ ಮಾಡಬೇಕು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಿಮಗೆ ಈ ಲೇಖನದ ಮೂಲಕ ನೀಡಲಾಗಿದೆ. ಹೌದು, ಈ ಯೋಜನೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ನೀವು ಕೇವಲ 12 ರೂಪಾಯಿಗಳನ್ನ ನೀವು ಹೂಡಿಕೆ ಮಾಡಿದರೆ, ನಿಮಗೆ ಎರಡು … Read more
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?by Sujith shettyGold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಬೆಲೆಯಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಬೆಳ್ಳಿಯ ಬೆಲೆಯು ಪ್ರತೀ 10 ಗ್ರಾಂ ಗೆ ₹860/- ರೂಪಾಯಿ. 100 ಗ್ರಾಂ ಗೆ ₹8,600/- ರೂಪಾಯಿ. 1 ಕೆಜಿ ಬೆಳ್ಳಿಗೆ ₹86,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹83,000/- ರೂಪಾಯಿ ಇತ್ತು. … Read more
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!by Sujith shettyMGNREGA : ನಮಸ್ಕಾರ ಸ್ನೇಹಿತರೇ, ನಿಮ್ಮ ಊರಿನ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆ ಮೂಲಕ ರೈತರಿಗೆ ಸಿಗುತ್ತೆ ₹2 ಲಕ್ಷ ರೂಪಾಯಿ. ಹೌದು, ರಾಜ್ಯದಲ್ಲಿ ಈಗಾಗಲೇ ಈ ಯೋಜನೆಯ ಅನುಷ್ಠಾನಕ್ಕೆ ತರಲಾಗಿತ್ತು. ಈ ಹಣವನ್ನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA) ಮೂಲಕ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ನಿಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈಗಾಗಲೇ ನರೇಗಾ ಕೆಲಸ ಪ್ರತಿ ವರ್ಷವೂ ಮಾಡುತ್ತಿದ್ದರೆ, ಆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲ ರೈತರು ₹2 ಲಕ್ಷ … Read more
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!by sajan sajuElectricity Meters : ನಮಸ್ಕಾರ ಸ್ನೇಹಿತರೇ, ನಿಮ್ಮ ಮನೆಯಲ್ಲಿರುವ ವಿದ್ಯುತ್ ಮೀಟರ್ ನಿಮ್ಮ ತಂದೆ, ತಾತ ಅಥವಾ ಮುತ್ತಾತನ ಹೆಸರಿನಲ್ಲಿ ಅಥವಾ ನಿಮ್ಮ ತಾಯಿಯ ಹೆಸರಿನಲ್ಲಿ ಇದ್ದರೆ ಈ ಲೇಖನವನ್ನ ಕೊನೆಯವರೆಗೂ ನೋಡಿ. ನೇರವಾಗಿ ನಿಮ್ಮ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬಹುದು. ಸಾಕಷ್ಟು ಮನೆಗಳಲ್ಲಿ ಹಿರಿಯರ ಹೆಸರಿನಲ್ಲಿಯೇ ವಿದ್ಯುತ್ ಮೀಟರ್ ಇರುವುದು ಸಹಜ. ಅದಕ್ಕೆ ನಾವು ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟುತ್ತ ಬಂದಿದೀವಿ. ಆದ್ರೆ ಆ ಮೀಟರ್ ಹಿರಿಯರ ಅಥವಾ ಪೂರ್ವಜರ ಹೆಸರಿನಲ್ಲಿಯೇ ಉಳಿದಿರುತ್ತದೆ. ಆದರೆ ಈಗ … Read more
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆby sajan sajuಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ. ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ … Read more
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!by Sujith shettySenior Citizens : ನಮಸ್ಕಾರ ಸ್ನೇಹಿತರೇ, ಹಿರಿಯ ನಾಗರಿಕರಿಗೆ ಹಾಗೂ 65 ವರ್ಷ ಮೇಲ್ಪಟ್ಟ ವಯಸ್ಸಾದವರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಬಂಪರ್ ಗಿಫ್ಟ್ ನೀಡಿದೆ. ಇತ್ತೀಚಿಗೆ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ವಯೋಸಹಜ ಕಾಯಿಲೆಗಳು ಬರುವುದು ಸಹಜವಾಗಿದೆ. ಅದಕ್ಕಾಗಿ ಪದೇ ಪದೇ ಮಕ್ಕಳು ಅಥವಾ ಯಾವುದೇ ಪೋಷಕರು ತಮ್ಮ ವಯಸ್ಸಾದ ವೃದ್ಧ ತಂದೆ, ತಾಯಿಗಳನ್ನ ಅಥವಾ ಆರೈಕೆ ಮಾಡುವುದು ಮತ್ತು ಪೋಷಣೆ ಮಾಡುವುದು ಇತ್ತೀಚಿಗೆ ತುಂಬಾ ಕಷ್ಟಕರವಾಗಿದೆ. ಇದನ್ನೂ ಕೂಡ ಓದಿ : … Read more
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!by sajan sajuGovt Updates : ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ಒಂದು ಹೊಸ ಗುಡ್ ನ್ಯೂಸ್ ಬಂದಿದೆ. ನಿಮಗೆ ಗೊತ್ತಿರಬಹುದು ನಮ್ಮ ಕರ್ನಾಟಕ ರಾಜ್ಯ ಸರ್ಕಾರ, ಆಗಾಗಲೇ ನಮ್ಮ ರೈತರಿಗೆ ಸಾಕಷ್ಟು ಯಶಸ್ವೀ ಯೋಜನೆಗಳನ್ನು ಹಾಗೂ ಸಬ್ಸಿಡಿಗಳನ್ನು ಜಾರಿಗೊಳಿಸಿ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ಅದರ ಜೊತೆಗೆ ಸರ್ಕಾರವು ಇನ್ನೊಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ನೀವು ಮನೆಯಲ್ಲಿ ಮೂರುಕ್ಕಿಂತ ಹೆಚ್ಚು ಕುರಿ, ದನ, ಅಥವಾ ಕೋಳಿ ಸಾಕುತಿದ್ದರೆ ನಿಮಗೆ ಇದು ಒಂದು ಗುಡ್ ನ್ಯೂಸ್ ಅಂತಾನೇ ಹೇಳಬಹುದು. ಇದನ್ನೂ ಕೂಡ … Read more
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿby Sujith shettyPension Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರವು ವಯೋವೃದ್ದರಿಗೆ ಅನೇಕ ರೀತಿಯ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಿರಿಯ ನಾಗರಿಕರಿಗೆ ಹಲವು ರೀತಿಯ ಪೆನ್ಷನ್ ಯೋಜನೆಗಳು ಜಾರಿಯಲ್ಲಿವೆ. ಕೇಂದ್ರ ಸರಕಾರವು ಜಾರಿಗೆ ತಂದ ವಿವಿಧ ಪಿಂಚಣಿ ಯೋಜನೆಗಳಲ್ಲಿ ₹5,000/- ರೂಪಾಯಿ ಪಿಂಚಣಿ ಯೋಜನೆ ಕೂಡ ಒಂದು. ಈ ಪಿಂಚಣಿ ಯೋಜನೆಯಲ್ಲಿ ಅರ್ಹ ಪಿಂಚಣಿದಾರರು ಪ್ರತಿ ತಿಂಗಳು ₹5,000/- ರೂಪಾಯಿ ಹಣವನ್ನು ಪಡೆಯಬಹುದು. ಏನಿದು ಯೋಜನೆ.? ಹಾಗು ಈ ಪಿಂಚಣಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸುವುದು.? … Read more
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!by sajan sajuGold-Silver Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಹಾಗು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎನ್ನುವ ಬಗ್ಗೆಕಂಪ್ಲೀಟ್ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಚಿನ್ನದ ಬೆಲೆ (Gold Rate) :- 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,765/- ರೂಪಾಯಿ. 10 ಗ್ರಾಂ ಗೆ ₹67,650/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹66,250/- ರೂಪಾಯಿ ಇತ್ತು. … Read more
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..by Sujith shettyPM Fasal Bima Yojane : ನಮಸ್ಕಾರ ಸ್ನೇಹಿತರೇ, ರಾಜ್ಯದ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಾವೆಲ್ಲ ರೈತರು ತಮ್ಮ ಬೆಳೆಗಳಿಗೆ ಈ ವರ್ಷ ಅಂದ್ರೆ 2024 ಬೆಳೆವಿಮೆ ಮಾಡಿಸುತ್ತೀರೋ, ಅವರಿಗೆಲ್ಲ ಕೃಷಿ ಸಚಿವರು ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಬೆಳೆವಿಮೆ ಮಾಡಿಸುತ್ತಿರುವಂತಹ ಮತ್ತು ಈಗಾಗಲೇ ಬೆಳೆವಿಮೆ ಮಾಡಿರುವ ರೈತರು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದಾಗಿದ್ದು, ಪ್ರತಿಯೊಬ್ಬ ರೈತರು ಕೂಡ ತಪ್ಪದೇ ನೋಡಿ. ಇದನ್ನೂ ಕೂಡ ಓದಿ … Read more
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!by sajan sajuSmall Farmers : ನಮಸ್ಕಾರ ಸ್ನೇಹಿತರೇ, ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲ ರೈತರಿಗೆ ಅದರಲ್ಲೂ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್. ಅನ್ನದಾತ ರೈತರಿಗೆ ಈಗಾಗಲೇ ರಾಜ್ಯದ 226 ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡಲಾಗಿತ್ತು. ಅದೇ ರೀತಿಯಾಗಿ ಸಣ್ಣ ಮತ್ತು ಅತಿ ಸಣ್ಣ ರೈತರನ್ನ ಪ್ರೋತ್ಸಾಹಿಸುವ ಉದ್ದೇಶದಿಂದಾಗಿ ರೈತರ ಖಾತೆಗಳಿಗೆ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರಿಗೆ ಮಾತ್ರ ₹3,000 ಹಣ ವರ್ಗಾವಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರ … Read more
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Onlineby sajan sajuLabour Card Scholarship : ನಮಸ್ಕಾರ ಸ್ನೇಹಿತರೇ, ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ನೆರವಾಗಲು ಕರ್ನಾಟಕ ಸರ್ಕಾರದಿಂದ ನೀಡಲಾಗುವ ಶೈಕ್ಷಣಿಕ ಧನ ಸಹಾಯ ಅಂದ್ರೆ ವಿದ್ಯಾರ್ಥಿವೇತನವನ್ನ (Labour Card Scholarship 2024) ಹೇಗೆ ಅರ್ಜಿ ಸಲ್ಲಿಸುವುದು..? ಎನ್ನುವುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ. ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ(Labour Card Scholarship 2024) ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು? ಹೇಗೆ ಅರ್ಜಿ … Read more
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?by Sujith shettyFree LPG Gas : ನಮಸ್ಕಾರ ಸ್ನೇಹಿತರೇ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್(Free LPG Gas) ಸಿಗಲಿದೆ, ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು , ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ತಪ್ಪದೇ ನೋಡಿ. ಈ ಉಚಿತ ಗ್ಯಾಸ್ ಯೋಜನೆಯನ್ನು ಕೇಂದ್ರ ಸರ್ಕಾರವು 2016ರಲ್ಲಿ … Read more
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿby Sujith shettyCongress Guarantee : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಅಷ್ಟೊಂದು ಜನಪ್ರಿಯತೆಯನ್ನು ಪಡೆದುಕೊಂಡಿಲ್ಲ ಎನ್ನುವ ಬಗ್ಗೆ ಟೀಕಿಸಿರುವ ಬಿಜೆಪಿಯ ಹೇಳಿಕೆಗಳು ಸರಿ ಅನಿಸ್ತಾ ಇದೆ ಎಂದು ಕಾಂಗ್ರೆಸ್ ಹೇಳಿಕೆ ನೀಡುವುದರ ಮೂಲಕ ದಿಢೀರನೇ ಪಂಚ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ. ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ … Read more
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆby Sujith shettyPM KUSUM Scheme : ನಮಸ್ಕಾರ ಸ್ನೇಹಿತರೇ, ಕುಸುಮ್-ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ, ರಾಜ್ಯ ಸರ್ಕಾರದಿಂದ ಶೇಕಡ 30ರಷ್ಟು ಸಬ್ಸಿಡಿ ನೀಡಲಿದ್ದು, ಉಳಿದ ಶೇಕಡ 40ರಷ್ಟು ಪಾಲನ್ನು ಫಲಾನುಭವಿ ರೈತರು ಭರಿಸಬೇಕಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಸಬ್ಸಿಡಿ ಪಾಲನ್ನು ಶೇಕಡ 30 ರಿಂದ 50ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ರಾಜ್ಯದ 18 ಸಾವಿರ ರೈತರು ಸೌರ ಪಂಪ್ ಸೆಟ್ ಪಡೆಯಲು … Read more
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024by Sujith shettyPM Awas Yojana 2024 : ನಮಸ್ಕಾರ ಸ್ನೇಹಿತರೇ, ಇರಲು ಸ್ವಂತ ಮನೆ ಇಲ್ಲದವರಿಗೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ ನೂತನವಾಗಿ ಮೂರನೇ ಬಾರಿ ದೇಶದ ಪ್ರಧಾನಮಂತ್ರಿ ಗದ್ದುಗೆ ಏರಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಗ್ರಾಮೀಣ ಮತ್ತು ನಗರ ಭಾಗದ ನಿವೇಶನ ರಹಿತ ಬಡ ಕುಟುಂಬಗಳಿಗೆ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ನೀವು ಕೂಡ ಸ್ವಂತ ಮನೆ ಇಲ್ಲದವರಾಗಿದ್ದಾರೆ ಅಥವಾ ಸ್ವಂತ ಜಾಗ ಇಲ್ಲದವರು ಆಗಿದೆ ಅಥವಾ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಾ … Read more
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್by Sujith shettyPanchayat Raj – RDPR : ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಹಳ್ಳಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಬಂಪರ್ ಗಿಫ್ಟ್ ಅನ್ನು ನೀಡಿದೆ. ಹಳ್ಳಿಯಲ್ಲಿ ಮನೆ ಅಥವಾ ಯಾವುದೇ ಫ್ಲೈಟ್ ಇರಲಿ, ಪ್ರತಿಯೊಂದು ಕೂಡ ಗ್ರಾಮ ಪಂಚಾಯತಿಗಳಿಂದ ತೆರಿಗೆ ವಸೂಲಾತಿ ಮಾಡುವುದು ಸಹಜ. ಆದ್ರೆ ಇನ್ನು ಮುಂದೆ ಪ್ರತಿ ವರ್ಷಕ್ಕೂ ತೆರಿಗೆ ಕಟ್ಟುತ್ತಿರುವಂತಹ ರಾಜ್ಯದ ಎಲ್ಲ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗುಡ್‌ನ್ಯೂಸ್ … Read more
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?by Sujith shettyRation Card Update : ನಮಸ್ಕಾರ ಸ್ನೇಹಿತರೇ, ಮೇ ತಿಂಗಳಲ್ಲಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಯಾಕೆ ಗೊತ್ತೆ.? ರಾಜ್ಯ ಸರ್ಕಾರ ಇದೀಗ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಇದನ್ನೂ ಕೂಡ ಓದಿ : Housing Scheme : ವಸತಿ ಸೌಲಭ್ಯ ಬೇಕಾ.? ಇಲ್ಲಿದೆ ಡೈರೆಕ್ಟ್ ಲಿಂಕ್ – ಸರ್ಕಾರದಿಂದ ಗುಡ್ ನ್ಯೂಸ್.! ಒಂದು … Read more
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿby Sujith shettyBara Parihara : ನಮಸ್ಕಾರ ಸ್ನೇಹಿತರೇ, ರೈತರ ಖಾತೆಗೆ ಮೊದಲ ಕಂತಿನ ಬರ ಪರಿಹಾರ ಹಣವು ಬಿಡುಗಡೆಯಾಗಿದ್ದು, ಎರಡನೇ ಕಂತಿನ ಹಣವು ಸಹ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರವು ಬಿಡುಗಡೆ ಈಗಾಗಲೇ ಬಿಡುಗಡೆ ಮಾಡಿದೆ. ಆದರೆ ಹಲವು ರೈತರ ಬ್ಯಾಂಕ್ ಖಾತೆಗೆ ಇದುವರೆಗೂ ಬರ ಪರಿಹಾರದ ಹಣ ಜಮೆಯಾಗಿಲ್ಲ. ಫ್ರೂಟ್ಸ್ ಐಡಿ ಇಲ್ಲದಿರುವುದು ಕೂಡ ಹಣ ವರ್ಗಾವಣೆ ಆಗದಿರುವುದಕ್ಕೆ ಕಾರಣವಂತೆ. ಆದ್ದರಿಂದ ನೀವು ಕೂಡಲೇ ನಿಮ್ಮ ಫ್ರೂಟ್ಸ್ ಐಡಿ ಚೆಕ್ ಮಾಡಿಕೊಳ್ಳಿ. ಇದನ್ನೂ ಕೂಡ ಓದಿ … Read more
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Numberby Sujith shettyGovt Updates : ನಮಸ್ಕಾರ ಸ್ನೇಹಿತರೇ, ಜೂನ್ ಒಂದರಿಂದ ಐದು ಹೊಸ ರೂಲ್ಸ್ ಜಾರಿಗೆ ಬರುತ್ತಿವೆ. ಎಲ್ಲ ಸಾರ್ವಜನಿಕರಿಗೂ ಈ ಐದು ಹೊಸ ನಿಯಮಗಳು ಅನ್ವಯವಾಗಲಿದ್ದು, ದೊಡ್ಡ ಬದಲಾವಣೆಗಳಾಗಲಿವೆ. ಜನಸಾಮಾನ್ಯರ ಜೀವನಮಟ್ಟದಲ್ಲಿ ಅಗತ್ಯವಾಗಿರುವ ಎಲ್ಲ ವಸ್ತುಗಳು ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಜನಸಾಮಾನ್ಯರ ಜೀವನದ ಮೇಲೆ ಪರಿಣಾಮ ಬೀರುವಂತೆ ಐದು ರೀತಿಯ ದೊಡ್ಡ ಬದಲಾವಣೆಯನ್ನ ಜೂನ್ ಒಂದರಿಂದ ಅನ್ವಯವಾಗಲಿದೆ. ಇದೇ ಜೂನ್ ಒಂದರಿಂದ ಬದಲಾಗುತ್ತಿರುವ ಐದು ದೊಡ್ಡ ಹೊಸ ನಿಯಮಗಳು ಯಾವುದು.? ಜೀವನದ ಮೇಲೆ ಹೇಗೆ ಪರಿಣಾಮ … Read more
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!by Sujith shettyGruhalakshmi Updates : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಬಿಗ್ ಶಾಕ್.! ಇಲ್ಲಿಯವರೆಗೂ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಪಡೆದುಕೊಂಡಿರುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಎಲ್ಲ ಮಹಿಳೆಯರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಮುಂದೆ ಇಂತಹ ಮಹಿಳೆಯರ ಖಾತೆಗೆ ಬರಲ್ಲ. ಹಣ ಇಲ್ಲಿಯವರೆಗೂ ಒಟ್ಟು 10 ಕಂತುಗಳ 20,000/- ಹಣ ಪಡೆದಿರುವ ಗೃಹಲಕ್ಷ್ಮಿ ಮಹಿಳೆಯರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ. ಇದನ್ನೂ ಕೂಡ ಓದಿ … Read more
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿby Sujith shettyBank New Updates : ನಮಸ್ಕಾರ ಸ್ನೇಹಿತರೇ, ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಬ್ಯಾಂಕ್ ಖಾತೆ ಹೊಂದಿದ್ದಾರೆ. ಚಿಕ್ಕ ಮಕ್ಕಳಿಂದ ವಯಸ್ಕರವರೆಗೂ ಪ್ರತಿಯೊಬ್ಬರು ಕನಿಷ್ಠ ಒಂದು ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ. ಏಕೆಂದರೆ ಇಂದಿನ ಕಾಲದಲ್ಲಿ ಬ್ಯಾಂಕ್ ಖಾತೆ ಇಲ್ಲದೇ ಯಾವುದೇ ಕೆಲಸ ನಡೆಯುತ್ತಿಲ್ಲ. ಆದಾಗ್ಯೂ ಬ್ಯಾಂಕ್ ಖಾತೆ ಕಡ್ಡಾಯವಾಗಿ ಇರಬೇಕು ಎಂಬ ನಿಯಮವಿಲ್ಲ. ಆದರೆ ಸರ್ಕಾರದ ಖಾತರಿಗಳನ್ನು ಪಡೆಯಲು ನೀವು ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಇದಲ್ಲದೆ ಒಂದೇ ಸಂಖ್ಯೆಯೊಂದಿಗೆ ಹೆಚ್ಚಿನ ಖಾತೆಗಳನ್ನು ತೆರೆಯುವ ಸಾಧ್ಯತೆ ಇರುವುದರಿಂದ ಅನೇಕ ಜನರು … Read more
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭby sajan sajuಬೆಂಗಳೂರು : ರಾಜ್ಯದ ಎಲ್ಲ ಐದು ವರ್ಷದೊಳಗಿನ ಮಕ್ಕಳಿಗೆ ಮತ್ತು ಮಕ್ಕಳ ತಂದೆ-ತಾಯಂದಿರಿಗೆ ರಾಜ್ಯ ಸರ್ಕಾರ ದಿಂದ ಮತ್ತೊಂದು ಸಿಹಿಸುದ್ಧಿ. ಸರ್ಕಾರಿ ಶಾಲೆಗಳಲ್ಲಿ ಇದೇ 2024 ಶೈಕ್ಷಣಿಕ ವರ್ಷದಿಂದಲೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳು ಆರಂಭಿಸಲು ರಾಜ್ಯ ಶಿಕ್ಷಣ ಇಲಾಖೆಯು ದೊಡ್ಡ ಕ್ರಮವನ್ನು ಕೈಗೊಂಡಿದೆ. ಈ ಬಗ್ಗೆ ಸ್ಪಷ್ಟವಾದ ಮಾಹಿತಿ ನೀಡಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯು ಬಹಳಷ್ಟು ಪೋಷಕರ ಬೇಡಿಕೆಯಂತೆ ರಾಜ್ಯದಲ್ಲಿ ಇದೇ ವರ್ಷದಿಂದಲೇ ಐದು ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಥಮಿಕ ಪೂರ್ವ ಶಿಕ್ಷಣ ಆರಂಭಿಸಲು ಹೊಸ ಕ್ರಮಕ್ಕೆ … Read more
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್by Sujith shettyPM Vishwakarma : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಅಥವಾ ಇನ್ನು ಕೂಡ ಅರ್ಜಿ ಸಲ್ಲಿಸದೇ ಇರುವವರಿಗೆ ಕೇಂದ್ರ ಸರ್ಕಾರದಿಂದ 3 ಲಕ್ಷ ರೂಪಾಯಿ. ದೇಶದಲ್ಲಿರುವ ನಿರುದ್ಯೋಗಿ ಯುವಕ-ಯುವತಿಯರು, ಗೃಹಿಣಿಯರು ಸೇರಿದಂತೆ ಪ್ರತಿಯೊಬ್ಬರಿಗೂ ಕೂಡ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ 3 ಲಕ್ಷ ರೂಪಾಯಿಗಳ ಸಹಾಯಧನಕ್ಕಾಗಿ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ಸರ್ಕಾರದಿಂದ ನೀಡಲಾಗುತ್ತಿರುವ ಈ ಸಹಾಯಧನದ ಹಣವನ್ನ ಪಡೆದುಕೊಂಡು ಸ್ವಯಂ ಉದ್ಯೋಗಿಗಳನ್ನಾಗಿಸಲು ಕೇಂದ್ರ ಸರ್ಕಾರವು ವಿಶ್ವಕರ್ಮ ಯೋಜನೆಯನ್ನ ಅನುಷ್ಠಾನಗೊಳಿಸಿದೆ. ಈಗಾಗಲೇ ಕರ್ನಾಟಕದಲ್ಲಿ … Read more