Gold Rate : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆಯ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಇದೇ ರೀತಿ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ವೆಬ್ ಸೈಟ್ ಲೈಕ್ ಮತ್ತು ಶೇರ್ ಮಾಡಿ.
ಬೆಳ್ಳಿಯ ಬೆಲೆ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆಯನ್ನು ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹737.50/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,375/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹73,750/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹74,500/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹750/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ - ₹73.75/-
8 ಗ್ರಾಂ ಗೆ - ₹590/-
10 ಗ್ರಾಂ ಗೆ - ₹737.50/-
100 ಗ್ರಾಂ ಗೆ - ₹7,375/-
1 ಕೆಜಿಗೆ - ₹73,750/-
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,420/- ರೂಪಾಯಿ ಆಗಿದೆ. 10 ಗ್ರಾಂ ಗೆ ₹54,200/- ರೂಪಾಯಿಯಾಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹54,250/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ - ₹5,420/-
8 ಗ್ರಾಂ ಗೆ - ₹43,360/-
10 ಗ್ರಾಂ ಗೆ - ₹54,200/-
100 ಗ್ರಾಂ ಗೆ - ₹5,42,000/-
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹5,913/- ರೂಪಾಯಿಯಾಗಿದೆ. 10 ಗ್ರಾಂ ಗೆ ₹59,130/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹59,170/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹50/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ - ₹5,913/-
8 ಗ್ರಾಂ ಗೆ - ₹47,304/-
10 ಗ್ರಾಂ ಗೆ - ₹59,130/-
100 ಗ್ರಾಂ ಗೆ - ₹5,91,300/-
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- Drought Relief : 1ನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ – ಬರ ಪರಿಹಾರ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ – ಸಿಎಂ ಸಿದ್ದರಾಮಯ್ಯ
by Sujith shetty
Drought Relief : ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು, ರಾಜ್ಯದಲ್ಲಿ ಈಗಾಗಲೇ ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯಾಗಿ ಆರ್ಥಿಕ ನೆರವು ಇನ್ನು ಕೂಡ ಬಂದಿಲ್ಲ. ಆದರೆ ನಮ್ಮ ರಾಜ್ಯ ಸರ್ಕಾರದಿಂದ ಮೊದಲನೇ …
Read more
- Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಬಿಗ್ ಶಾಕ್ – ಡಿಸೆಂಬರ್ ನಿಂದ ಹೊಸ ರೂಲ್ಸ್ – ಮನೆ ಜಮೀನು ಪ್ಲಾಟ್ ಇದ್ದರೆ ನೋಡಿ
by Sujith shetty
Property Rules : ಸ್ವಂತ ಆಸ್ತಿಯ ಮಾಲೀಕರಿಗೆ ಇದೇ 2023 ಡಿಸೆಂಬರ್ ತಿಂಗಳಿಂದ ಹೊಸ ರೂಲ್ಸ್ ಜಾರಿಯಾಗಿದೆ. ಈ ಮಾಹಿತಿ ತುಂಬಾ ಉಪಯುಕ್ತವಾಗಿದ್ದು, ತಪ್ಪ ದೇ ಸ್ವಂತ ಆಸ್ತಿ ಹೊಂದಿರುವ ಮಾಲಿಕರಾಗಿದ್ದರೆ ತಪ್ಪದೇ ಇದನ್ನು ಕೊನೆಯವರೆಗೂ ನೋಡಿ. ಸ್ವಂತ ಆಸ್ತಿಯ ಮಾಲೀಕರಿಗೆ …
Read more
- Pension Scheme : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಗಿಫ್ಟ್ – ಪ್ರತಿ ತಿಂಗಳಿಗೆ 5 ಸಾವಿರ ಹಣ ಬ್ಯಾಂಕ್ ಖಾತೆಗೆ ಜಮೆ.!
by sajan saju
Pension Scheme : ಕೇಂದ್ರದ ಮೋದಿ ಸರಕಾರದಿಂದ ದೇಶಾದ್ಯಂತ ಇರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ಭಾರೀ ದೊಡ್ಡ ಗುಡ್ನ್ಯೂಸ್ ನ್ನು ಕೊಟ್ಟಿದ್ದಾರೆ. ಇನ್ನು ಮುಂದೆ ಪ್ರತಿ ತಿಂಗಳಿಗೆ 5000/- ಹಣ ಪಿಂಚಣಿ ಘೋಷಣೆ ಮಾಡಿ ದೇಶದ ಎಲ್ಲ …
Read more
- Adike Rate Today : ಇಂದಿನ ಅಡಿಕೆ ಬೆಲೆ.? ಪ್ರಮುಖ ಮಾರುಕಟ್ಟೆಯಲ್ಲಿ ಎಷ್ಟಾಗಿದೆ ಗೊತ್ತಾ ಇಂದಿನ ಅಡಿಕೆಯ ಬೆಲೆ.?
by Sujith shetty
Adike Rate Today : ರಾಜ್ಯದ ಮಾರುಕಟ್ಟೆಗಳಲ್ಲಿ ಪ್ರತೀ ದಿನದ ಅಡಿಕೆ ಬೆಲೆಗಳಲ್ಲಿ ವ್ಯತ್ಯಾಸವಿರುತ್ತದೆ. ರಾಜ್ಯದ ರೈತರ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಯ ಶನಿವಾರದ ಮಾರುಕಟ್ಟೆ ದರ ಎಷ್ಟಿದೆ ಅನ್ನುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. Whatsapp Group
- Gold – Silver Rate : 24 ಗಂಟೆಯಲ್ಲಿ ಚಿನ್ನದ ಹಾಗು ಬೆಳ್ಳಿಯ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆನಾ ಅಥವಾ ಏರಿಕೆನಾ.?
by sajan saju
Gold – Silver Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ನೀವು ಕೂಡ ಚಿನ್ನವನ್ನು …
Read more
- Solar Scheme :ರೈತರಿಗೆ 4 ಲಕ್ಷ ಸಹಾಯಧನ.! ಸೋಲಾರ್ ವಿದ್ಯುತ್ ಅವಳಡಿಕೆಗಾಗಿ ರೈತರಿಗೆ ಹೊಸ ಸ್ಕೀಮ್.!
by Sujith shetty
Solar Scheme : ಕೇಂದ್ರ ಸರ್ಕಾರದಿಂದ ದೇಶದಾದ್ಯಂತವಿರುವ ಎಲ್ಲಾ ರೈತರಿಗೆ ಭಾರೀ ದೊಡ್ಡ ಗುಡ್ ನ್ಯೂಸ್.! ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಪ್ಯಾನೆಲ್ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರದಿಂದ ಎಲ್ಲಾ ರೈತರಿಗೆ ಸುವರ್ಣಾವಕಾಶ ನೀಡಿದೆ. ಸರಿಸುಮಾರು 4 ಲಕ್ಷ ರೂಪಾಯಿಗಳವರೆಗೆ ಬೆಲೆಬಾಳುವ ಸೋಲಾರ್ ಪ್ಯಾನೆಲ್ …
Read more
- Farmer’s Loan Waiver : ಎಲ್ಲಾ ರೈತರಿಗೆ ಭರ್ಜರಿ ಗುಡ್ ನ್ಯೂಸ್.! ರೈತರ ಸಾಲಮನ್ನಾ / ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ಹೊಸ ಸಾಲ!
by Sujith shetty
Farmer’s Loan Waiver : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗಾಗಿ ಮಾಡಿರುವ ಎಲ್ಲಾ ಸೌಲಭ್ಯಗಳನ್ನ ದ್ವಿಗುಣ ಮಟ್ಟಕ್ಕೆ ಹೆಚ್ಚಿಸಿ ರೈತರ ಬಗ್ಗೆ ನಮ್ಮ ಸರ್ಕಾರ ಹೆಚ್ಚು ಕಾಳಜಿ ವಹಿಸುತ್ತದೆ ಎನ್ನುವುದನ್ನ ಸಮರ್ಪಕವಾಗಿ ರೈತರಿಗೆ ಅರಿವು …
Read more
- Vehicle Subsidy : ವಾಹನ ಖರೀದಿಸುವವರಿಗೆ 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ
by Sujith shetty
Vehicle Subsidy : ನಮಸ್ಕಾರ ಸ್ನೇಹಿತರೇ, ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಸಿಹಿಸುದ್ಧಿ. ಈ ಜನರಿಗೆ ಸರಕಾರದಿಂದ ವಾಹನ ಖರೀದಿಸಲು 3 ಲಕ್ಷ ಹಣ ಸಬ್ಸಿಡಿ ಸಿಗಲಿದೆ. ಹೇಗೆ ಅರ್ಜಿ ಸಲ್ಲಿಸುವುದು ಎನ್ನುವ ಮಾಹಿತಿ ಇಲ್ಲಿ ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಬರುವ …
Read more
- ಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!Sangeetha Sringeriಬಿಕಿನಿ ಹಾಕಿಕೊಂಡು ಬಂದು ಎಲ್ಲರಿಗೂ ಶಾಕ್ ಕೊಟ್ಟ ಸಂಗೀತ.!
by Sujith shetty
Sangeetha Sringeri : ಕನ್ನಡ ಬಿಗ್ಬಾಸ್ ಸೀಸನ್ 10 ರಲ್ಲಿ ಸಂಗೀತ ಶೃಂಗೇರಿ ಸಖತ್ ಸದ್ದು ಮಾಡ್ತಿದ್ದಾರೆ. 50 ದಿನಗಳನ್ನ ಪೂರೈಸಿ ಬಿಗ್ ಬಾಸ್ ನಲ್ಲಿ ಟಾಪ್ ಐದರಲ್ಲಿ ಕಾಣಿಸಿಕೊಳ್ಳುವ ಸ್ಪರ್ಧಿಯಾಗಿ ಸಂಗೀತ ಶೃಂಗೇರಿ ಗುರುತಿಸಿಕೊಂಡಿದ್ದಾರೆ. ಅವರ ನೇರ ಮಾತುಗಳು ಬಿಗ್ …
Read more
- Bigg Boss Kannada Season 10 : ಇವರೇ ಬಿಗ್ ಬಾಸ್ ವೈಲ್ಡ್ ಕಾರ್ಡ್ ಎಂಟ್ರಿ – Wild Card Entry – Bbk10
by Sujith shetty
Bigg Boss Kannada Season 10 : ಬಿಗ್ ಬಾಸ್ ನಲ್ಲಿ ಇವಾಗ ಉಳಿದುಕೊಂಡಿರೋದು ಕೇವಲ 12 ಜನ. ಅದರಲ್ಲೂ ಕೂಡ ಒಬ್ಬರು ಅಂತ ಹೇಳಿದ್ರೆ ನೀತು ವನಜಾಕ್ಷಿ ಅವರು ಈ ವಾರದ ಎಲಿಮಿನೇಷನ್ ನಲ್ಲಿ ಹೊರಗಡೆ ಹೋಗಿದ್ದಾರೆ. ಹೀಗಾಗಿ ಇವಾಗ …
Read more
- Farmer Loan : ಸಾಲ ಇರುವ ರೈತರಿಗೆ ಬಂಪರ್ – ಎಲ್ಲ ರೈತರ ಸಾಲ ಮನ್ನಾ ಘೋಷಣೆ – ಸಾಲವಿರುವ ರೈತರು ತಪ್ಪದೇ ನೋಡಿ
by Sujith shetty
Farmer Loan : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಮಳೆ ಇಲ್ಲದೇ ರೈತರ ಬೆಳೆಗಳೆಲ್ಲ ಒಣಗಿ ಹೋಗಿವೆ. ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ. ಇದರ ಬೆನ್ನಲ್ಲೇ ಕೆಲವು ರೈತರು ಸಂಕಷ್ಟದಲ್ಲಿ ಇದ್ದರೂ ಕೂಡ ಜಮೀನುಗಳಿಗೆ ಬಿತ್ತನೆ ಮಾಡುವುದು, ರಸಗೊಬ್ಬರಕ್ಕೆ ಹಣದ ಸಮಸ್ಯೆ ಇದ್ದುದರಿಂದ …
Read more
- Leelavathi : ನಟಿ ಲೀಲಾವತಿ ಪರಿಸ್ಥಿತಿ ಚಿಂತಾಜನಕ ! ನೋಡಲು ಓಡೋಡಿ ಬಂದ ದರ್ಶನ್ ! ಲೀಲಾವತಿ ಹೇಳಿದ್ದೇನು.? Darshan
by Sujith shetty
Leelavathi : ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ಊಟ, ನೀರು ಬಿಟ್ಟು ತುಂಬಾನೇ ಹದಗೆಟ್ಟಿದೆ. ಇದೀಗ ಲೀಲಾವತಿ ಅವರಿಗೆ ಮನೆಯಲ್ಲೇ ಚಿಕಿತ್ಸೆ ಕೊಡಿಸುತ್ತಿದ್ದಾರೆ ಮಗ ವಿನೋದ್ ರಾಜ್. ಲೀಲಾವತಿ ಅವರ ಆರೋಗ್ಯ ಪರಿಸ್ಥಿತಿ ತುಂಬಾನೇ ಚಿಂತಾಜನಕವಾಗಿದೆ ಎಂದು ತಿಳಿದ ನಟ …
Read more
- Pension Scheme : 60 ವರ್ಷ ಮೇಲ್ಪಟ್ಟ ವೃದ್ಧರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ಈ ಕೆಲಸ ಮಾಡುವುದು ಕಡ್ಡಾಯ – ಇಲ್ಲಾಂದ್ರೆ ಹಣ ಬರಲ್ಲ.!
by Sujith shetty
Pension Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ಪಿಂಚಣಿ ಹಣ ಪಡೆದುಕೊಳ್ಳುತ್ತಿರುವ ಕರ್ನಾಟಕ ರಾಜ್ಯದ ಎಲ್ಲ 60 ವರ್ಷ ಮೇಲ್ಪಟ್ಟ ವಯಸ್ಸಾದ ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.! ನೀವು ಈ ಕೆಲಸ ಮಾಡುವುದು ಕಡ್ಡಾಯ. ಇಲ್ಲಾಂದ್ರೆ ನಿಮಗೆ …
Read more
- ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಹಾಗು ಮನೆ ನಿರ್ಮಿಸಿಕೊಂಡವರಿಗೆ ಬಂಪರ್ ಗುಡ್ ನ್ಯೂಸ್ // ತಮ್ಮ ಹೆಸರಿಗೆ ಖಾತಾ ನೋಂದಣಿ
by Sujith shetty
ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಇದೀಗ ಎಲ್ಲಾ ರೈತರಿಗೆ, ರೈತ ಮಿತ್ರರಿಗೆ ಹಾಗೂ ಪ್ರತಿ ಎಲ್ಲಾ ಜನ ಸಾಮಾನ್ಯರಿಗೆ ಭರ್ಜರಿ ಗು,ಡ್ ನ್ಯೂಸ್ ನೀಡಿಲಾಗಿದ್ದು, ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಹಾಗು ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಭೂ ರಹಿತರಿಗೆ ಇದೀಗ …
Read more
- Pension Scheme : ಬಿಗ್ ಶಾಕಿಂಗ್, ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಪಿಂಚಣಿ ವಿಧವೆ ಪೆನ್ಷನ್ ಬಂದ್!
by Sujith shetty
Pension Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗು ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಮತ್ತು ವಿವಿಧ ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲರ ವೇತನ ಹಾಗು ಮನಸ್ವಿನಿ ಹಾಗು ಮೈತ್ರಿ ಯೋಜನೆಗಳನ್ನು …
Read more
- HSRP : ವಾಹನ ಮಾಲೀಕರಿಗೆ ಗುಡ್ ನ್ಯೂಸ್ – ನಂಬರ್ ಪ್ಲೇಟ್ ಚೇಂಜ್ ಮಾಡಿಲ್ಲ ಅಂದ್ರೆ.! – ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯಿಂದ ಸೂಚನೆ
by sajan saju
HSRP : ಕರ್ನಾಟಕ ರಾಜ್ಯದಾದ್ಯಂತ ಇರುವ ಎಲ್ಲ ವಾಹನ ಸವಾರರಿಗೆ ಗುಡ್ ನ್ಯೂಸ್. ಇತ್ತೀಚೆಗೆ ಎಲ್ಲ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸರ್ಕಾರ ಕೊನೆಯ ದಿನಾಂಕವನ್ನು ನವೆಂಬರ್ ಹದಿನೈದರ ಅವರಿಗೆ ತಿಳಿಸಲಾಗಿತ್ತು. ಆದರೆ ಅದನ್ನ ಫೆಬ್ರವರಿ ಹದಿನೇಳಕ್ಕೆ ಮುಂದೂಡಲಾಗಿದೆ. …
Read more
- BPL Ration Card : ಬಿಪಿಎಲ್ ರೇಷನ್ ಕಾರ್ಡ್ ಇರುವ ಎಲ್ಲಾ ಜನತೆಗೆ – 4 ಹೊಸ ರೂಲ್ಸ್ ಬಂಪರ್ ಗಿಫ್ಟ್.! ಕಾರ್ಡ್ ಇದ್ದವರು ತಪ್ಪದೇ ನೋಡಿ.!
by Sujith shetty
BPL Ration Card : ರೇಷನ್ ಕಾರ್ಡ್ ದಾರರಿಗೆ ಎರಡು ಮುಖ್ಯ ಮಾಹಿತಿಯನ್ನು ನೀಡಿದ್ದು ಒಂದು ಗುಡ್ ನ್ಯೂಸ್ ಇದೆ. ಮತ್ತೊಂದು ರೇಷನ್ ಕಾರ್ಡ್ ದಾರರು ತಿಳಿದುಕೊಳ್ಳುವ ಮುಖ್ಯ ಮಾಹಿತಿಯನ್ನ ಇದೀಗ ಆಹಾರ ಇಲಾಖೆಯು ಹೊರಡಿಸಿದೆ. ಹೌದು, ಸಚಿವ ಕೆ ಹೆಚ್ …
Read more
- ಕಾಂತಾರ 2 ಸ್ಟೋರಿ ಕೇಳಿದ್ರೆ ಮೈ ಜುಂ ಅನ್ನುತ್ತೆ – KANTARA 2 ದೈವ ಹೇಳಿದ್ದು ಕೇಳಿದ್ರೆ ರೋಮಾಂಚನವಾಗುತ್ತೆ
by Sujith shetty
KANTARA 2 : ನಿಜಕ್ಕೂ ಕಾಂತಾರ ಸ್ಟೋರಿ ಕೇಳಿದ್ರೆ ಮೈ ರೋಮಾಂಚನಗೊಳ್ಳುತ್ತೆ. ಕಾಂತಾರ ಸಿನಿಮಾ ಸಕ್ಸಸ್ ಆದ ನಂತರ ಕಾಂತಾರ 2 ಸಿನಿಮಾ ಮಾಡಬಹುದಾ.? ಎಂದು ದೈವದ ಬಳಿ ಪ್ರಶ್ನೆ ಇಟ್ಟಾಗ, ದೈವ ಹೇಳಿದ್ದೇನು ಗೊತ್ತಾ? ನಿಜಕ್ಕೂ ಕಾಂತಾರ ಅಭಿಮಾನಿಗಳಿಗೆ ಮೈ …
Read more
- Drought Relief : ಬರ ಪರಿಹಾರ ಹಣ ಬಿಡುಗಡೆ / ನವೆಂಬರ್ 30ರೊಳಗೆ ಈ ಕೆಲಸ ಕಡ್ಡಾಯವಾಗಿ ಮಾಡಿ / ಇಲ್ಲದಿದ್ದರೆ ಬರ ಪರಿಹಾರ ಹಣ ಸಿಗಲ್ಲ.!
by sajan saju
Drought Relief : ನಮಸ್ಕಾರ ಸ್ನೇಹಿತರೇ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬಾರದೇ ರೈತರ ಬೆಳೆಗಳೆಲ್ಲ ಒಣಗಿ ಹೋಗಿವೆ. ಕೃಷಿಯನ್ನೇ ನಂಬಿಕೊಂಡಿರುವ ರೈತರು ಕಂಗಾಲಾಗಿದ್ದು, ಇದನ್ನ ಮನಗಂಡ ಸರ್ಕಾರವು ರೈತರಿಗೆ ನೆರವು ನೀಡುವ ಉದ್ದೇಶದಿಂದ ಬಹುತೇಕ ಜಿಲ್ಲೆಗಳಿಗೆ ಬರಗಾಲ ಘೋಷಣೆ ಮಾಡಿ …
Read more
- BiggBoss Kannada 10 : ಬಿಗ್ ಬಾಸ್ ಮನೆಯಿಂದ ಹೊರ ಬಂದ ಸ್ಟ್ರಾಂಗ್ ಸ್ಪರ್ಧಿ.? ಕುತೂಹಲದಲ್ಲಿ ವೀಕ್ಷಕರು.!
by Sujith shetty
BiggBoss Kannada 10 : ನಮಸ್ಕಾರ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಈ ವಾರ ಮನೆಯಿಂದ ಹೊರ ಹೋಗಲು ಘಟಾನುಘಟಿಗಳೇ ನಾಮಿನೇಟ್ ಆಗಿದ್ದಾರೆ. ಹೀಗಾಗಿ ಮನೆಯಿಂದ ಈ ವಾರ ಹೊರ ಹೋಗುವವರು ಯಾರು ಎಂಬ ಕುತೂಹಲ ಮೂಡಿದೆ. Whatsapp …
Read more
- Senior Citizen Pension : 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ- ಅಜ್ಜಿಯರಿಗೆ / ಇನ್ನು ಮುಂದೆ ಪ್ರತೀ ತಿಂಗಳು ₹3,000/- ರೂಪಾಯಿ
by Sujith shetty
Senior Citizen Pension : ನಮಸ್ಕಾರ ಸ್ನೆಹಿತರೇ, ಕೇಂದ್ರ ಸರ್ಕಾರದಿಂದ ದೇಶದಾದ್ಯಂತ ಇರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರಿಗೆ ಮತ್ತೊಂದು ಹೊಸ ಯೋಜನೆ ಘೋಷಿಸಿದೆ. ಇತ್ತೀಚಿನದ ದಿನಗಳಲ್ಲಿ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರನ್ನ ಸಮರ್ಪಕವಾಗಿ ಮನೆಯಲ್ಲಿ …
Read more
- Govt House Scheme : ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನೀವು ಕೂಡಾ ಅರ್ಜಿ ಸಲ್ಲಿಸಬಹುದು
by Sujith shetty
Govt House Scheme : ನಮಸ್ಕಾರ ಸ್ನೇಹಿತರೇ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2023-24 ಮನೆಯಿಲ್ಲದವರಿಗೆ ಮನೆ ನಿರ್ಮಿಸಿಕೊಳ್ಳಲು ಹಣ ಬಿಡುಗಡೆ. ನೀವು ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ. Whatsapp Group
- Labour Card Facillity : ಲೇಬರ್ ಕಾರ್ಡ್ ಇದ್ದವರಿಗೆ ಬಂಪರ್ ಸುದ್ಧಿ.! / ಉಚಿತ ಮನೆ ಸೌಲಭ್ಯ ಪಡೆಯಬಹುದು.?
by sajan saju
Labour Card Facillity : ಕರ್ನಾಟಕ ರಾಜ್ಯದಾದ್ಯಂತವಿರುವ ರಾಜ್ಯದ ಎಲ್ಲಾ ಲೇಬರ್ ಕಾರ್ಡ್ ಇದ್ದವರಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯ್ಧನ ನೀಡಲಾಗುತ್ತಿದೆ. ಅಂದ್ರೆ, ನಿಮ್ಮ ಬಳಿ ಈಗಾಗಲೇ ಲೇಬರ್ ಕಾರ್ಡ್ ಇದ್ದವರಿಗೆ ಸರ್ಕಾರವು ಈಗಾಗಲೇ ಮನೆ ಇದ್ದವರಿಗೆ ಮನೆ ದುರಸ್ತಿ ಅಥವಾ …
Read more
- Leelavati : ಲೀಲಾವತಿ ಇನ್ನಿಲ್ಲ ಎಂದವರಿಗೆ ಖಡಕ್ ಆಗಿ ಎಚ್ಚರಿಕೆ ಕೊಟ್ಟ ಮಗ ವಿನೋದ್ ರಾಜ್ ! ಚಿತ್ರರಂಗ ಶಾಕ್.!
by sajan saju
Leelavati : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(leelavati) ಅವರಿಗೆ ಈಗ 86 ರಿಂದ 87 ವರ್ಷ ವಯಸ್ಸು. ಇಳಿ ವಯಸ್ಸಿನಲ್ಲಿ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಹಾಸಿಗೆ ಹಿಡಿದಿದ್ದರು. ಹಿರಿಯ ನಟಿ ಮನೆಗೆ ಅರೋಗ್ಯ ವಿಚಾರಿಸಲು ಬಂದವರನ್ನು ಗುರುತು …
Read more
- Free land : ಕೂಲಿ ಕೆಲಸ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್ – ಸ್ವಂತ ಜಮೀನು ಇಲ್ಲದ ಕೃಷಿ ಕಾರ್ಮಿಕರಿಗೆ ಉಚಿತ ಜಮೀನು!
by sajan saju
Free land : ನಮಸ್ಕಾರ ಸ್ನೇಹಿತರೇ, ಕರ್ನಾಟಕ ರಾಜ್ಯದಾದ್ಯಂತ ಸ್ವಂತ ಜಮೀನು ಇಲ್ಲದ ರೈತರಿಗೆ ಸರ್ಕಾರದಿಂದಲೇ ಉಚಿತವಾಗಿ ಜಮೀನು ನೀಡಲು ದೊಡ್ಡ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಸ್ವಂತ ಜಮೀನು ಇಲ್ಲದ ಅನೇಕ ಕೃಷಿ ಕಾರ್ಮಿಕರಿದ್ದಾರೆ. Whatsapp Group
- Whitening Tips : ಮುಖ ಬೆಳ್ಳಗಾಗಲು ಮನೆಮದ್ದು / ರಾತ್ರಿ 1 ಬಾರಿ ಹಚ್ಚಿದರೆ ಸಾಕು ನಿಮ್ಮ ಮುಖ ಬೆಳ್ಳಗಾಗುತ್ತದೆ. 100% ಗ್ಯಾರಂಟಿ!
by Sujith shetty
Whitening Tips : ನಮಸ್ಕಾರ ಸ್ನೇಹಿತರೇ, ಪ್ರತಿಯೊಬ್ಬರು ಕೂಡ ಅವರು ಸುಂದರವಾಗಿ ಕಾಣಬೇಕು. ಅವರ ಮುಖ ಬೆಳ್ಳಗಾಗಿರಬೇಕು ಮತ್ತು ಮುಖದಲ್ಲಿ ಕಾಂತಿ ಹೆಚ್ಚಾಗಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ರೋಡಿನ ಮೇಲೆ ಇರುವಂತಹ ದೂಳಿನ ಕಣಗಳು, ಬಿಸಿಲು, ತೇವಾಂಶದ …
Read more