Gold Rate : ಕುಸಿತ ಕಂಡಿತಾ ಗೋಲ್ಡ್ ಬೆಲೆ.? ಎಲ್ಲೆಲ್ಲಿ ಎಷ್ಟು ಏರಿಳಿತ ಕಂಡಿದೆ ಚಿನ್ನದ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನದ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

ನೋಡಿ ವೀಕ್ಷಕರೇ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹730/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,300/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹73,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹73,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡಿಲ್ಲ.

(ಬೆಳ್ಳಿ)
ಗ್ರಾಂ
ಇಂದಿನ
ಬೆಳ್ಳಿಯ
ಬೆಲೆ
ನಿನ್ನೆಯ
ಬೆಳ್ಳಿಯ
ಬೆಲೆ
ವ್ಯತ್ಯಾಸ
ಏರಿಕೆ

ಇಳಿಕೆ
1 ಗ್ರಾಂ ₹73₹73₹0
8 ಗ್ರಾಂ ₹584584₹0
10 ಗ್ರಾಂ ₹730730₹0
100 ಗ್ರಾಂ ₹7,3007,300₹0
1 ಕೆಜಿ ₹73,00073,000₹0

22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,780/- ರೂಪಾಯಿ ಆಗಿದೆ. 10 ಗ್ರಾಂ ಗೆ ₹57,800/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹57,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.

(ಚಿನ್ನ)
ಗ್ರಾಂ
22 ಕ್ಯಾರೆಟ್
ಚಿನ್ನದ
ಬೆಲೆ
22 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ

ಏರಿಕೆ
1 ಗ್ರಾಂ ₹5,780₹5,770₹10
8 ಗ್ರಾಂ ₹46,240₹46,160₹80
10 ಗ್ರಾಂ ₹57,800₹57,700₹100
100 ಗ್ರಾಂ ₹5,78,000₹5,77,000₹1,000

24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯು ಪ್ರತೀ 1 ಗ್ರಾಂ ಗೆ ₹6,305/- ರೂಪಾಯಿಯಾಗಿದೆ. 10 ಗ್ರಾಂ ಗೆ ₹63,050/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹62,950/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.

(ಚಿನ್ನ)
ಗ್ರಾಂ
24 ಕ್ಯಾರೆಟ್
ಚಿನ್ನದ
ಬೆಲೆ
24 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ
ಏರಿಕೆ
1 ಗ್ರಾಂ ₹6,305₹6,295₹10
8 ಗ್ರಾಂ ₹50,440₹50,360₹80
10 ಗ್ರಾಂ ₹63,050₹62,950₹100
100 ಗ್ರಾಂ ₹6,30,500₹6,29,500₹1,000

18 ಕ್ಯಾರೆಟ್ ಚಿನ್ನದ ಬೆಲೆಯು ಪ್ರತೀ 1 ಗ್ರಾಂ ಗೆ ₹6,290/- ರೂಪಾಯಿಯಾಗಿದೆ. 10 ಗ್ರಾಂ ಗೆ ₹62,900/- ರೂಪಾಯಿಯಾಗಿದೆ. ನಿನ್ನೆ ಇದೇ 18 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹63,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 18 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.

(ಚಿನ್ನ)
ಗ್ರಾಂ
18 ಕ್ಯಾರೆಟ್
ಚಿನ್ನದ
ಬೆಲೆ
18 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ
ಏರಿಕೆ
1 ಗ್ರಾಂ ₹4,729₹4,721₹8
8 ಗ್ರಾಂ ₹37,832₹37,768₹64
10 ಗ್ರಾಂ ₹47,290₹47,210₹80
100 ಗ್ರಾಂ ₹4,72,900₹4,72,100₹800
  • ಚೆನ್ನೈ ನಲ್ಲಿ – 58,450/-(22K) – 63,760/-(24K)
  • ದೆಹಲಿಯಲ್ಲಿ – 57,950/-(22K) – 63,200/-(24K)
  • ಮುಂಬೈ ನಲ್ಲಿ – 57,800/-(22K) – 63,050/-(24K)
  • ಕೋಲ್ಕತ್ತಾದಲ್ಲಿ – 57,800/-(22K) – 63,050/-(24K)
  • ಬೆಂಗಳೂರಿನಲ್ಲಿ – 57,800/-(22K) – 63,050/-(24K)
  • ಹೈದರಾಬಾದ್ ನಲ್ಲಿ- 57,800/-(22K) – 63,050/-(24K)
  • ಕೇರಳದಲ್ಲಿ – 57,800/-(22K) – 63,050/-(24K)

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply