Gold Rate : ಇಳಿಕೆಯಯ ಹಾದಿ ಮರೆತ ಚಿನ್ನ.! ಬೆಳ್ಳಿಯ ಗತಿ.?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

ಬೆಳ್ಳಿಯ ಬೆಲೆ :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ –

1   ಗ್ರಾಂ ಗೆ - ₹77.50/-
10  ಗ್ರಾಂ ಗೆ - ₹775/-
100 ಗ್ರಾಂ ಗೆ - ₹7,750/-
1   ಕೆಜಿಗೆ   - ₹77,500/-

ಚಿನ್ನದ ಬೆಲೆ :-

ಇವತ್ತಿನ 22 ಕ್ಯಾರೆಟ್ ಚಿನ್ನದ ದರವನ್ನು ನೋಡೋದಾದ್ರೆ –

1   ಗ್ರಾಂ ಗೆ - ₹5,630/-
8   ಗ್ರಾಂ ಗೆ - ₹45,040/-
10  ಗ್ರಾಂ ಗೆ - ₹56,300/-
100 ಗ್ರಾಂ ಗೆ - ₹5,63,000/-

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ –

1   ಗ್ರಾಂ ಗೆ - ₹6,141/-
8   ಗ್ರಾಂ ಗೆ - ₹49,128/-
10  ಗ್ರಾಂ ಗೆ - ₹61,410/-
100 ಗ್ರಾಂ ಗೆ - ₹6,14,100/-

ಭಾರತದ ಪ್ರಮುಖ ಮಹಾನಗರಗಳಲ್ಲಿ ಇವತ್ತಿನ ಚಿನ್ನದ ಬೆಲೆ :-

  • ಆಶಾ ಸ್ಕಾಲರ್ ಶಿಪ್ ಆರನೇ ತರಗತಿಯಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  • ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75% ಕ್ಕೂ ಅಧಿಕ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು ಈ ಆಶಾ ಸ್ಕಾಲರ್ ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹರು.
  • ಅರ್ಜಿ ಹಾಕಲು ಇಚ್ಛಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವಾರ್ಷಿಕ ₹3,00,000/- ರೂ. ಮೀರಿರಬಾರದು.
  • ಅರ್ಹ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಈ ಶೈಕ್ಷಣಿಕ ವರ್ಷ ಶಾಲೆಗೆ ಪಾವತಿಸಿರುವ ಶುಲ್ಕದ ಪುರಾವೆ.
  • ವಿದ್ಯಾರ್ಥಿ ಅಥವಾ ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆಯ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗು ವಿದ್ಯಾಥಿಯ ಭಾವಚಿತ್ರ.

Leave a Reply