Gold Rate Hike : ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ! ಇಳಿಕೆಯತ್ತ ಮುಖ ಮಾಡುತ್ತಾ ಚಿನ್ನ?

Gold Rate Hike : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

ಚಿನ್ನದ ಬೆಲೆ :-

ಇವತ್ತಿನ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,535/- ರೂಪಾಯಿ, 10 ಗ್ರಾಂ ಗೆ 55,350/- ರೂಪಾಯಿಯಾಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 54,750/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 600/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಕೂಡ ಓದಿ : Darshan Thoogudeepa : ಕಾಟೇರ ಚಿತ್ರ ಪ್ರಮೋಷನ್ ಮಾಡಲ್ಲ ಎಂದು ಡಿ ಬಾಸ್ ಗೆ ಸವಾಲೆಸೆದ ಮಾಧ್ಯಮಗಳು

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ 6,038/- ರೂಪಾಯಿಯಾಗಿದೆ. 10 ಗ್ರಾಂ ಗೆ 60,380/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 59,720/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 660/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಬೆಳ್ಳಿಯ ದರ :-

ಇವತ್ತಿನ ಬೆಳ್ಳಿಯ ಬೆಲೆಯನ್ನ ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ 778/- ರೂಪಾಯಿ, 100 ಗ್ರಾಂ ಗೆ 7,780/- ರೂಪಾಯಿ, 1 ಕೆಜಿ ಬೆಳ್ಳಿಗೆ 77,800/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 77,100/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 700/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ

ಇದನ್ನೂ ಕೂಡ ಓದಿ : Kiccha Sudeep : ಹೊಸ ಚಿತ್ರದ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಕಿಚ್ಚ ಸುದೀಪ್!

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply