ಮತ್ತೆ ಅಲ್ಪ ಏರಿಕೆಯತ್ತ ಮಾಡಿದ ಬಂಗಾರ!

ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಇದನ್ನೂ ಓದಿ :- Silver Rate Today – ಏರಿಳಿತ ಕಾಣುತ್ತಿರುವ ಬೆಳ್ಳಿ.!

Whatsapp GroupJoin
Telegram channelJoin

ಚಿನ್ನದ ಬೆಲೆ(Goldprice) :-

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,145/- ರೂಪಾಯಿ ಆಗಿದೆ. 8 ಗ್ರಾಂ ಗೆ 41,160/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 8 ಗ್ರಾಂ ಗೆ 41,080/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 80/- ರೂಪಾಯಿಯಷ್ಟು ಏರಿಕೆ ಕಂಡಿದೆ.

Whatsapp GroupJoin
Telegram channelJoin

ಇದನ್ನೂ ಓದಿ :- Silver Rate Today – ಏರಿಳಿತ ಕಾಣುತ್ತಿರುವ ಬೆಳ್ಳಿ.!

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 5,612/- ರೂಪಾಯಿಯಾಗಿದೆ. 8 ಗ್ರಾಂ ಗೆ 44,896/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 44,808/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ 88/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

Whatsapp GroupJoin
Telegram channelJoin

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

Leave a Reply