Gold Rate : ಹೆಣ್ಣು ಮಕ್ಕಳಿಗೆ ಖುಷಿಸುದ್ಧಿ! ಇಳಿಕೆಯತ್ತ ಸಾಗಿದೆ ಚಿನ್ನದ ಬೆಲೆ?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

ಬೆಳ್ಳಿಯ ಬೆಲೆ (Silver Rate) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡುವುದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 815/- ರೂಪಾಯಿಯಾಗಿದೆ. 100 ಗ್ರಾಂ ಗೆ 8,150/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 81,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 83,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 1,500/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಕೂಡ ಓದಿ : ₹50,000/- ಫ್ರೀ ಸ್ಕಾಲರ್ ಶಿಪ್ ಎಲ್ಲಾ ವಿದ್ಯಾರ್ಥಿಗಳಿಗೆ ಬಂಪರ್ ಸುದ್ಧಿ! । SBI Asha Scholarship Apply 2023

ಚಿನ್ನದ ಬೆಲೆ (Gold Rate) :-

ಇವತ್ತಿನ ಚಿನ್ನದ ದರವನ್ನು ನೋಡುವುದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,599/- ರೂಪಾಯಿ ಆಗಿದೆ. 10 ಗ್ರಾಂ ಗೆ 55,990/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 56,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 710/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 6,108/- ರೂಪಾಯಿಯಾಗಿದೆ. 10 ಗ್ರಾಂ ಗೆ 61,080/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 61,850/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 770/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದನ್ನೂ ಕೂಡ ಓದಿ : ಭರ್ಜರಿ ಸಿಹಿಸುದ್ಧಿ! ಉಚಿತ ಹೊಲಿಗೆ ಯಂತ್ರ ವಿತರಣೆ // Karnataka Free Sewing Machine Scheme 2023

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply