Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ವೆಬ್ ಸೈಟ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ವೆಬ್ ಸೈಟ್ ಶೇರ್ ಮಾಡಿ.
ಇದನ್ನೂ ಓದಿ : PM Kisan 14th Installment : ಮೇ 30 ರೊಳಗೆ ನೀವು ಈ ಕೆಲಸ ಮಾಡಿಲ್ಲಾಂದ್ರೆ 6,000/- ಸಿಗಲ್ವಾ.!
ಬೆಳ್ಳಿಯ ದರ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹788/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,880/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹78,800/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹78,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 300/- ರೂಪಾಯಿಯಷ್ಟು ಏರಿಕೆ ಕಂಡಿದೆ.
(ಬೆಳ್ಳಿ) ಗ್ರಾಂ | ಇಂದಿನ ಬೆಳ್ಳಿಯ ಬೆಲೆ | ನಿನ್ನೆಯ ಬೆಳ್ಳಿಯ ಬೆಲೆ | ವ್ಯತ್ಯಾಸ ಏರಿಕೆ ಇಳಿಕೆ |
---|---|---|---|
1 ಗ್ರಾಂ | ₹72.75 | ₹72.10 | ₹0.65 |
8 ಗ್ರಾಂ | ₹582 | ₹576.80 | ₹5.20 |
10 ಗ್ರಾಂ | ₹727.50 | ₹721 | ₹6.50 |
100 ಗ್ರಾಂ | ₹7,275 | ₹7,210 | ₹65 |
1 ಕೆಜಿ | ₹72,750 | ₹72,100 | ₹650 |
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,680/- ರೂಪಾಯಿ ಆಗಿದೆ. 10 ಗ್ರಾಂ ಗೆ ₹56,800/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹56,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.
(ಚಿನ್ನ) ಗ್ರಾಂ | 22 ಕ್ಯಾರೆಟ್ ಚಿನ್ನದ ಬೆಲೆ | 22 ಕ್ಯಾರೆಟ್ ನಿನ್ನೆಯ ಬೆಲೆ | ವ್ಯತ್ಯಾಸ ಇಳಿಕೆ ಏರಿಕೆ |
---|---|---|---|
1 ಗ್ರಾಂ | ₹5,680 | ₹5,670 | ₹10 |
8 ಗ್ರಾಂ | ₹45,440 | ₹45,360 | ₹80 |
10 ಗ್ರಾಂ | ₹56,800 | ₹56,700 | ₹100 |
100 ಗ್ರಾಂ | ₹5,68,000 | ₹5,67,000 | ₹1,000 |
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,196/- ರೂಪಾಯಿಯಾಗಿದೆ. 10 ಗ್ರಾಂ ಗೆ ₹61,960/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹61,850/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹110/- ರೂಪಾಯಿಯಷ್ಟು ಏರಿಕೆ ಕಂಡಿದೆ.
(ಚಿನ್ನ) ಗ್ರಾಂ | 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ | 24 ಕ್ಯಾರೆಟ್ ನಿನ್ನೆಯ ಬೆಲೆ | ವ್ಯತ್ಯಾಸ ಇಳಿಕೆ/ಏರಿಕೆ |
---|---|---|---|
1 ಗ್ರಾಂ | ₹6,196 | ₹6,185 | ₹11 |
8 ಗ್ರಾಂ | ₹49,568 | ₹49,480 | ₹88 |
10 ಗ್ರಾಂ | ₹61,960 | ₹61,850 | ₹110 |
100 ಗ್ರಾಂ | ₹6,19,600 | ₹6,18,500 | ₹1,100 |
ಇದನ್ನೂ ಓದಿ : PM Kisan 14th Installment : ಮೇ 30 ರೊಳಗೆ ನೀವು ಈ ಕೆಲಸ ಮಾಡಿಲ್ಲಾಂದ್ರೆ 6,000/- ಸಿಗಲ್ವಾ.!
- ಆಶಾ ಸ್ಕಾಲರ್ ಶಿಪ್ ಆರನೇ ತರಗತಿಯಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
- ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75% ಕ್ಕೂ ಅಧಿಕ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು ಈ ಆಶಾ ಸ್ಕಾಲರ್ ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹರು.
- ಅರ್ಜಿ ಹಾಕಲು ಇಚ್ಛಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವಾರ್ಷಿಕ ₹3,00,000/- ರೂ. ಮೀರಿರಬಾರದು.
- ಅರ್ಹ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಈ ಶೈಕ್ಷಣಿಕ ವರ್ಷ ಶಾಲೆಗೆ ಪಾವತಿಸಿರುವ ಶುಲ್ಕದ ಪುರಾವೆ.
- ವಿದ್ಯಾರ್ಥಿ ಅಥವಾ ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆಯ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗು ವಿದ್ಯಾಥಿಯ ಭಾವಚಿತ್ರ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.