Gold Rate Live : ಅಲ್ಪ ವ್ಯತ್ಯಾಸ ಕಂಡ ಬಂಗಾರ! ಎಷ್ಟಾಗಿದೆ ಇಂದಿನ ಚಿನ್ನದ ಬೆಲೆ ?

Gold Rate Live : ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.

ಬೆಳ್ಳಿಯ ದರ (Silver Rate) :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 805/- ರೂಪಾಯಿಯಾಗಿದೆ. 100 ಗ್ರಾಂ ಗೆ 8,050/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 80,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 80,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ 300/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಬೆಳ್ಳಿ)
ಗ್ರಾಂ
ಇಂದಿನ
ಬೆಳ್ಳಿಯ
ಬೆಲೆ
ನಿನ್ನೆಯ
ಬೆಳ್ಳಿಯ
ಬೆಲೆ
ವ್ಯತ್ಯಾಸ
ಏರಿಕೆ

ಇಳಿಕೆ
1 ಗ್ರಾಂ ₹72.75₹72.10₹0.65
8 ಗ್ರಾಂ ₹582₹576.80₹5.20
10 ಗ್ರಾಂ ₹727.50₹721₹6.50
100 ಗ್ರಾಂ ₹7,275₹7,210₹65
1 ಕೆಜಿ ₹72,750₹72,100₹650

ಚಿನ್ನದ ಬೆಲೆ (Gold Rate) :-

ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,590/- ರೂಪಾಯಿ ಆಗಿದೆ. 10 ಗ್ರಾಂ ಗೆ 55,900/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ 55,750/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 150/- ರೂಪಾಯಿಯಷ್ಟು ಏರಿಕೆ ಕಂಡಿದೆ.

(ಚಿನ್ನ)
ಗ್ರಾಂ
22 ಕ್ಯಾರೆಟ್
ಇಂದಿನ
ಬೆಲೆ
22 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ

ಏರಿಕೆ
1 ಗ್ರಾಂ ₹5,590₹5,575₹15
8 ಗ್ರಾಂ ₹44,720₹44,600₹120
10 ಗ್ರಾಂ ₹55,900₹55,750₹150
100 ಗ್ರಾಂ ₹5,59,000₹5,57,500₹1,500

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 6,098/- ರೂಪಾಯಿಯಾಗಿದೆ. 10 ಗ್ರಾಂ ಗೆ 60,980/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ 60,810/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 170/- ರೂಪಾಯಿಯಷ್ಟು ಏರಿಕೆ ಕಂಡಿದೆ.

(ಚಿನ್ನ)
ಗ್ರಾಂ
24 ಕ್ಯಾರೆಟ್
ಇಂದಿನ
ಬೆಲೆ
24 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ

ಏರಿಕೆ
1 ಗ್ರಾಂ ₹6,098₹6,081₹17
8 ಗ್ರಾಂ ₹48,784₹48,648₹136
10 ಗ್ರಾಂ ₹60,980₹60,810₹170
100 ಗ್ರಾಂ ₹6,09,800₹6,08,100₹1,700

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply