Gold Rate : ರಾತ್ರೋರಾತ್ರಿ ಕುಸಿದ ಚಿನ್ನ! / ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?

Gold Rate : ನಮಸ್ಕಾರ ಸ್ನೇಹಿತರೆ, ಬಂಗಾರ-ಬೆಳ್ಳಿ ಕೊಳ್ಳುವವರಿಗೆ ಬೆಲೆಯದ್ದೇ ಚಿಂತೆ. ಚಿನ್ನ(Gold) ಹಾಗೂ ಬೆಳ್ಳಿಯ(Silver) ಬೆಲೆ ಎಷ್ಟೇ ಏರಿಕೆಯಾಗಿದ್ದರೂ ಖರೀದಿಸುವವರು ಮಾತ್ರ ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಆಭರಣಗಳನ್ನು ಹಾಗೂ ಬೆಳ್ಳಿ ಚಿನ್ನದ ಪರಿಕರಗಳನ್ನು ಖರೀದಿಸುತ್ತಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬದಲಾಗುವ ದರಗಳ ಆಧಾರದ ಮೇಲೆ ನಿರ್ಧಾರವಾಗುವ ಬೆಲೆಯು ಒಂದು ದಿನ ಏರಿಕೆ, ಒಂದು ದಿನ ಇಳಿಕೆ ಕಾಣುತ್ತದೆ.

ಇದನ್ನೂ ಕೂಡ ಓದಿ : Breaking : ರೈತರ 2 ಲಕ್ಷ ಸಾಲ ಮನ್ನಾ // ಈ ಕಾರ್ಡ್ ಇದ್ದರೆ ಸಾಕು ನಿಮಗೂ ಬಂಪರ್ ಸುದ್ಧಿ

WhatsApp Group Join Now
Telegram Group Join Now

ನೋಡಿ ವೀಕ್ಷಕರೇ, ಮೊದಲನೆಯದಾಗಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹765/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,650/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹76,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹77,500/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ

(ಬೆಳ್ಳಿ) ಗ್ರಾಂಇಂದಿನ ಬೆಳ್ಳಿಯ ಬೆಲೆನಿನ್ನೆಯ ಬೆಳ್ಳಿಯ ಬೆಲೆವ್ಯತ್ಯಾಸ
ಏರಿಕೆ/ಇಳಿಕೆ
1 ಗ್ರಾಂ ₹73₹73.50₹-0.50
8 ಗ್ರಾಂ ₹584₹588₹-4
10 ಗ್ರಾಂ ₹730₹735₹-5
100 ಗ್ರಾಂ ₹7,300₹7,350₹-50
1 ಕೆಜಿ ₹73,000₹73,500₹-500

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,585/- ರೂಪಾಯಿ ಆಗಿದೆ. 10 ಗ್ರಾಂ ಗೆ ₹55,850/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹56,300/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹450/- ರೂಪಾಯಿಯಷ್ಟು ಇಳಿಕೆ ಕಂಡಿದೆ

WhatsApp Group Join Now
Telegram Group Join Now
(ಚಿನ್ನ)
ಗ್ರಾಂ
22 ಕ್ಯಾರೆಟ್
ಚಿನ್ನದ
ಬೆಲೆ
22 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ
ಏರಿಕೆ
1 ಗ್ರಾಂ ₹5,810₹5,830₹-20
8 ಗ್ರಾಂ ₹46,480₹46,640₹-160
10 ಗ್ರಾಂ ₹58,100₹58,300₹-200
100 ಗ್ರಾಂ ₹5,81,000₹5,83,000₹-2,000

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,092/- ರೂಪಾಯಿಯಾಗಿದೆ. 10 ಗ್ರಾಂ ಗೆ ₹60,920/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹61,410/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹490/- ರೂಪಾಯಿಯಷ್ಟು ಇಳಿಕೆ ಕಂಡಿದೆ

(ಚಿನ್ನ) ಗ್ರಾಂ24 ಕ್ಯಾರೆಟ್
ಚಿನ್ನದ ಇಂದಿನ ಬೆಲೆ
24 ಕ್ಯಾರೆಟ್
ನಿನ್ನೆಯ ಬೆಲೆ
ವ್ಯತ್ಯಾಸ
ಇಳಿಕೆ/ಏರಿಕೆ
1 ಗ್ರಾಂ ₹6,338₹6,360₹-22
8 ಗ್ರಾಂ ₹50,704₹50,880₹-176
10 ಗ್ರಾಂ ₹63,380₹63,600₹-220
100 ಗ್ರಾಂ ₹6,33,800₹6,36,000₹-2,200

ಇದನ್ನೂ ಕೂಡ ಓದಿ : Breaking : ರೈತರ 2 ಲಕ್ಷ ಸಾಲ ಮನ್ನಾ // ಈ ಕಾರ್ಡ್ ಇದ್ದರೆ ಸಾಕು ನಿಮಗೂ ಬಂಪರ್ ಸುದ್ಧಿ

WhatsApp Group Join Now
Telegram Group Join Now

ಭಾರತದ ಪ್ರಮುಖ ಮಹಾನಗರಗಳಲ್ಲಿ ಇಂದಿನ ಚಿನ್ನದ ಬೆಲೆಯ ಮಾಹಿತಿ :-

  • ಆಶಾ ಸ್ಕಾಲರ್ ಶಿಪ್ ಆರನೇ ತರಗತಿಯಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  • ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75% ಕ್ಕೂ ಅಧಿಕ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು ಈ ಆಶಾ ಸ್ಕಾಲರ್ ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹರು.
  • ಅರ್ಜಿ ಹಾಕಲು ಇಚ್ಛಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವಾರ್ಷಿಕ ₹3,00,000/- ರೂ. ಮೀರಿರಬಾರದು.
  • ಅರ್ಹ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಈ ಶೈಕ್ಷಣಿಕ ವರ್ಷ ಶಾಲೆಗೆ ಪಾವತಿಸಿರುವ ಶುಲ್ಕದ ಪುರಾವೆ.
  • ವಿದ್ಯಾರ್ಥಿ ಅಥವಾ ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆಯ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗು ವಿದ್ಯಾಥಿಯ ಭಾವಚಿತ್ರ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply