Gold Rate Today – ಸ್ವಲ್ಪ ಇಳಿಕೆ ಕಂಡ ಬಂಗಾರ.!

ನಮಸ್ಕಾರ ಸ್ನೇಹಿತರೇ,  ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಚಿನ್ನದ ಬೆಲೆ (Gold Rate) :-

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,985/- ರೂಪಾಯಿ ಆಗಿದೆ.  8 ಗ್ರಾಂ ಗೆ 39,880/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 8 ಗ್ರಾಂ ಗೆ 39,960/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 80/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 5,439/- ರೂಪಾಯಿಯಾಗಿದೆ. 8 ಗ್ರಾಂ ಗೆ 43,512/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 43,592/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ 80/- ರೂಪಾಯಿಯಷ್ಟು ಇಳಿಕೆ ಕಂಡಿದೆ.

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.

6 thoughts on “Gold Rate Today – ಸ್ವಲ್ಪ ಇಳಿಕೆ ಕಂಡ ಬಂಗಾರ.!”

  1. A few things i have observed in terms of computer memory is always that there are technical specs such as SDRAM, DDR and many others, that must match the specifications of the mother board. If the computer’s motherboard is reasonably current and there are no operating-system issues, improving the memory literally usually takes under an hour or so. It’s one of several easiest computer upgrade techniques one can picture. Thanks for discussing your ideas.

    Reply

Leave a Reply