Gold Rate Todayಸಿಹಿಸುದ್ದಿ: ಇಂದು ಬಂಗಾರದ ಬೆಲೆಯಲ್ಲಿ ಬಂಪರ್‌ ಕುಸಿತ.!

ಆಭರಣ ಪ್ರಿಯರೇ, ಇಂದು ಚಿನ್ನದ ಬೆಲೆಯಲ್ಲಿ ನಿನ್ನೆಯ ದರಕ್ಕಿಂತ ಭಾರೀ ಇಳಿಕೆ ಕಂಡು ಬಂದಿದೆ. ಹಾಗಾಗಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಬೆಳ್ಳಿಯ ಬೆಲೆಯಲ್ಲಿ ಕೂಡ ಇಳಿಕೆ ಕಂಡು ಬಂದಿದೆ. ಹಾಗಾದ್ರೆ, ಇಂದಿನ ಬೆಲೆಗೆ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.

ನೋಡಿ ಸ್ನೇಹಿತರೆ, ಮೊದಲನೆಯದಾಗಿ ಇವತ್ತಿನ  ಚಿನ್ನ ಹಾಗು ಬೆಳ್ಳಿಯ ದರ ನೋಡೋದಾದ್ರೆ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ 609 ರೂಪಾಯಿಯಾಗಿದೆ. 100 ಗ್ರಾಂ ಗೆ 6,090 ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ 60,900 ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 60,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ  200/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 4,730/- ರೂಪಾಯಿ ಆಗಿದೆ.  8 ಗ್ರಾಂ ಗೆ 37,840/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 8 ಗ್ರಾಂ ಗೆ 37,640/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 200/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ  ಗ್ರಾಂ ಗೆ 5,160/- ರೂಪಾಯಿಯಾಗಿದೆ. 8 ಗ್ರಾಂ ಗೆ 41,280/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 41,064/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ 216/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

Leave a Reply