Gold Rate Today : ಮತ್ತೆ ಏರಿಕೆಯತ್ತ ಚಿನ್ನ-ಬೆಳ್ಳಿಯ ಓಟ! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ?

Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ Justಕನ್ನಡ ವೆಬ್ ಸೈಟ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.

ಬೆಳ್ಳಿಯ ದರ

Gold Rate Today

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ದರ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹775/- ರೂಪಾಯಿ, 100 ಗ್ರಾಂ ಗೆ ₹7,750/- ರೂಪಾಯಿ, 1 ಕೆಜಿ ಬೆಳ್ಳಿಗೆ ₹77,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹76,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹1,300/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಕೂಡ ಓದಿ : Katera : KGF ಅನ್ನೂ ಮೀರಿಸುತ್ತಂತೆ ಕಾಟೇರ! ಪ್ರಶಾಂತ್ ನೀಲ್ ಗೆ ಠಕ್ಕರ್ ಕೊಡಲು ರೆಡಿ ಅಂದ್ರಾ ತರುಣ್ ಸುಧೀರ್!

ಚಿನ್ನದ ಬೆಲೆ

Gold Rate Today

ಇಂದಿನ ಚಿನ್ನದ ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,505/- ರೂಪಾಯಿ, 10 ಗ್ರಾಂ ಗೆ ₹55,050/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹54,750/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹300/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,005/- ರೂಪಾಯಿ, 10 ಗ್ರಾಂ ಗೆ ₹60,050/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹59,720/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹330/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಕೂಡ ಓದಿ : Kantara : ರಿಷಬ್ ಶೆಟ್ಟಿಗೆ ಮತ್ತೊಂದು ಅವಾರ್ಡ್ ತಂದುಕೊಟ್ಟ ‘ಕಾಂತಾರ’!

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

1 thought on “Gold Rate Today : ಮತ್ತೆ ಏರಿಕೆಯತ್ತ ಚಿನ್ನ-ಬೆಳ್ಳಿಯ ಓಟ! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ?”

  1. ಹೆಡ್ಲೈನ್ ಸರಿಯಾಗಿ ಹಾಕೋಕೆ ಬರದಿದ್ರೆ ಯಾಕಾದ್ರೂ ಹಾಕ್ತಿರಾ ಮೋದಿ ಹೆಸರು ಯಾಕೆ ಹಾಳು ಮಾಡ್ತೀರಾ ಗೋಲ್ಡ್ ಬೆಲೆ ಬಾರಿ ಇಳಿಕೇ ಮೋದಿ ಗಿಫ್ಟ್ ಅಂತ ಹಾಕಿ ಆಮೇಲೆ ನಿಮ್ಮ ಹಾಳು ಡಬ್ಬ ಸುದ್ದಿ ಹಾಕ್ತಿರಾ

    Reply

Leave a Reply