Gold Rate Today : ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ಯಾ.? ಎಲ್ಲೆಲ್ಲಿ ಎಷ್ಟಿದೆ ನೋಡಿ ಇಂದಿನ ಗೋಲ್ಡ್ ರೇಟ್.?

Gold Rate Today : ನಮಸ್ಕಾರ ವೀಕ್ಷಕರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆಯಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ಬೆಳ್ಳಿಯ ದರ (Silver Rate) :- ನೋಡಿ ಸ್ನೇಹಿತರೇ, ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹730/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,300/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹73,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹73,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ಯಾವುದೇ ರೀತಿಯ ವ್ಯತ್ಯಾಸ ಕಂಡಿಲ್ಲ.

ಇದನ್ನೂ ಕೂಡ ಓದಿ : ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?

ಚಿನ್ನದ ದರ (22 carat Gold Rate) :- ಇವತ್ತಿನ 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,780/- ರೂಪಾಯಿ ಆಗಿದೆ. 10 ಗ್ರಾಂ ಗೆ ₹57,800/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹57,700/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಚಿನ್ನದ ದರ (24 carat Gold Rate) :- ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯೂ ಪ್ರತೀ 1 ಗ್ರಾಂ ಗೆ ₹6,305/- ರೂಪಾಯಿಯಾಗಿದೆ. 10 ಗ್ರಾಂ ಗೆ ₹63,050/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹62,950/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಇದನ್ನೂ ಕೂಡ ಓದಿ : ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ

ಚಿನ್ನದ ದರ (18 carat Gold Rate) :- ಇವತ್ತಿನ 18 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯೂ ಪ್ರತೀ 1 ಗ್ರಾಂ ಗೆ ₹4,729/- ರೂಪಾಯಿಯಾಗಿದೆ. 10 ಗ್ರಾಂ ಗೆ ₹47,290/- ರೂಪಾಯಿಯಾಗಿದೆ. ನಿನ್ನೆ ಇದೇ 18 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹47,210/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 18 ಕ್ಯಾರೆಟ್ ನ ಚಿನ್ನದ ದರದಲ್ಲಿ ₹80/- ರೂಪಾಯಿಯಷ್ಟು ಏರಿಕೆ ಕಂಡಿದೆ.

ಭಾರತದಲ್ಲಿ ಪ್ರಮುಖ ನಗರದಲ್ಲಿ ಇಂದಿನ ಚಿನ್ನದ ಬೆಲೆ :-

  • ಚೆನ್ನೈ ನಲ್ಲಿ – 53,600/-(22K) – 58,470/-(24K)
  • ದೆಹಲಿಯಲ್ಲಿ – 53,350/-(22K) – 58,200/-(24K)
  • ಮುಂಬೈ ನಲ್ಲಿ – 53,500/-(22K) – 58,350/-(24K)
  • ಕೋಲ್ಕತ್ತಾದಲ್ಲಿ – 53,350/-(22K) – 58,200/-(24K)
  • ಬೆಂಗಳೂರಿನಲ್ಲಿ – 53,350/-(22K) – 58,200/-(24K)
  • ಹೈದರಾಬಾದ್ ನಲ್ಲಿ- 53,350/-(22K) – 58,200/-(24K)
  • ಕೇರಳದಲ್ಲಿ – 53,350/-(22K) – 58,200/-(24K)

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..

Leave a Reply