Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನಿಮಗೆ ತಿಳಿಸಿಕೊಡ್ತೀವಿ.
ಬೆಳ್ಳಿಯ ಬೆಲೆ (Silver Rate) :-
ಮೊದಲನೆಯದಾಗಿ ಇವತ್ತಿನ ಚಿನ್ನ ಹಾಗು ಬೆಳ್ಳಿಯ ಬೆಲೆ ನೋಡುವುದಾದರೆ, ಮೊದಲಿಗೆ ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹720/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,200/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹72,000/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹72,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹500/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಚಿನ್ನದ ಬೆಲೆ (Gold Rate) :-
ಇನ್ನು ಇವತ್ತಿನ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,800/- ರೂಪಾಯಿ ಆಗಿದೆ. 10 ಗ್ರಾಂ ಗೆ ₹58,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹57,750/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹250/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹6,323/- ರೂಪಾಯಿಯಾಗಿದೆ. 10 ಗ್ರಾಂ ಗೆ ₹63,230/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹63,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹230/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇನ್ನು ಇವತ್ತಿನ 18 ಕ್ಯಾರೆಟ್ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹4,745/- ರೂಪಾಯಿಯಾಗಿದೆ. 10 ಗ್ರಾಂ ಗೆ ₹47,450/- ರೂಪಾಯಿಯಾಗಿದೆ. ನಿನ್ನೆ ಇದೇ 18 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹47,250/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 18 ಕ್ಯಾರೆಟ್ ನ ಚಿನ್ನದ ದರದಲ್ಲಿ ₹200/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
- Pedicure : ಮನೆಯಲ್ಲಿಯೇ ಪೆಡಿಕ್ಯೂರ್ ಮಾಡಿ, ಸುಂದರವಾದ ಪಾದ ನಿಮ್ಮದಾಗಿಸಿಕೊಳ್ಳಿ
- Donkey Milk : ಕತ್ತೆ ಹಾಲು ಒಂದು ಲೀಟರ್ಗೆ ₹5,000/-..? ಕತ್ತೆ ಹಾಲು ಏಕೆ ಇಷ್ಟೊಂದು ದುಬಾರಿ.? ಕತ್ತೆ ಹಾಲಿನ ಉಪಯೋಗವೇನು.?
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ