Gold Rate Today : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಈ ಲೇಖನದಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
ಚಿನ್ನದ ಬೆಲೆ (Gold Rate) :-
ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,414/- ರೂಪಾಯಿ ಆಗಿದೆ. 10 ಗ್ರಾಂ ಗೆ ₹64,140/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹64,150/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹10/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ | ₹6,414/- |
8 ಗ್ರಾಂ ಗೆ | ₹51,312/- |
10 ಗ್ರಾಂ ಗೆ | ₹64,140/- |
100 ಗ್ರಾಂ ಗೆ | ₹6,41,100/- |
ಇದನ್ನೂ ಕೂಡ ಓದಿ : Poultry Farming Scheme : ಕೋಳಿ ಸಾಕಾಣಿಕೆ ಮಾಡಲು – 25 ಲಕ್ಷ ಸಹಾಯಧನ ರೈತರಿಗೆ, ನಿರುದ್ಯೋಗಿಗೆ, ಗೃಹಿಣಿಯರಿಗೆ.!
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹6,997/- ರೂಪಾಯಿ. 10 ಗ್ರಾಂ ಗೆ ₹69,970/- ರೂಪಾಯಿ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹69,980/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ ₹10/- ರೂಪಾಯಿಯಷ್ಟು ಇಳಿಕೆ ಕಂಡಿದೆ.
1 ಗ್ರಾಂ ಗೆ | ₹6,997/- |
8 ಗ್ರಾಂ ಗೆ | ₹55,976/- |
10 ಗ್ರಾಂ ಗೆ | ₹69,970/- |
100 ಗ್ರಾಂ ಗೆ | ₹6,99,700/- |
ಬೆಳ್ಳಿಯ ಬೆಲೆ (Silver Rate) :-
ಬೆಳ್ಳಿಯ ದರವು ಪ್ರತೀ 10 ಗ್ರಾಂ ಗೆ ₹816/- ರೂಪಾಯಿ. 100 ಗ್ರಾಂ ಗೆ ₹8,160/- ರೂಪಾಯಿ. 1 ಕೆಜಿ ಬೆಳ್ಳಿಗೆ ₹81,600/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹81,500/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹100/- ರೂಪಾಯಿಯಷ್ಟು ಏರಿಕೆ ಕಂಡಿದೆ.
1 ಗ್ರಾಂ ಗೆ | ₹81.60/- |
8 ಗ್ರಾಂ ಗೆ | ₹652.80/- |
10 ಗ್ರಾಂ ಗೆ | ₹816/- |
100 ಗ್ರಾಂ ಗೆ | ₹8,160/- |
1000 ಗ್ರಾಂ ಗೆ | ₹81,600/- |
ಇದನ್ನೂ ಕೂಡ ಓದಿ : UIDAI : ಆಧಾರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – ಜೂನ್ 14 ರ ವರೆಗೆ ಉಚಿತ – ಆಧಾರ್ ಕಾರ್ಡ್ ಇದ್ದವರು ತಪ್ಪದೇ ನೋಡಿ
ಇದು ಇವತ್ತಿನ ಚಿನ್ನ ಹಾಗು ಬೆಳ್ಳಿಯ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- Gold Rate : ಬಂಗಾರದ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ ಕಂಡಿತಾ.? ಎಷ್ಟಿದೆ ಇಂದಿನ ಚಿನ್ನದ ಬೆಲೆ.?

- Pension Scheme : ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5,000 ಬರುತ್ತದೆ.! ಈ ರೀತಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಿರಿ
- Champions Trophy 2025 : ಪಾಕಿಸ್ತಾನಿಯರ ಎದೆಗೆ ಕೊಳ್ಳಿ ಇಟ್ಟ ವಿರಾಟ್ ಕೊಹ್ಲಿ.! ಚಾಂಪಿಯನ್ ಟ್ರೋಫಿ ಫೈನಲ್ ದುಬೈಗೆ ಶಿಫ್ಟ್.!
- ಇದು ದೇವರ ಶಾಪವೇ..? ತೊಡೆಯ ಮೇಲೆ ಪುರಿ ಜಗನ್ನಾಥನ ಟ್ಯಾಟೂ ಹಾಕಿಸಿಕೊಂಡ ಮಹಿಳೆಗೆ ಈಗ ಕಣ್ಣೀರಿಡುವ ಗತಿ… ಏನಾಯ್ತು?