ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ. ಹಾಗಾಗಿ ವೀಕ್ಷಕರೇ ನೀವು ಕೂಡ ಚಿನ್ನವನ್ನು ಇಷ್ಟಪಡೋದಾದ್ರೆ ಈಗಲೇ ಈ ಪೇಜ್ ಗೆ ಒಂದು ಲೈಕ್ ಮಾಡಿ ಹಾಗು ಇದೆ ರೀತಿ ದಿನಾಲು ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಲೈಕ್ ಮತ್ತು ಶೇರ್ ಮಾಡಿ.
ಗಂಡಸರಲ್ಲಿ ವೀರ್ಯಾಣುಗಳ ಸಂಖ್ಯೆ ಜಾಸ್ತಿಯಾಗಲು ಈ ಹಣ್ಣು ಸೇವಿಸಿ
ಚಿನ್ನದ ಬೆಲೆ (Gold Rate) :-
ಇನ್ನು ಇವತ್ತಿನ ಚಿನ್ನದ ದರವನ್ನು ನೋಡೋದಾದ್ರೆ,
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ 5,135/- ರೂಪಾಯಿ ಆಗಿದೆ. 8 ಗ್ರಾಂ ಗೆ 41,080/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 8 ಗ್ರಾಂ ಗೆ 41,200/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ 120/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ 5,601/- ರೂಪಾಯಿಯಾಗಿದೆ. 8 ಗ್ರಾಂ ಗೆ 44,808/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 8 ಗ್ರಾಂ ಗೆ 44,944/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ಕೇವಲ 136/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ಜಸ್ಟ್ ಕನ್ನಡ (Just Kannada) ಲೈಕ್ ಮತ್ತು ಶೇರ್ ಮಾಡೋದನ್ನ ಮರೆಯಬೇಡಿ.
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!