Gold Rate : ಇಂದಿನ ಗೋಲ್ಡ್ ರೇಟ್.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನ-ಬೆಳ್ಳಿಯ ಬೆಲೆ?

Gold Rate : ನಮಸ್ಕಾರ ಸ್ನೇಹಿತರೇ, ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ. ಹಾಗಾಗಿ ಸ್ನೇಹಿತರೇ, ಇದೆ ರೀತಿ ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆಯನ್ನು ತಿಳಿದುಕೊಳ್ಳಲು ನಮ್ಮ ಪೇಜನ್ನು ಶೇರ್ ಮಾಡಿ.

ಇದನ್ನೂ ಕೂಡ ಓದಿ : LPG Gas Scheme : ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಬಂಪರ್.! / 500 ರೂಪಾಯಿಗೆ ಗ್ಯಾಸ್ ಸಿಲಿಂಡರ್ ಲಭ್ಯ.!

ಬೆಳ್ಳಿಯ ಬೆಲೆ :-

ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇವತ್ತಿನ ಬೆಳ್ಳಿಯ ಬೆಲೆ ನೋಡುವುದಾದರೆ, ಬೆಳ್ಳಿಯ ಬೆಲೆ ಪ್ರತೀ 10 ಗ್ರಾಂ ಗೆ ₹725/- ರೂಪಾಯಿ. 100 ಗ್ರಾಂ ಗೆ ₹7,250/- ರೂಪಾಯಿ. 1 ಕೆಜಿ ಬೆಳ್ಳಿಗೆ ₹72,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹73,000/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹500/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಬೆಳ್ಳಿ) ಗ್ರಾಂಇಂದಿನ ಬೆಳ್ಳಿಯ ಬೆಲೆನಿನ್ನೆಯ ಬೆಳ್ಳಿಯ ಬೆಲೆವ್ಯತ್ಯಾಸ
ಏರಿಕೆ/ಇಳಿಕೆ
1 ಗ್ರಾಂ ₹72.50₹73₹-0.05
8 ಗ್ರಾಂ ₹580₹584₹-04
10 ಗ್ರಾಂ ₹725₹730₹-05
100 ಗ್ರಾಂ ₹7,250₹7,300₹-50
1 ಕೆಜಿ ₹72,500₹73,000₹-500

ಚಿನ್ನದ ಬೆಲೆ :-

ಇಂದಿನ ಚಿನ್ನದ ಬೆಲೆಯನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,515/- ರೂಪಾಯಿ. 10 ಗ್ರಾಂ ಗೆ ₹55,150/- ರೂಪಾಯಿ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹55,150/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹350/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಚಿನ್ನ)
ಗ್ರಾಂ
22 ಕ್ಯಾರೆಟ್
ಚಿನ್ನದ
ಬೆಲೆ
22 ಕ್ಯಾರೆಟ್
ನಿನ್ನೆಯ
ಬೆಲೆ
ವ್ಯತ್ಯಾಸ
ಇಳಿಕೆ
ಏರಿಕೆ
1 ಗ್ರಾಂ ₹5,515₹5,550₹-35
8 ಗ್ರಾಂ ₹44,120₹44,400₹-280
10 ಗ್ರಾಂ ₹55,150₹55,500₹-350
100 ಗ್ರಾಂ ₹5,51,500₹5,55,000₹-3,500

ಇದನ್ನೂ ಕೂಡ ಓದಿ : Free Mobile Scheme : ಸ್ಮಾರ್ಟ್ ಫೋನ್ ವಿತರಣೆಗೆ ಮುಂದಾದ ಸರ್ಕಾರ.! ಎಲ್ಲಾ ಮಹಿಳೆಯರಿಗೆ ಸಿಗುತ್ತಾ ಬಂಪರ್ ಗಿಫ್ಟ್.!

ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯನ್ನು ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹5,711/- ರೂಪಾಯಿ. 10 ಗ್ರಾಂ ಗೆ ₹45,688/- ರೂಪಾಯಿ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹5,728/- ರೂಪಾಯಿಯಿತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹40/- ರೂಪಾಯಿಯಷ್ಟು ಇಳಿಕೆ ಕಂಡಿದೆ.

(ಚಿನ್ನ) ಗ್ರಾಂ24 ಕ್ಯಾರೆಟ್
ಚಿನ್ನದ ಇಂದಿನ ಬೆಲೆ
24 ಕ್ಯಾರೆಟ್
ನಿನ್ನೆಯ ಬೆಲೆ
ವ್ಯತ್ಯಾಸ
ಇಳಿಕೆ/ಏರಿಕೆ
1 ಗ್ರಾಂ ₹6,016₹6,053₹-37
8 ಗ್ರಾಂ ₹48,128₹48,424₹-296
10 ಗ್ರಾಂ ₹60,160₹60,530₹-370
100 ಗ್ರಾಂ ₹6,01,600₹6,05,300₹-3,700

ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.

ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..