Gold Rate Today : ಇಳಿಕೆಯತ್ತ ಸಾಗಿದೆ ಬಂಗಾರದ ಬೆಲೆ.! ಎಷ್ಟಾಗಿದೆ ಗೊತ್ತಾ ಇಂದಿನ 22 & 24 ಚಿನ್ನದ ರೇಟ್.?
Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನದ ಬೆಲೆ(Gold) ಎಂಬುದು ಸದಾ ಸ್ಥಿರವಾಗಿರುವಂಥದ್ದಲ್ಲ. ಅಂತಾರಾಷ್ಟ್ರೀಯವಾಗಿ ಹಲವಾರು ಕಾರಣಗಳಿಂದಾಗಿ ಅದರ ಬೆಲೆಯಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಈ ಕಾರಣದಿಂದಾಗಿಯೇ ಚಿನ್ನದ ಬೆಲೆಯ ಪ್ರತಿನಿತ್ಯದ ಅಪ್ಡೇಟ್ ಹೂಡಿಕೆದಾರರು ಹಾಗೂ ಗ್ರಾಹಕರಿಗೆ ಸಾಕಷ್ಟು ಉಪಯುಕ್ತವಾಗಿರುತ್ತದೆ. ಪ್ರತಿದಿನದಂತೆ ಈ ದಿನ ಇಂದಿನ ಚಿನ್ನದ(Gold Rate Today) ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡ್ತೀವಿ.
ಇದನ್ನೂ ಕೂಡ ಓದಿ : BPL APL AAY : ಕಾಂಗ್ರೆಸ್ ನ ಐದು ಗ್ಯಾರಂಟಿ ಸೌಲಭ್ಯ ಪಡೆಯಲು ನೀವು ಈ ಕೆಲಸವನ್ನ ಮಾಡಲೇಬೇಕು!
ಬೆಳ್ಳಿಯ ಬೆಲೆ (Silver Rate) :-
ನೋಡಿ ಸ್ನೇಹಿತರೇ, ಮೊದಲನೆಯದಾಗಿ ಇಂದಿನ ಬೆಳ್ಳಿಯ(Silver) ಬೆಲೆ ನೋಡೋದಾದ್ರೆ, ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹755/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,550/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹75,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹75,750/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹250/- ರೂಪಾಯಿಯಷ್ಟು ಇಳಿಕೆ ಕಂಡಿದೆ.
(ಬೆಳ್ಳಿ) ಗ್ರಾಂ | ಇಂದಿನ ಬೆಳ್ಳಿಯ ಬೆಲೆ | ನಿನ್ನೆಯ ಬೆಳ್ಳಿಯ ಬೆಲೆ | ವ್ಯತ್ಯಾಸ ಏರಿಕೆ/ಇಳಿಕೆ |
---|---|---|---|
1 ಗ್ರಾಂ | ₹75.50 | ₹75.75 | ₹-0.25 |
8 ಗ್ರಾಂ | ₹640 | ₹606 | ₹-2 |
10 ಗ್ರಾಂ | ₹755 | ₹757.50 | ₹-2.50 |
100 ಗ್ರಾಂ | ₹7,550 | ₹7,575 | ₹-25 |
1 ಕೆಜಿ | ₹75,500 | ₹75,750 | ₹-250 |
ಚಿನ್ನದ ಬೆಲೆ (Gold Rate Today) :-
ಇವತ್ತಿನ ಚಿನ್ನದ(Gold) ದರವನ್ನು ನೋಡೋದಾದ್ರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹5,540/- ರೂಪಾಯಿ ಆಗಿದೆ. 10 ಗ್ರಾಂ ಗೆ ₹55,400/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹55,600/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹200/- ರೂಪಾಯಿಯಷ್ಟು ಇಳಿಕೆ ಕಂಡಿದೆ.
(ಚಿನ್ನ) ಗ್ರಾಂ | 22 ಕ್ಯಾರೆಟ್ ಚಿನ್ನದ ಬೆಲೆ | 22 ಕ್ಯಾರೆಟ್ ನಿನ್ನೆಯ ಬೆಲೆ | ವ್ಯತ್ಯಾಸ ಇಳಿಕೆ ಏರಿಕೆ |
---|---|---|---|
1 ಗ್ರಾಂ | ₹5,540 | ₹5,560 | ₹-20 |
8 ಗ್ರಾಂ | ₹44,320 | ₹44,480 | ₹-160 |
10 ಗ್ರಾಂ | ₹55,400 | ₹55,600 | ₹-200 |
100 ಗ್ರಾಂ | ₹5,54,000 | ₹5,56,000 | ₹-2,000 |
ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ(Gold) ಬೆಲೆಯನ್ನು ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,045/- ರೂಪಾಯಿಯಾಗಿದೆ. 10 ಗ್ರಾಂ ಗೆ ₹60,450/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹60,650/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹200/- ರೂಪಾಯಿಯಷ್ಟು ಇಳಿಕೆ ಕಂಡಿದೆ.
(ಚಿನ್ನ) ಗ್ರಾಂ | 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ | 24 ಕ್ಯಾರೆಟ್ ನಿನ್ನೆಯ ಬೆಲೆ | ವ್ಯತ್ಯಾಸ ಇಳಿಕೆ/ಏರಿಕೆ |
---|---|---|---|
1 ಗ್ರಾಂ | ₹6,045 | ₹6,065 | ₹-20 |
8 ಗ್ರಾಂ | ₹48,360 | ₹48,520 | ₹-160 |
10 ಗ್ರಾಂ | ₹60,450 | ₹60,650 | ₹-200 |
100 ಗ್ರಾಂ | ₹6,04,500 | ₹6,06,500 | ₹-2,000 |
ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ (Gold Rate)
- ಆಶಾ ಸ್ಕಾಲರ್ ಶಿಪ್ ಆರನೇ ತರಗತಿಯಿಂದ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
- ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಶೇಕಡಾ 75% ಕ್ಕೂ ಅಧಿಕ ಅಂಕ ಪಡೆದುಕೊಂಡಿರುವ ವಿದ್ಯಾರ್ಥಿಗಳು ಈ ಆಶಾ ಸ್ಕಾಲರ್ ಶಿಪ್ ವಿದ್ಯಾರ್ಥಿವೇತನಕ್ಕೆ ಅರ್ಹರು.
- ಅರ್ಜಿ ಹಾಕಲು ಇಚ್ಛಿಸುವ ವಿದ್ಯಾರ್ಥಿಯ ಕುಟುಂಬದ ಆದಾಯವು ವಾರ್ಷಿಕ ₹3,00,000/- ರೂ. ಮೀರಿರಬಾರದು.
- ಅರ್ಹ ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿ, ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಈ ಶೈಕ್ಷಣಿಕ ವರ್ಷ ಶಾಲೆಗೆ ಪಾವತಿಸಿರುವ ಶುಲ್ಕದ ಪುರಾವೆ.
- ವಿದ್ಯಾರ್ಥಿ ಅಥವಾ ವಿದ್ಯಾರ್ಥಿಯ ಪೋಷಕರ ಬ್ಯಾಂಕ್ ಖಾತೆಯ ವಿವರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗು ವಿದ್ಯಾಥಿಯ ಭಾವಚಿತ್ರ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ. ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..
- ಬ್ಯಾಂಕ್ ಖಾತೆ ಇದ್ದರೆ ಸಾಕು ನಿಮಗೆ ಸಿಗುತ್ತೆ 2 ಲಕ್ಷ.! – Suraksha Bima Yojana
- Gold Rate : ಇಂದಿನ ಗೋಲ್ಡ್ ರೇಟ್ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ನೋಡಿ ಇವತ್ತಿನ ಚಿನ್ನದ ಬೆಲೆ.?
- MGNREGA : ರೈತರಿಗೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ 2 ಲಕ್ಷ ಸಹಾಯಧನಕ್ಕಾಗಿ ಅರ್ಜಿ | ಗ್ರಾಮೀಣ ರೈತರಿಗೆ ಗುಡ್ ನ್ಯೂಸ್.!
- Electricity Meters : ಮನೆಯಲ್ಲಿರುವ ವಿದ್ಯುತ್ ಮೀಟರ್ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದವರಿಗೆ ಗುಡ್ ನ್ಯೂಸ್.!
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | ಆರೋಗ್ಯ ಸಲಹೆ
- Senior Citizens : 60 ವರ್ಷ ಮೇಲ್ಪಟ್ಟವರಿಗೆ ಬಂಪರ್ – ಅಜ್ಜ ಅಜ್ಜಿ ಇದ್ದವರು ತಪ್ಪದೆ ನೋಡಿ – ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್.!
- Govt Updates : ನೀವು ಕುರಿ, ಕೋಳಿ, ಹಸು ಹೊಂದಿದ್ದರೆ ನಿಮಗೆ ಸಿಗಲಿದೆ ₹40,000/- | ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.!
- Pension Scheme : ಪ್ರತಿ ತಿಂಗಳು ನಿಮಗೆ ₹5,000/- ರೂಪಾಯಿ ಪೆನ್ಷನ್ ಹಣ ಬೇಕಾ.? ಕೂಡಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿ
- Gold-Silver Rate : ಏದುಸಿರು ಬಿಡುತ್ತಿರುವ ಚಿನ್ನ.! ರೆಕಾರ್ಡ್ ಉಡೀಸ್ ಮಡಿದ ಬಂಗಾರ.!
- PM Fasal Bima Yojane : ಬೆಳೆ ವಿಮೆ ಮಾಡಿಸುವ ರೈತರಿಗೆ ಕೃಷಿ ಸಚಿವ ಬಂಪರ್ ಗಿಫ್ಟ್ – ಬೆಳೆವಿಮೆ ಇದ್ದವರಿಗೂ, ಇಲ್ಲದವರಿಗೂ..
- Small Farmers : ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಬಂಪರ್ ಗಿಫ್ಟ್ – ₹3,000 ಹಣ ರೈತರ ಬ್ಯಾಂಕ್ ಖಾತೆಗೆ ಜಮಾ.!
- Labour Card Scholarship : ಕಲಿಕಾ ಭಾಗ್ಯ ಯೋಜನೆ : ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ – Apply Online
- Free LPG Gas : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಗ್ಯಾಸ್ ಫ್ರೀ! ಹೇಗೆ ಅರ್ಜಿ ಸಲ್ಲಿಸುವುದು.?
- Congress Guarantee : ಪಂಚ ಗ್ಯಾರಂಟಿ ಯೋಜನೆಗಳು ಬಂದ್.! ಎಲ್ಲಾ ಮಹಿಳೆಯರಿಗೆ ಬಿಗ್ ಶಾಕ್.! ಏನಿದು ಮಾಹಿತಿ
- PM KUSUM Scheme : 80% ಸಬ್ಸಿಡಿ ಸೋಲಾರ್ ಪಂಪ್ ಸೆಟ್ ಗೆ ಅರ್ಜಿ ಸಲ್ಲಿಸಿ – ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ
- ಸ್ವಂತ ಮನೆ ಇಲ್ಲದವರಿಗೆ ಬಂಪರ್ – 3ನೇ ಬಾರಿಗೆ ಪ್ರಧಾನಿಯಾಗಿ ಮೊದಲ ಬಂಪರ್ ಗಿಫ್ಟ್ – 3 ಕೋಟಿ ಹೊಸ ಮನೆಗಳು ಬಿಡುಗಡೆ – PM Awas Yojana 2024
- Panchayat Raj – RDPR : ಹಳ್ಳಿಗಳಲ್ಲಿ ಮನೆ ಅಥವಾ ಪ್ಲಾಟ್, ಜಮೀನು ಇದ್ದವರಿಗೆ | ಸರ್ಕಾರದಿಂದ ಬಂಪರ್ ಗಿಫ್ಟ್
- Ration Card Update : ರಾಜ್ಯ ಸರ್ಕಾರದಿಂದ ನಿಮ್ಮ ರೇಷನ್ ಕಾರ್ಡ್ ರದ್ದಾಗಬಹುದು.! ಏಕೆ ಗೊತ್ತೆ?
- Bara Parihara : ನಿಮಗೆ ಇದುವರೆಗೂ ಬರ ಪರಿಹಾರ ಹಣ ಜಮಾ ಆಗಿಲ್ವಾ.? ಈ ಡೈರೆಕ್ಟ್ ಚೆಕ್ ಮಾಡಿಕೊಳ್ಳಿ
- Govt Updates : ಜೂನ್ 1ರಿಂದ 5 ಹೊಸ ನಿಯಮಗಳು ಜಾರಿ ಎಲ್ಲಾ ಸಾರ್ವಜನಿಕರ ಗಮನಕ್ಕೆ | LPG gas, Driving licence, HSRP Number
- Gruhalakshmi Updates : ಗೃಹಲಕ್ಷ್ಮಿ ಮಹಿಳೆಯರಿಗೆ ಬಿಗ್ ಶಾಕ್ | ಇಂತಹ ಮಹಿಳೆಯರಿಗೆ ಇನ್ನು ಮುಂದೆ ಹಣ ಬರಲ್ಲ.!
- Bank New Updates : 1 ಜೂನ್ 2024 ರಿಂದ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿದವರಿಗೆ ಬಿಗ್ ಶಾಕಿಂಗ್ ಸುದ್ದಿ
- ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ LKG ಮತ್ತು UKG ತರಗತಿಗಳು ಆರಂಭ | ನಿಮ್ಮ ಊರಿನ ಶಾಲೆಗಳಲ್ಲಿ ಪ್ರವೇಶ ಆರಂಭ
- PM Vishwakarma : ಪಿಎಂ ವಿಶ್ವಕರ್ಮ ಅರ್ಜಿ ಹಾಕಿದವರಿಗೆ ಮತ್ತು ಹಾಕಿಲ್ಲದವರಿಗೆ ಗುಡ್ ನ್ಯೂಸ್ | 3 ಲಕ್ಷ ಸಹಾಯಧನ ₹15,000 ಮೌಲ್ಯದ ಕಿಟ್
- Driving Licence Rules : ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ – ಬೇಗನೇ ನೋಡಿ