Gold Rate Today : ನಮಸ್ಕಾರ ವೀಕ್ಷಕರೇ, ಇಂದಿನ ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ಜೊತೆಗೆ, ಅವುಗಳಲ್ಲಿ ಎಷ್ಟು ಏರಿಕೆ ಅಥವಾ ಇಳಿಕೆ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಕೊಡ್ತೀವಿ.
ಬೆಳ್ಳಿಯ ಬೆಲೆ(Silver Rate) :-
ಮೊದಲಿಗೆ ಬೆಳ್ಳಿಯ ದರ ಪ್ರತೀ 10 ಗ್ರಾಂ ಗೆ ₹745/- ರೂಪಾಯಿಯಾಗಿದೆ. 100 ಗ್ರಾಂ ಗೆ ₹7,450/- ರೂಪಾಯಿಯಾಗಿದೆ. 1 ಕೆಜಿ ಬೆಳ್ಳಿಗೆ ₹74,500/- ರೂಪಾಯಿಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ ₹74,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದು ಕೆಜಿಯ ಬೆಳ್ಳಿಯ ದರದಲ್ಲಿ ₹400/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಚಿನ್ನದ ಬೆಲೆ(Gold Rate) :-
ಇನ್ನು ಇವತ್ತಿನ ಚಿನ್ನದ ದರವನ್ನು ನೋಡುವುದಾದರೆ, 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,025/- ರೂಪಾಯಿ ಆಗಿದೆ. 10 ಗ್ರಾಂ ಗೆ ₹60,250/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹60,100/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹150/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡುವುದಾದರೆ, ಪ್ರತೀ 1 ಗ್ರಾಂ ಗೆ ₹6,573/- ರೂಪಾಯಿಯಾಗಿದೆ. 10 ಗ್ರಾಂ ಗೆ ₹65,730/- ರೂಪಾಯಿಯಾಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ ಪ್ರತೀ 10 ಗ್ರಾಂ ಗೆ ₹65,560/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹170/- ರೂಪಾಯಿಯಷ್ಟು ಏರಿಕೆ ಕಂಡಿದೆ.
ಇದು ಇವತ್ತಿನ ಚಿನ್ನದ ನಿಖರವಾದ ಬೆಲೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಜಸ್ಟ್ ಕನ್ನಡ JustKannada’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
ತಾಜಾ ಮಾಹಿತಿ ಪಡೆಯಲು 'ಜಸ್ಟ್ ಕನ್ನಡ ಟೆಲಿಗ್ರಾಂ ಚಾನೆಲ್' ಸೇರಿಕೊಳ್ಳಿ.
ಜಸ್ಟ್ ಕನ್ನಡ 'ಫೇಸ್ ಬುಕ್ ಪುಟವನ್ನು' ಫಾಲೋ ಮಾಡಿ..